ಬೆಳಗಾವಿ : ಬಾರಿ ಮಳೆಯಿಂದ ನೀರಿನಲ್ಲಿ ಅರ್ಧದಷ್ಟು ಮುಳುಗಿದ ಶ್ರೀ ರೇಣುಕಾ ಯಲ್ಲಮ್ಮ ವಿಗ್ರಹ

Date:

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನಲ್ಲಿ ರಾತ್ರಿ ಸುರಿದ ಧಾರಾಕಾರ ಮಳೆಯಿಂದ ಸುಕ್ಷೇತ್ರ ಯಲ್ಲಮ್ಮವಾಡಿಯ ಶ್ರೀ ರೇಣುಕಾ ಯಲ್ಲಮ್ಮ ದೇವಿ ದೇವಸ್ಥಾನ ಜಲಾವೃತವಾಗಿದೆ. ಮಳೆಯಿಂದ ಹಳ್ಳ ಉಕ್ಕಿ ಹರಿದು ದೇವಾಲಯಕ್ಕೆ ಸಂಪೂರ್ಣ ಮುಳುಗಿದೆ.

- Advertisement -

ಗಡಿನಾಡಿನ ಶಕ್ತಿ ದೇವತೆಯಾದ ಶ್ರೀ ರೇಣುಕಾ ಯಲ್ಲಮ್ಮ ದೇವಿಯ ಮೂಲ ವಿಗ್ರಹ ಅರ್ಧದಷ್ಟು ನೀರಿನಲ್ಲಿ ಮುಳುಗಿದ್ದು, ಪ್ರವಾಹದ ಮಧ್ಯದಲ್ಲೇ ಭಕ್ತರು ದರ್ಶನ ಪಡೆಯುತ್ತಿರುವ ದೃಶ್ಯ ಕಣ್ಣಿಗೆ ಬೀಳುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಈ ಸುದ್ದಿ ಓದಿದ್ದಿರಾ ? ಬೆಳಗಾವಿ : ಕೇವಲ 500 ರೂ ವಿಚಾರಕ್ಕೆ ಒಂದು ಜೀವವನ್ನೆ ಬಲಿ ಪಡೆದರು

ಶ್ರಾವಣ ಮಾಸದ ಹಿನ್ನೆಲೆಯಲ್ಲಿ ಕರ್ನಾಟಕ ಮತ್ತು ಮಹಾರಾಷ್ಟ್ರದಿಂದ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿರುವುದರಿಂದ, ಸ್ಥಳೀಯ ಆಡಳಿತ ಎಚ್ಚರಿಕೆ ಕ್ರಮಗಳನ್ನು ಕೈಗೊಂಡಿದೆ.

IMG 20251111 WA0000
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಹೆರಾಯಿನ್ ಮಾರಾಟ ಆರೋಪ: ಓರ್ವನ ಬಂಧನ

ಬೆಳಗಾವಿ ನಗರದಲ್ಲಿ ಅಕ್ರಮವಾಗಿ ಹೆರಾಯಿನ್ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಸಿಸಿಬಿ...

ಬೆಳಗಾವಿಯಲ್ಲಿ 15 ಸಾವಿರ ಮತದಾರರ ಹೆಸರು ಅಳಿಸುವ ಸಂಚು: ರಾಹುಲ್ ಗಾಂಧಿ

ಬೆಳಗಾವಿ ಜಿಲ್ಲೆಯಲ್ಲಿ ಸುಮಾರು 15 ಸಾವಿರ ಮತದಾರರ ಹೆಸರುಗಳನ್ನು ಒಂದೇ ಬಾರಿಗೆ...

ಬೆಳಗಾವಿ | ಹೋರಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಕಿಡಿಗೇಡಿಗಳು

ಯಾರ ತಂಟೆಗೂ ಹೋಗದೆ ತಿರುಗಾಡುತ್ತಿದ್ದ ಮೂಕ ಪ್ರಾಣಿಯೊಂದರ ಮೇಲೆ ಅಮಾನವೀಯ ಕೃತ್ಯ...

ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದಲ್ಲಿ ಗಾಂಧೀಜಿ ಸ್ಮಾರಕ: ಡಿ.ಕೆ.ಶಿವಕುಮಾ‌ರ್

ಮಹಾತ್ಮ ಗಾಂಧೀಜಿ ಪಾಲ್ಗೊಂಡಿದ್ದ ಬೆಳಗಾವಿ ಕಾಂಗ್ರೆಸ್‌ ಅಧಿವೇಶನಕ್ಕೆ ನೂರು ವರ್ಷ ಪೂರ್ಣಗೊಂಡಿರುವ...