ಬೆಳಗಾವಿ | ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ: ದೂರು ಇದ್ದರೂ ಎಫ್‌ಐಆ‌ರ್ ಇಲ್ಲ

Date:

ಬೆಳಗಾವಿ ತಾಲೂಕಿನ ಕೊಂಡಸಕೊಪ್ಪ ಗ್ರಾಮದಲ್ಲಿ ಕುರುಬ ಸಮಾಜದ ಕುಟುಂಬವೊಂದರ ಮೇಲೆ ಅದೇ ಸಮಾಜದ ಕೆಲವರಿಂದ ಸಾಮಾಜಿಕ ಬಹಿಷ್ಕಾರ ಹೇರಿರುವ ಘಟನೆ ಬೆಳಕಿಗೆ ಬಂದಿದೆ. ಈ ಕುರಿತು ಪೀಡಿತ ಕುಟುಂಬ ಹಿರೇಬಾಗೇವಾಡಿ ಪೊಲೀಸ್‌ ಠಾಣೆಗೆ 10 ಮಂದಿಯ ವಿರುದ್ಧ ಲಿಖಿತ ದೂರು ನೀಡಿದರೂ ಇದುವರೆಗೆ ಎಫ್‌ಐಆರ್ ದಾಖಲಾಗಿಲ್ಲವೆಂಬ ಆರೋಪ ಕೇಳಿಬಂದಿದೆ.

- Advertisement -

ಬಹಿಷ್ಕಾರಕ್ಕೆ ಒಳಗಾದ ರೇಣುಕಾ ನರಸೋಬಾ ಸಾಂಬ್ರೇಕರ್ ಅವರ ಪ್ರಕಾರ, “ನಮ್ಮ ಕುಟುಂಬದೊಂದಿಗೆ ಮಾತನಾಡಿದವರಿಗೆ ₹5 ಸಾವಿರ ದಂಡ ವಿಧಿಸಲಾಗುತ್ತದೆ. ಮಾಹಿತಿ ನೀಡಿದವರಿಗೆ ₹1 ಸಾವಿರ ಬಹುಮಾನ ಘೋಷಿಸಲಾಗಿದೆ” ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರೆಜಿಲ್‌ನಲ್ಲಿ ಒಂದೇ ಹುದ್ದೆಗೆ ಎರಡು ಬಾರಿ ಚುನಾವಣೆ: ಏನಿದು...

ಭಾರತಕ್ಕೂ ಎರಡನೇ ಸುತ್ತಿನ ಪದ್ಧತಿ ಅಗತ್ಯವಿದೆಯೇ ಎಂಬ ಚರ್ಚೆ ಆಗಿಂದಾಗ್ಗೆ ಮುನ್ನೆಲೆಗೆ ಬರುತ್ತಲೇ ಇರುತ್ತದೆ. ಹಲವು ಅಭ್ಯರ್ಥಿಗಳು ಕಣದಲ್ಲಿರುವಾಗ ಮತಗಳು ಹಂಚಿಹೋಗಿ, ಕೇವಲ ಶೇ 30 ಅಥವಾ 40ರಷ್ಟು ಮತ ಪಡೆದವರೂ ನಮ್ಮಲ್ಲಿ...

ಬೆಂಗಳೂರು ಪೌರಕಾರ್ಮಿಕರ ಶ್ವಾಸಕೋಶ ಹಿಂಡುತ್ತಿದೆ ಮಾಲಿನ್ಯ; BMTC ಸಿಬ್ಬಂದಿ,...

ಬೆಂಗಳೂರಿನಲ್ಲಿ ಮಾಲಿನ್ಯವು ಹೊಸ ತಂಬಾಕಾಗಿ ಪರಿಣಮಿಸಿದೆ. ಜನರ ಶ್ವಾಸಕೋಶವನ್ನು ಹಿಂಡುತ್ತಿದೆ. ಮಾಸ್ಕ್, ಕೈಗವಸು, ಆರೋಗ್ಯ ತಪಾಸಣೆ ಹಾಗೂ ಚಿಕಿತ್ಸಾ ಸೌಲಭ್ಯಗಳ ಕೊರತೆಗಳಿಂದಾಗಿ ಪೌರಕಾರ್ಮಿಕರು, ಬಿಎಂಟಿಸಿ ನೌಕರರು, ಸಂಚಾರ ಪೊಲೀಸರು ಹಾಗೂ ಕಟ್ಟಡ ಕಾರ್ಮಿಕರು...

ಗ್ರಾಮೀಣ ಮೀಸಲಾತಿಯಲ್ಲಿ ಸಾಮಾಜಿಕ ಅನ್ಯಾಯ; ಬರಿದಾಗುತ್ತಿರುವ ಬಡ ಮಕ್ಕಳ...

ಸರಕಾರಿ ಶಾಲೆ ಸೇರುವವರು ಕೇವಲ ಬಡತನ-ಕೆಳಮಟ್ಟದ ಕುಟುಂಬದವರು ಎಂಬಂತಾಗಿದೆ. ಈ ಋಣಾತ್ಮಕ ಭಾವನೆ ಹೋಗಲಾಡಿಸಲು ಕನ್ನಡದಲ್ಲಿ ಕಲಿತರೆ ಉನ್ನತ ಶಿಕ್ಷಣ, ಉದ್ಯೋಗ ಸ್ಪರ್ಧೆಯಲ್ಲಿ ಜಯಿಸಬಹುದೆಂಬ ವಿಶ್ವಾಸ ಮೂಡಿಸಬೇಕಾಗಿದೆ. ಈಗಿನ ಎಡಬಿಡಂಗಿ ಗ್ರಾಮೀಣ ಮೀಸಲಾತಿ...

2021ರಲ್ಲಿ ಕಾನೂನುಬದ್ಧವಾಗಿ ಮದುವೆಯಾಗಿದ್ದೇವೆ. ಮದುವೆಗೆ ಮುನ್ನ ಅಪಪ್ರಚಾರ ಹಬ್ಬಿಸಲಾಗಿತ್ತು. ಇದನ್ನೇ ನೆಪ ಮಾಡಿಕೊಂಡು ಸಮಾಜದ ಕೆಲವರು ಬಹಿಷ್ಕಾರ ಹೇರಿದ್ದಾರೆ ಎಂದು ಅವರು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕುಡಚಿ ರೈಲು ಮಾರ್ಗ ಕಾಮಗಾರಿಗೆ ವೇಗ ನೀಡಿ; ರೈಲ್ವೆ ಹೋರಾಟಕ್ಕೆ ರೈತರೂ ಕೈಜೋಡಿಸಿ: ಕುತ್ಬುದ್ದೀನ್ ಖಾಜಿ

ದಶಕಗಳಿಂದ ಕುಂಟುತ್ತ ಸಾಗುತ್ತಿರುವ ಕುಡಚಿ ರೈಲು ಮಾರ್ಗದ ಕಾಮಗಾರಿಯನ್ನು ತ್ವರಿತಗೊಳಿಸಿ, ಯೋಜನೆಯನ್ನು...

ಬೆಳಗಾವಿ | ಸರ್ಕಾರದಲ್ಲಿ ಹಣ ಇಲ್ಲ, ಸಿಎಂ ಮಾತಿಗೆ ಒಪ್ಪದ ರೈತರು, ಸಾಲ ಮಾಡಿಯಾದರೂ ಕಬ್ಬಿಗೆ ಬೆಲೆ ನೀಡಿ: ಚೂನಪ್ಪ ಪೂಜೇರಿ

ಕಬ್ಬು ಬೆಳೆಗಾರರ ಬೇಡಿಕೆಗಳ ಕುರಿತು ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಸೋಮವಾರ ಮುಖ್ಯಮಂತ್ರಿ...

ವಾಯವ್ಯ ಕರ್ನಾಟಕ‌ ಸಾರಿಗೆಗೆ ‘ಚೆನ್ನಮ್ಮ’ ಹೆಸರು ಮರುನಾಮಕರಣ: ಸಿಎಂ ಡಿ‌ಕೆ ಶಿವಕುಮಾರ್

ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗೆ (NWKRTC) ವೀರರಾಣಿ ಕಿತ್ತೂರು ಚೆನ್ನಮ್ಮ...