ಬೆಳಗಾವಿ | ಕಬ್ಬು ಬೆಳೆಗಾರರಿಗೆ ವಿಶೇಷ ಪ್ಯಾಕೇಜ್ ಘೋಷಿಸಿ

Date:

ಬೆಳಗಾವಿ ಕಬ್ಬು ಬೆಳೆಗಾರರ ಸಮಸ್ಯೆಗಳಿಗೆ ಕೇವಲ ಭರವಸೆ ನೀಡಿದರೆ ಸಾಲದು, ಸರ್ಕಾರ ತಕ್ಷಣವೇ ನಿರ್ದಿಷ್ಟ ಪ್ಯಾಕೇಜ್ ಘೋಷಿಸಬೇಕು ಎಂದು ರೈತ ಮುಖಂಡರು ಆಗ್ರಹಿಸಿದ್ದಾರೆ.

- Advertisement -

ಸೋಮವಾರ ಸುವರ್ಣ ವಿಧಾನಸೌಧದಲ್ಲಿ ನಡೆದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾ‌ರ್ ನೇತೃತ್ವದ ಸಭೆಯಲ್ಲಿ ರೈತರು ತಮ್ಮ ಬೇಡಿಕೆಗಳನ್ನು ಮತ್ತೊಮ್ಮೆ ಮಂಡಿಸಿದರು. ಕೇಂದ್ರ ಸರ್ಕಾರದ ಎಫ್‌ಆರ್‌ಪಿಯನ್ನು ಪ್ರತಿ ಟನ್‌ಗೆ ₹4,450ಕ್ಕೆ ಹೆಚ್ಚಿಸುವಂತೆ ಒತ್ತಡ ಹೇರಬೇಕು. ರಾಜ್ಯ ಸರ್ಕಾರ ಪ್ರತಿ ಟನ್‌ಗೆ ₹1,000 ಎಸ್‌ಎಪಿ ನೀಡಬೇಕು ಹಾಗೂ ಸಕ್ಕರೆ ಕಾರ್ಖಾನೆಗಳು ಪ್ರತಿ ಟನ್‌ಗೆ ₹4,500 ಖರೀದಿ ದರ ನಿಗದಿಪಡಿಸಬೇಕು ಎಂದು ಮನವಿ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರೆಜಿಲ್‌ನಲ್ಲಿ ಒಂದೇ ಹುದ್ದೆಗೆ ಎರಡು ಬಾರಿ ಚುನಾವಣೆ: ಏನಿದು...

ಭಾರತಕ್ಕೂ ಎರಡನೇ ಸುತ್ತಿನ ಪದ್ಧತಿ ಅಗತ್ಯವಿದೆಯೇ ಎಂಬ ಚರ್ಚೆ ಆಗಿಂದಾಗ್ಗೆ ಮುನ್ನೆಲೆಗೆ ಬರುತ್ತಲೇ ಇರುತ್ತದೆ. ಹಲವು ಅಭ್ಯರ್ಥಿಗಳು ಕಣದಲ್ಲಿರುವಾಗ ಮತಗಳು ಹಂಚಿಹೋಗಿ, ಕೇವಲ ಶೇ 30 ಅಥವಾ 40ರಷ್ಟು ಮತ ಪಡೆದವರೂ ನಮ್ಮಲ್ಲಿ...

ಬೆಂಗಳೂರು ಪೌರಕಾರ್ಮಿಕರ ಶ್ವಾಸಕೋಶ ಹಿಂಡುತ್ತಿದೆ ಮಾಲಿನ್ಯ; BMTC ಸಿಬ್ಬಂದಿ,...

ಬೆಂಗಳೂರಿನಲ್ಲಿ ಮಾಲಿನ್ಯವು ಹೊಸ ತಂಬಾಕಾಗಿ ಪರಿಣಮಿಸಿದೆ. ಜನರ ಶ್ವಾಸಕೋಶವನ್ನು ಹಿಂಡುತ್ತಿದೆ. ಮಾಸ್ಕ್, ಕೈಗವಸು, ಆರೋಗ್ಯ ತಪಾಸಣೆ ಹಾಗೂ ಚಿಕಿತ್ಸಾ ಸೌಲಭ್ಯಗಳ ಕೊರತೆಗಳಿಂದಾಗಿ ಪೌರಕಾರ್ಮಿಕರು, ಬಿಎಂಟಿಸಿ ನೌಕರರು, ಸಂಚಾರ ಪೊಲೀಸರು ಹಾಗೂ ಕಟ್ಟಡ ಕಾರ್ಮಿಕರು...

ಗ್ರಾಮೀಣ ಮೀಸಲಾತಿಯಲ್ಲಿ ಸಾಮಾಜಿಕ ಅನ್ಯಾಯ; ಬರಿದಾಗುತ್ತಿರುವ ಬಡ ಮಕ್ಕಳ...

ಸರಕಾರಿ ಶಾಲೆ ಸೇರುವವರು ಕೇವಲ ಬಡತನ-ಕೆಳಮಟ್ಟದ ಕುಟುಂಬದವರು ಎಂಬಂತಾಗಿದೆ. ಈ ಋಣಾತ್ಮಕ ಭಾವನೆ ಹೋಗಲಾಡಿಸಲು ಕನ್ನಡದಲ್ಲಿ ಕಲಿತರೆ ಉನ್ನತ ಶಿಕ್ಷಣ, ಉದ್ಯೋಗ ಸ್ಪರ್ಧೆಯಲ್ಲಿ ಜಯಿಸಬಹುದೆಂಬ ವಿಶ್ವಾಸ ಮೂಡಿಸಬೇಕಾಗಿದೆ. ಈಗಿನ ಎಡಬಿಡಂಗಿ ಗ್ರಾಮೀಣ ಮೀಸಲಾತಿ...

ರಾಜ್ಯದ ಆರ್ಥಿಕ ಪರಿಸ್ಥಿತಿಯನ್ನು ಮುಂದಿಟ್ಟ ಮುಖ್ಯಮಂತ್ರಿ, ಹೆಚ್ಚುವರಿ ₹1,000 ನೀಡುವುದು ಕಷ್ಟಕರ ಎಂದು ಹೇಳಿದರು. ವಿದ್ಯುತ್‌ ಸಬ್ಸಿಡಿ, ನೀರಾವರಿ ಮತ್ತು ಬರ ನಿರ್ವಹಣೆಗೆ ಸರ್ಕಾರ ಹೆಚ್ಚಿನ ವೆಚ್ಚ ಮಾಡುತ್ತಿದೆ ಎಂದರು.

IMG 20251111 WA0000
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ: 10ರಿಂದ 15 ಲಕ್ಷ ರೂ. ಆಸ್ತಿ ಹಾನಿ

ವಿದ್ಯುತ್‌ ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ ಹೊತ್ತಿಕೊಂಡು, ಮನೆಯಲ್ಲಿದ್ದ ಬೆಲೆಬಾಳುವ ವಸ್ತುಗಳು...

ಬೆಳಗಾವಿ | ಬಸವರಾಜ ಕಟ್ಟಿಮನಿ ಬದುಕು-ಬರಹ ಮಲಾಮರಡಿಗೆ ಅಸ್ಮಿತೆ: ಡಾ. ಗುರುಪಾದ ಮರೇಗುದ್ದಿ

ಕುವೆಂಪು ಅವರಿಂದ ಕುಪ್ಪಳಿ, ಬೇಂದ್ರೆ ಅವರಿಂದ ಧಾರವಾಡ ಹೆಸರುವಾಸಿಯಾದಂತೆ, ಬಸವರಾಜ ಕಟ್ಟಿಮನಿಯವರಿಂಧ...