ಬೆಳಗಾವಿ | ರಾಮದುರ್ಗ ತಾಲೂಕಿನಲ್ಲಿ ಎಸ್‌ಎಸ್‌ಎಲ್‌ಸಿ ಭರ್ಜರಿ ಫಲಿತಾಂಶ: 96.62% ಸಾಧನೆ

Date:

ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಈ ಬಾರಿ ಉತ್ತಮ ಫಲಿತಾಂಶ ದಾಖಲಾಗಿದೆ. ತಾಲೂಕಿನಲ್ಲಿ ಒಟ್ಟು 3,763 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಅವರಲ್ಲಿ 3,636 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಈ ಮೂಲಕ ತಾಲೂಕು 96.62 ಶೇಕಡಾ ಫಲಿತಾಂಶ ಸಾಧಿಸಿದೆ.

- Advertisement -

ತಾಲೂಕಿನ ಈ ಸಾಧನೆಗೆ ಕ್ಷೇತ್ರ ಶಿಕ್ಷಣಾಧಿಕಾರಿ ಸುರೇಂದ್ರ ಕಾಂಬಳೆ ಸಂತೋಷ ವ್ಯಕ್ತಪಡಿಸಿದ್ದಾರೆ. ಉತ್ತಮ ಫಲಿತಾಂಶಕ್ಕೆ ಕಾರಣವಾದ ಶಿಕ್ಷಕರು ಹಾಗೂ ವಿದ್ಯಾರ್ಥಿಗಳ ಪರಿಶ್ರಮವನ್ನು ಅವರು ಶ್ಲಾಘಿಸಿದ್ದು, ಎಲ್ಲರಿಗೂ ಅಭಿನಂದನೆ ಸಲ್ಲಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು ನಟಿಸುವ ಕಲಾವಿದನಂತೆ ಕಾಣುತ್ತಾರೆ. ಈ ನಿಟ್ಟಿನಲ್ಲಿ ರಾಹುಲ್ ರಾಜಕೀಯ ನಡೆಗಳು ಮೋದಿಯವರ ರಾಜಕೀಯ ನಡೆಗಳೊಂದಿಗೆ ವಿಶ್ಲೇಷಣೆಗೊಳಗಾಗುತ್ತಿವೆ. ಕಳೆದ 12 ವರ್ಷಗಳ...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

ರಾಮದುರ್ಗ ತಾಲೂಕಿನ ಶಿಕ್ಷಣ ಕ್ಷೇತ್ರದಲ್ಲಿ ಈ ಸಾಧನೆ ಹೊಸ ಉತ್ಸಾಹ ಮೂಡಿಸಿದ್ದು, ಮುಂದಿನ ವರ್ಷಗಳಲ್ಲಿ ಇನ್ನಷ್ಟು ಉತ್ತಮ ಫಲಿತಾಂಶ ಸಾಧಿಸುವ ವಿಶ್ವಾಸ ವ್ಯಕ್ತವಾಗಿದೆ.

ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಕಿತ್ತೂರು ತಲುಪುವ ಮುನ್ನವೇ ರೈತರೊಂದಿಗೆ ಡಿ.ಕೆ.ಶಿವಕುಮಾರ ಮಾತುಕತೆ

ಕಬ್ಬಿಗೆ ಸೂಕ್ತ ಬೆಲೆ ನಿಗದಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ...

ಬೆಳಗಾವಿ | ಅ.25ರಂದು ರಾಷ್ಟ್ರಮಟ್ಟದ ಮ್ಯಾರಥಾನ್: ಕ್ರೀಡಾಪಟುಗಳಿಗೆ ಜಿಲ್ಲಾಧಿಕಾರಿ ಆಹ್ವಾನ

ರಾಜ್ಯ ಸರ್ಕಾರದ 2026-27ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿರುವ 'ಸಶಕ್ತ ಕರ್ನಾಟಕ' ಕಾರ್ಯಕ್ರಮದಡಿ...