ಬೆಳಗಾವಿ : ರಾಮದುರ್ಗದಲ್ಲಿ ರಾಜ್ಯ ರೈತ ಸಂಘ–ಹಸಿರು ಸೇನೆ ನೂತನ ಪದಾಧಿಕಾರಿಗಳ ಆಯ್ಕೆ

Date:

ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ರಾಮದುರ್ಗ ತಾಲೂಕು ಘಟಕದ ನೂತನ ಪದಾಧಿಕಾರಿಗಳ ಆಯ್ಕೆ ಸಭೆ ನಡೆಯಿತು.

- Advertisement -

ಸಭೆಯಲ್ಲಿ ತಾಲೂಕು ಅಧ್ಯಕ್ಷರಾಗಿ ಸುರೇಶ್ ಈ. ಗುಂಜೇರಿ, ಗೌರವಾಧ್ಯಕ್ಷರಾಗಿ ಮಹಾದೇವ ತ್ಯಾವಟಗಿ, ಕಾರ್ಯಾಧ್ಯಕ್ಷರಾಗಿ ಭೀಮತಿ ಕಡ್ಲೆನ್ನವರ, ಉಪಾಧ್ಯಕ್ಷರಾಗಿ ಮಂಜುನಾಥ ದೇಸಾಯಿ, ಪ್ರಧಾನ ಕಾರ್ಯದರ್ಶಿಯಾಗಿ ಈರಣ್ಣ ರಾಜನಾಳ, ಸಹ ಕಾರ್ಯದರ್ಶಿಯಾಗಿ ನಾಗಪ್ಪ ಮಾಯನ್ನವರ, ಸಂಚಾಲಕರಾಗಿ ನಿಂಗಪ್ಪ ಜೋಗಿ, ಸಂಘಟನಾ ಕಾರ್ಯದರ್ಶಿಯಾಗಿ ಬಸವರಾಜ ಯಾದವಾಡ, ಖಜಾಂಚಿಯಾಗಿ ದ್ಯಾಮಣ್ಣ ಮೋತೆನ್ನವರ, ಸಹ ಖಜಾಂಚಿಯಾಗಿ ಕರೆಪ್ಪ ಬಸವರಗಿ ಅವರನ್ನು ಆಯ್ಕೆ ಮಾಡಲಾಯಿತು. ಜೊತೆಗೆ ಇನ್ನೂ ಅನೇಕರನ್ನು ತಾಲೂಕು ಸದಸ್ಯರನ್ನಾಗಿ ನೇಮಕ ಮಾಡಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಿಕ್ಷಣ ಮಾರಾಟ ಮಾಡಿದ ಶಾಲೆಗಳೇ ಈಗ ಮಾರಾಟಕ್ಕೆ!

ಕರ್ನಾಟಕದಲ್ಲಿ ಖಾಸಗಿ ಶಾಲೆಗಳು ಮುಚ್ಚುವ ಹಂತಕ್ಕೆ ತಲುಪಿದ್ದು, ಮಾರಾಟಕ್ಕೆ ಸಜ್ಜಾಗಿವೆ. ಕೋವಿಡ್-19 ಆಕ್ರಮಣದ ನಂತರದಲ್ಲಿ ಖಾಸಗಿ ಶಾಲೆಗಳಲ್ಲಿ ದಾಖಲಾತಿಯಲ್ಲಿ ಭಾರೀ ಕುಸಿತ, ಪ್ರತಿಷ್ಠಿತ ಶಾಲೆಗಳ ಜೊತೆಗೆ ಪೈಪೋಟಿ, ಮೂಲಭೂತ ಸೌಕರ್ಯಕ್ಕೆ ತಕ್ಕಂತೆ ಲಾಭದ...

ಬಿಗಿದ ತುಟಿಯ ದೃಶ್ಯಭಾಷೆ: ನಿರ್ಬಂಧಗಳ ನೆರಳಲ್ಲಿ ರೂಪಕಗಳ ಪ್ರತಿರೋಧ

ಸಿನೆಮಾವನ್ನು ನಿಯಂತ್ರಿಸಲು ಅಧಿಕಾರಶಾಹಿ ಸದಾ ಹೊಸ ಕಟ್ಟುಪಾಡುಗಳನ್ನು ಸೃಷ್ಟಿಸುತ್ತಲೇ ಇರುತ್ತದೆ; ಆದರೆ ಕಲೆಗೆ ಇರುವ ಶಕ್ತಿಯೆಂದರೆ, ಅದು ನಿರ್ಬಂಧಗಳ ಗೋಡೆಗಳನ್ನೇ ಹೊಸ ನೋಟದ ಕಿಟಕಿಗಳನ್ನಾಗಿಸಿಕೊಳ್ಳುತ್ತದೆ. ನೇರ ಮಾತನ್ನು ಕಸಿದುಕೊಂಡಷ್ಟೂ ರೂಪಕಗಳ ನಡಿಗೆ ಬಿಗಿಯಾಗುತ್ತದೆ,...

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ನೂತನ ಪದಾಧಿಕಾರಿಗಳು ರೈತರ ಹಿತಾಸಕ್ತಿಯನ್ನು ಕಾಪಾಡುವ ಜತೆಗೆ ನೀರಾವರಿ, ಬೆಳೆ ಸಾಲ ಮನ್ನಾ, ಭೂಸ್ವಾಧೀನ ಪರಿಹಾರ ಸೇರಿದಂತೆ ರೈತರ ವಿವಿಧ ಸಮಸ್ಯೆಗಳ ಪರಿಹಾರಕ್ಕಾಗಿ ಸಂಘಟಿತ ಹೋರಾಟ ನಡೆಸಬೇಕೆಂದು ಸಭೆಯಲ್ಲಿ ತೀರ್ಮಾನಿಸಲಾಯಿತು.

ಸಭೆಯನ್ನು ಉದ್ದೇಶಿಸಿ ಮಾತನಾಡಿದ ಮಲ್ಲಿಕಾರ್ಜುನ ರಾಮದುರ್ಗ ಹಾಗೂ ಜಿಲ್ಲಾ ಉಪಾಧ್ಯಕ್ಷ ಯಲ್ಲಪ್ಪ ದೊಡಮನಿ, ರೈತರ ಸಮಸ್ಯೆಗಳ ಕುರಿತು ಜಾಗೃತಿ ಮೂಡಿಸಿ ಹೋರಾಟದ ಮೂಲಕ ಪರಿಹಾರ ಪಡೆಯುವಲ್ಲಿ ತಾಲೂಕು ಘಟಕದ ಪದಾಧಿಕಾರಿಗಳು ಶ್ರಮಿಸಬೇಕೆಂದು ಕರೆ ನೀಡಿದರು.

ಹಿಂದಿನ ಲೆಕ್ಕಪತ್ರ ವರದಿ ಕುರಿತು ಚರ್ಚಿಸಿ, ಉಳಿಕೆ ಇರುವ 51 ಸಾವಿರ ರೂ. ಮೊತ್ತವನ್ನು ಸಂಘದ ಖಾತೆಗೆ ಜಮಾ ಮಾಡಲಾಗಿದೆ ಎಂದು ಸಭೆಗೆ ತಿಳಿಸಲಾಯಿತು.

ತಾಲೂಕಿನ ನೀರಾವರಿ ಯೋಜನೆಗಳು ನೆನೆಗುದಿಗೆ ಬಿದ್ದಿರುವುದು, ವಿದ್ಯುತ್ ಸಮಸ್ಯೆ, ಬೆಳೆ ಪರಿಹಾರ ವಿತರಣೆಯಲ್ಲಿನ ತಾರತಮ್ಯ ಸೇರಿದಂತೆ ಹಲವು ಸಮಸ್ಯೆಗಳ ವಿರುದ್ಧ ಹೋರಾಟ ನಡೆಸಲು ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಯಿತು.

ಸಭೆಯಲ್ಲಿ ಮುಖಂಡರಾದ ಈರಯ್ಯ ಹಿರೇಮಠ, ಕೇಶವ ಮಳಲಿ, ಬೀರವ ಮಾಯನ್ನವರ, ಯಂಕಣ್ಣ ಕೆಂಚರಡ್ಡಿ, ಮುದಕಪ್ಪ ಇಂಗಳಗಿ, ಬಸವರಾಜ ನಂದೇಪ್ಪನವರ, ಮಾರುತಿ ಮಾದರ, ರಾಜು ಮಂಡಿ, ರಾಯಿ ಕರಿಕಟ್ಟಿ, ಯಲ್ಲಪ್ಪ ಕಲ್ಲನಗೌಡ್ರ, ಮಲ್ಲಪ್ಪ ಮಜ್ಜಗಿ, ಶ್ರೀನಿವಾಸ ಸಂಹಿ, ನಿಂಗಪ್ಪ ಮಾಯನ್ನವರ, ಭೀಮಪ್ಪ ಮಾಯನ್ನವರ ಸೇರಿದಂತೆ ಹಲವು ಪದಾಧಿಕಾರಿಗಳು ಉಪಸ್ಥಿತರಿದ್ದರು.

IMG 20251111 WA0000
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಕರ್ನಾಟಕ ರಾಜ್ಯೋತ್ಸವ: ಕರಾಳ ದಿನಾಚರಣೆಗೆ ಅವಕಾಶವಿಲ್ಲ

ಕರ್ನಾಟಕ ರಾಜ್ಯೋತ್ಸವದಂದು ಬೆಳಗಾವಿ ಯಲ್ಲಿ ಕರಾಳ ದಿನಾಚರಣೆಗೆ ಯಾವುದೇ ಕಾರಣಕ್ಕೂ ಅನುಮತಿ...

ಬೆಳಗಾವಿ ಜಿಪಂ ಮೀಸಲಾತಿ ಪ್ರಕಟ: ರಾಜಕೀಯ ಚಟುವಟಿಕೆ ಜೋರು

ಬೆಳಗಾವಿ ಜಿಲ್ಲಾ ಪಂಚಾಯಿತಿಯ 90 ಸ್ಥಾನಗಳಿಗೆ ಚುನಾವಣೆ ಸಂಬಂಧ ವರ್ಗ ಹಾಗೂ...

ಬಿಡಿಗಾಸು ಬರ ಪರಿಹಾರ! ಹಿಂಗಾರು ಬಿತ್ತನೆಗೆ ಸಾಲದ ಮೊರೆ ಹೋದ ಬೆಳಗಾವಿ ರೈತರು

ಮುಂಗಾರು ಮಳೆ ಕೈಕೊಟ್ಟು ಬೆಳೆ ನಷ್ಟ ಅನುಭವಿಸಿರುವ ಬೆಳಗಾವಿಯ ರೈತರು ಇದೀಗ...

ಬೆಳಗಾವಿ | ಅಗ್ನಿ ಅವಘಡ: ನಾಲ್ಕು ಮೇವಿನ ಬಣವೆ ಭಸ್ಮ

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಅರವಳ್ಳಿ ಗ್ರಾಮದಲ್ಲಿ ಬುಧವಾರ ಮಧ್ಯಾಹ್ನ ಸಂಭವಿಸಿದ...