ಬೆಳಗಾವಿ | ಜೂನ್‌ವರೆಗೆ ಕುಡಿಯುವ ನೀರಿಗೆ ಕೊರತೆಯಾಗದಂತೆ ಕ್ರಮ: ಸಚಿವ ಸತೀಶ ಜಾರಕಿಹೊಳಿ

Date:

ಮುಂದಿನ ಜೂನ್‌ವರೆಗೆ ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಅಧಿಕಾರಿಗಳು ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು ಎಂದು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಸೂಚಿಸಿದರು.

- Advertisement -

ಕೆಡಿಪಿ ಸಭೆಯಲ್ಲಿ ಮಾತನಾಡಿದ ಅವರು, ಕೃಷಿ, ಕಂದಾಯ, ನೀರಾವರಿ, ತೋಟಗಾರಿಕೆ ಹಾಗೂ ಹೆಸ್ಕಾಂ ಇಲಾಖೆಗಳನ್ನೊಳಗೊಂಡ ತಂಡ ರಚಿಸಿ ನೀರಿನ ಲಭ್ಯತೆ ಹಾಗೂ ಅಗತ್ಯದ ಕುರಿತು ಸಮೀಕ್ಷೆ ನಡೆಸಬೇಕು ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ದೇವರು, ಪುರಾಣ, ಕರ್ಮಕಾಂಡಗಳು ಮನುಷ್ಯನನ್ನು ಗುಲಾಮನನ್ನಾಗಿ ಮಾಡುತ್ತವೆಂದು ಹೇಳಿದ...

ಪೆರಿಯಾರ್ ದೇವರನ್ನು ವಿರೋಧಿಸಿದ್ದು ದೇವರ ಮೇಲಿನ ದ್ವೇಷಕ್ಕಲ್ಲ; ಬದಲಿಗೆ ದೇವರ ಹೆಸರಿನಲ್ಲಿ ನಡೆಯುವ ಮೋಸ, ಶೋಷಣೆಯ ವಿರುದ್ಧ. ಅವರು ಮುಖ್ಯಮಂತ್ರಿ ಸ್ಥಾನವನ್ನು ತಿರಸ್ಕರಿಸಿದರು. ಜೀವನಪೂರ್ತಿ ಯಾವುದೇ ಅಧಿಕಾರದ ಕುರ್ಚಿಯನ್ನೂ ಏರಲಿಲ್ಲ. ಪ್ರತಿಯೊಬ್ಬ ಮನುಷ್ಯನಿಗೂ...

ಸಾಕ್ಷ್ಯ ಚಿತ್ರಗಳಿರದ ದೇಶವು ಚರಿತ್ರೆ ಇರದ ರಾಷ್ಟ್ರದಂತೆ ಎಂದಿದ್ದ...

ಚಿಲಿ ದೇಶದ ಜನರ ಸಾಮಾಜಿಕ ಬದುಕು ಹಾಗೂ ರಾಜಕೀಯ ಬೆಳವಣಿಗೆಗಳು ಹೆಣೆದುಕೊಂಡ ಘನವಾದ ಚರಿತ್ರೆಯ ಸಂಪುಟವಾಗಿ ಕಟ್ಟಿದ ಧೀಮಂತ ಸಿನೆಮಾ ಕಲಾವಿದ ಪ್ಯಾಟ್ರಿಷಿಯೊ ಗುಜ್ಮಾನ್, ಇತ್ತೀಚಿಗೆ ಇಲ್ಲವಾದರು. ಅವರ ಸೃಜನಶೀಲತೆ, ತುಡಿತ ಮತ್ತು...

ಸೂಕ್ತ ಸಮಯಕ್ಕಾಗಿ ಕಾಯುತ್ತಲೇ ಇರುವ ಕುಮಾರಸ್ವಾಮಿ!

“ರಾಜ್ಯದಲ್ಲಿ ನಡೆಯುತ್ತಿರುವ ಅಕ್ರಮ, ಅವ್ಯವಹಾರದ ಬಗ್ಗೆ ಜನರ ಮುಂದೆ ಇಡುವುದರಲ್ಲಿ ಯಾವುದೇ ರಾಜಿಯಿಲ್ಲ. ರಾಜ್ಯದಲ್ಲಿನ ಘಟನೆ ಬಗ್ಗೆ ಬಾಯಿ ಮುಚ್ಚಿಕೊಂಡಿರಲು ಆಗಲ್ಲ" ಎಂದಿದ್ದಾರೆ ಕುಮಾರಸ್ವಾಮಿ. ಈ ಬಾರಿಯಾದರೂ ಅಲ್ಲೋಲ ಕಲ್ಲೋಲ ಸೃಷ್ಟಿಸುತ್ತಾರೆಯೇ? ‘ಸ್ಪೋಟಕ ಹೇಳಿಕೆ’,...

ಜಲಾಶಯಗಳಲ್ಲಿ ಸಂಗ್ರಹವಿರುವ ನೀರಿಗೆ ಮೊದಲ ಆದ್ಯತೆ ಕುಡಿಯುವ ನೀರಿಗೆ ನೀಡಬೇಕು. ಅಗತ್ಯವಿರುವ ಪ್ರದೇಶಗಳಿಗೆ ಸಮೀಕ್ಷಾ ವರದಿ ಆಧರಿಸಿ ನೀರು ಬಿಡುಗಡೆ ಮಾಡಬೇಕು ಎಂದು ಸೂಚಿಸಿದರು.

ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಮಾತನಾಡಿ, ಘಟಪ್ರಭಾ, ಕೃಷ್ಣಾ ಹಾಗೂ ಮಲಪ್ರಭಾ ನದಿಗಳ ನೀರಿನ ಮಟ್ಟವನ್ನು ನಿರಂತರವಾಗಿ ಪರಿಶೀಲಿಸಲಾಗುತ್ತಿದೆ. ಹಿಡಕಲ್ ಜಲಾಶಯದಲ್ಲಿ ಸದ್ಯ ನೀರಿನ ಮಟ್ಟ ಕಡಿಮೆಯಾಗಿಲ್ಲ ಎಂದರು.

ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಕಾರಿಗೂ ಹೆಲ್ಮೆಟ್ ಕಡ್ಡಾಯವೇ? ಎ ಐ ಕ್ಯಾಮೆರಾ ಹೊಸ ನಿಯಮ

ಇಷ್ಟು ದಿನ ಬೈಕ್‌ ಸವಾರರಿಗೆ ಮಾತ್ರ ಹೆಲ್ಮೆಟ್ ಕಡ್ಡಾಯ ಎಂದುಕೊಂಡಿದ್ದವರಿಗೆ ಇದೀಗ...

ಬೆಳಗಾವಿ | ಮನೆ ಬಾಗಿಲಿಗೇ ಜನನ ಮರಣ ಪ್ರಮಾಣ ಪತ್ರ

ಸಾರ್ವಜನಿಕರು ಬೆಳಗಾವಿ ಮಹಾನಗರ ಪಾಲಿಕೆಯಿಂದ ಪಡೆಯುವ ಜನನ ಮತ್ತು ಮರಣ ಪ್ರಮಾಣ...

ಬೆಳಗಾವಿ | ಮಾಧ್ಯಮಗಳ ನಿಜವಾದ ಮಾಲಿಕರು ಪ್ರಜಾಪ್ರಭುತ್ವದಲ್ಲಿರುವ ಜನರು: ಹೃಷಿಕೇಶ ದೇಸಾಯಿ

ಮಾಧ್ಯಮಗಳ ನಿಜವಾದ ಮಾಲಿಕರು ಪ್ರಜಾಪ್ರಭುತ್ವದಲ್ಲಿ ಇರುವ ಜನರು. ಮಾಧ್ಯಮಗಳು ಆಡಳಿತ ಪಕ್ಷದ...

ಬೆಳಗಾವಿ | 400 ಲೀಟರ್ ಗೋವಾ ಮದ್ಯ ಸಾಗಾಟ: ಇಬ್ಬರ ಬಂಧನ

ಬೆಳಗಾವಿ ಜಿಲ್ಲೆಯ ಖಾನಾಪೂರ ಕರ್ನಾಟಕ-ಗೋವಾ ಗಡಿಯ ಕಣಕುಂಬಿ ಬಳಿ ಗೂಡ್ಸ್‌ ವಾಹನದಲ್ಲಿ...