ಬೆಳಗಾವಿ | ಅ.26ರಂದು ಸುವರ್ಣ ವಿಧಾನಸೌಧದಲ್ಲಿ ಮುಖ್ಯಮಂತ್ರಿಗಳ ಜತೆ ಕಬ್ಬು ಬೆಳೆಗಾರರ ಸಭೆ

Date:

ಬೆಳಗಾವಿ ಜಿಲ್ಲೆಯ ಹತ್ತರಗಿ ಟೋಲ್‌ನಿಂದ ಆರಂಭವಾಗಿದ್ದ ಕಬ್ಬು ಬೆಳೆಗಾರರ ಪಾದಯಾತ್ರೆ ಧಾರವಾಡ ಜಿಲ್ಲೆಯ ಯರಿಕೊಪ್ಪ ಗ್ರಾಮದಲ್ಲಿ ಸಭೆಯೊಂದಿಗೆ ಮುಕ್ತಾಯಗೊಂಡಿದೆ.

- Advertisement -

ಕಬ್ಬು ಬೆಳೆಗಾರರ ಹೋರಾಟದ ಮುಂದುವರಿದ ಭಾಗವಾಗಿ ಅಕ್ಟೋಬರ್ 26ರಂದು ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ರಾಜ್ಯದ ಎಲ್ಲ ಜಿಲ್ಲೆಗಳ ರೈತ ಮುಖಂಡರು, ಜಿಲ್ಲಾಧಿಕಾರಿಗಳು ಹಾಗೂ ಮುಖ್ಯಮಂತ್ರಿಗಳೊಂದಿಗೆ ಸಭೆ ನಡೆಯಲಿದೆ ಎಂದು ರೈತ ಸಂಘಟನೆಯ ರಾಜ್ಯಾಧ್ಯಕ್ಷ ಚೂನಪ್ಪ ಪೂಜೇರಿ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ರಾಮಲೀಲೆಗಳಲ್ಲಿ ರಾಮ, ಹನುಮ, ಲಕ್ಷ್ಮಣ ಪಾತ್ರಗಳಲ್ಲಿ ದಾನಿಶ್ –...

ರಾಮನಾಗಿ ದಾನಿಶ್. ಹನುಮಂತನಾಗಿ ಯೂನುಸ್. ಲಕ್ಷ್ಮಣನಾಗಿ ಶೇರ್ ಖಾನ್. ರಾವಣನಾಗಿ ಇಕ್ಬಾಲ್ ಅಹ್ಮದ್. ಇವರೆಲ್ಲರೂ ಮುಸ್ಲಿಂ ಕಲಾವಿದರು. ಆದರೆ, ಇವರು ಅಭಿನಯಿಸಿರುವುದು ಹಿಂದುಗಳ ಮಹಾಕಾವ್ಯ ರಾಮಾಯಣದ ಪಾತ್ರಗಳಲ್ಲಿ. ಉತ್ತರ ಭಾರತದ ಹಲವು ರಾಮಲೀಲೆಗಳಲ್ಲಿ...

ಅಮೆರಿಕದ ಮಧ್ಯಂತರ ಚುನಾವಣೆ: ಬೆಲೆ ಏರಿಕೆ, ಇರಾನ್ ಯುದ್ಧದ...

ಅಮೆರಿಕದಲ್ಲಿ ಏರುತ್ತಿರುವ ಪೆಟ್ರೋಲ್ ಬೆಲೆ, ದುಬಾರಿಯಾಗುತ್ತಿರುವ ದಿನಬಳಕೆಯ ವಸ್ತುಗಳು ಹಾಗೂ ಇರಾನ್ ವಿರುದ್ಧದ ಯುದ್ಧದ ಆರ್ಥಿಕ ಪರಿಣಾಮಗಳು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಡಳಿತಕ್ಕೆ ದೊಡ್ಡ ರಾಜಕೀಯ ಸವಾಲಾಗಿವೆ. ನವೆಂಬರ್ 3ರಂದು ನಡೆಯಲಿರುವ ಮಧ್ಯಂತರ...

ಖಾಲಿದ್‌ರಂತೆ ಸಿಜೆಪಿ ನಾಯಕರನ್ನೂ ದೀರ್ಘ ಜೈಲುವಾಸದ ಸುಳಿಯಲ್ಲಿ ಸಿಲುಕಿಸುವ...

ಚುನಾವಣಾ ಆಯೋಗದ ಅಕ್ರಮ ಪ್ರಶ್ನಿಸಿದ ಸಿಜೆಪಿ ನಾಯಕರ ವಿರುದ್ಧ ಸರಣಿ ದೂರು ದಾಖಲಿಸಲಾಗುತ್ತಿದೆ. ಮೋದಿ ಸರ್ಕಾರದ ಅವಧಿಯಲ್ಲಿ ‘ವಿಚಾರಣೆಯೇ ಒಂದು ಶಿಕ್ಷೆ’ ಎನ್ನುವ ತಂತ್ರ ಪುನರಾವರ್ತನೆಯಾಗುತ್ತಿದೆಯೇ? ಉಮರ್‌ ಖಾಲಿದ್‌ ರೀತಿಯಲ್ಲೇ ಸೌರವ್ ದಾಸ್,...

ಈ ಕುರಿತು ಮಾತನಾಡಿದ ಅವರು, ರೈತರ ಕಬ್ಬು ಒಣಗುತ್ತಿದ್ದು, ಬೆಳೆಗಾರರು ಸಂಕಷ್ಟ ಎದುರಿಸುತ್ತಿದ್ದಾರೆ. ಆದ್ದರಿಂದ ಆದಷ್ಟು ಬೇಗ ಸಕ್ಕರೆ ಕಾರ್ಖಾನೆಗಳನ್ನು ಆರಂಭಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿಗಳೊಂದಿಗೆ ಸಭೆ ನಡೆಸಿ ಚರ್ಚಿಸಲಾಗುವುದು ಎಂದು ಹೇಳಿದ್ದಾರೆ.

ರೈತರ ಕಬ್ಬು ಒಣಗಿ ನಷ್ಟವಾಗುವ ಮುನ್ನ ಸಕ್ಕರೆ ಕಾರ್ಖಾನೆಗಳು ಆರಂಭವಾಗಬೇಕು. ಈ ನಿಟ್ಟಿನಲ್ಲಿ ಅಕ್ಟೋಬರ್ 26ರಂದು ನಡೆಯಲಿರುವ ಸಭೆ ಮಹತ್ವದ್ದಾಗಿದೆ ಎಂದು ಚೂನಪ್ಪ ಪೂಜೇರಿ ತಿಳಿಸಿದ್ದಾರೆ.

ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಚೂನಪ್ಪ ಪೂಜೇರಿ, ನಾನು ಸತ್ತರೂ ಒಂದೇ ಗೋರಿಯಲ್ಲಿ ಮಣ್ಣಾಗಬೇಕು: ಶಶಿಕಾಂತ ಗುರೂಜಿ

ಕಬ್ಬು ಬೆಳೆಗಾರರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬೆಳಗಾವಿ ಜಿಲ್ಲೆಯ ಹತ್ತರಗಿ...

ಬೆಳಗಾವಿ | ರೈತರ ಬೇಡಿಕೆ ಈಡೇರದಿದ್ದರೆ ಹೋರಾಟದ ಸ್ವರೂಪ ಬದಲು: ಚೂನಪ್ಪ ಪೂಜಾರಿ

ಕಬ್ಬಿಗೆ ಸೂಕ್ತ ದರ ಸೇರಿದಂತೆ ರೈತರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ...