ಬೆಳಗಾವಿ ಪೊಲೀಸ್ ವರಿಷ್ಠಾಧಿಕಾರಿ ಡಾ. ಭೀಮಾಶಂಕರ ಗುಳೆದ್ ವರ್ಗಾವಣೆ

Date:

ಬೆಳಗಾವಿ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದ ಡಾ. ಭೀಮಾಶಂಕರ ಗುಳೆದ್ ಅವರನ್ನು ಸರ್ಕಾರ ವರ್ಗಾವಣೆ ಮಾಡಿದೆ. ಅವರ ಸ್ಥಾನಕ್ಕೆ ರಾಮರಾಜನ್ ಅವರನ್ನು ಹೊಸ ಪೊಲೀಸ್ ವರಿಷ್ಠಾಧಿಕಾರಿಯಾಗಿ ನೇಮಕ ಮಾಡಲಾಗಿದೆ.

- Advertisement -

ವರ್ಗಾವಣೆಗೊಂಡಿರುವ ಡಾ. ಭೀಮಾಶಂಕರ ಗುಳೆದ್ ಅವರಿಗೆ ಸಿಐಡಿ ವಿಭಾಗದಲ್ಲಿ ಡಿಐಜಿ (ಉಪ ಮಹಾನಿರ್ದೇಶಕ) ಹುದ್ದೆಗೆ ಬಡ್ತಿ ನೀಡಿ ನಿಯೋಜಿಸಲಾಗಿದೆ. ಅವರ ಸೇವಾವಧಿಯಲ್ಲಿ ಶಿಸ್ತು, ಕಾನೂನು ಸುವ್ಯವಸ್ಥೆ ಹಾಗೂ ಅಪರಾಧ ನಿಯಂತ್ರಣದಲ್ಲಿ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡು ಜನಮೆಚ್ಚುಗೆ ಪಡೆದಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಹೊಸವಾಗಿ ನೇಮಕಗೊಂಡಿರುವ ರಾಮರಾಜನ್ ಅವರು ಜಿಲ್ಲೆಯ ಕಾನೂನು ಸುವ್ಯವಸ್ಥೆ ಬಲಪಡಿಸುವುದಕ್ಕೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಿದ್ದಾರೆ ಎಂದು ನಿರೀಕ್ಷಿಸಲಾಗಿದೆ.

IMG 20251111 WA0000
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಹೋರಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಕಿಡಿಗೇಡಿಗಳು

ಯಾರ ತಂಟೆಗೂ ಹೋಗದೆ ತಿರುಗಾಡುತ್ತಿದ್ದ ಮೂಕ ಪ್ರಾಣಿಯೊಂದರ ಮೇಲೆ ಅಮಾನವೀಯ ಕೃತ್ಯ...

ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದಲ್ಲಿ ಗಾಂಧೀಜಿ ಸ್ಮಾರಕ: ಡಿ.ಕೆ.ಶಿವಕುಮಾ‌ರ್

ಮಹಾತ್ಮ ಗಾಂಧೀಜಿ ಪಾಲ್ಗೊಂಡಿದ್ದ ಬೆಳಗಾವಿ ಕಾಂಗ್ರೆಸ್‌ ಅಧಿವೇಶನಕ್ಕೆ ನೂರು ವರ್ಷ ಪೂರ್ಣಗೊಂಡಿರುವ...

ಬೆಳಗಾವಿ | ಬಸ್‌ನಿಂದ ಇಳಿಯಲು ದಾರಿ ಬಿಡಲಿಲ್ಲವೆಂದು ಮಹಿಳೆ ಮೇಲೆ ಹಲ್ಲೆ

ಬಸ್‌ನಿಂದ ಇಳಿಯಲು ದಾರಿ ಬಿಡಲಿಲ್ಲ ಎಂಬ ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯೊಬ್ಬ ಮಹಿಳೆಯ...