ಬೆಳಗಾವಿ | ಹಾನಿಗೊಳಗಾದ ಮನೆಗಳ ಸಮೀಕ್ಷೆ : ಮಹಾಂತೇಶ ಕೌಜಲಗಿ

Date:

ಮಳೆಯಿಂದಾಗಿ ಹಾನಿಗೊಳಗಾಗುವ ಮನೆಗಳ ಜಂಟಿ ಸಮೀಕ್ಷೆ ಹಾಗೂ ಜೀವ ಹಾನಿಗೊಳಗಾದಲ್ಲಿ ತ್ವರಿತವಾಗಿ ಸ್ಪಂದಿಸಬೇಕು ಎಂದು ಬೈಲಹೊಂಗಲ ಶಾಸಕ ಮಹಾಂತೇಶ ಕೌಜಲಗಿ ಹೇಳಿದರು.

- Advertisement -

ಬೈಲಹೊಂಗಲ ತಾಪಂ ಸಭಾ ಭವನದಲ್ಲಿ ಅತಿವೃಷ್ಟಿಯ ಮುನ್ನೆಚ್ಚರಿಕೆ ಕ್ರಮಕೈಗೊಳ್ಳುವ ಕುರಿತು ನಡೆದ ಸಭೆಯಲ್ಲಿ ಮಾತನಾಡಿ, ಬೈಲಹೊಂಗಲ ಹಾಗೂ ಕಿತ್ತೂರು ಮತಕ್ಷೇತ್ರ ವ್ಯಾಪ್ತಿಯ ಎಲ್ಲಾ ಗ್ರಾಮಗಳಲ್ಲಿ ಮಳೆಯಿಂದಾಗುವ ಯಾವುದೇ ತರಹದ ಸಮಸ್ಯೆ ಉದ್ಭವಿಸಿದ್ದಲ್ಲಿ ಜಂಟಿ ಸಮೀಕ್ಷೇಯ ಅಧಿಕಾರಿಗಳು ಕೂಡಲೇ ಸ್ಪಂದಿಸಬೇಕು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ...

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು ಇದೇ ಮೊದಲೇನಲ್ಲ. ಕರಾವಳಿಯ ಜನತೆ ಇಂತಹ ಪ್ರಚೋದನಾತ್ಮಕ ನಡೆಗಳನ್ನು ತಿರಸ್ಕರಿಸಿ, ಸತ್ಯ ಮತ್ತು ನ್ಯಾಯದ ಪರವಾಗಿ ನಿಲ್ಲಬೇಕಾಗಿದೆ. ಕರಾವಳಿ ಕರ್ನಾಟಕವಾಗಲಿ...

14 ಆಕ್ಷೇಪಗಳಿಂದ SIT ಬೇಡಿಕೆಯವರೆಗೆ: ಗ್ಯಾನೇಶ್‌ ಕುಮಾರ್ ಸುತ್ತ...

ಚುನಾವಣಾ ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಬಹಿರಂಗಗೊಂಡ ಬೆನ್ನಲ್ಲೇ ಎಸ್‌ಐಆರ್‌ ವಿವಾದ ಹೊಸ ತಿರುವು ಪಡೆದುಕೊಂಡಿದೆ. ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ಅವರ ನಿರ್ಧಾರಗಳ ಕುರಿತು ಚುನಾವಣಾ ಆಯುಕ್ತರಾದ ಸುಖಬೀರ್‌ ಸಿಂಗ್‌ ಸಂಧು ಮತ್ತು...

ಕಲುಷಿತ ನೀರು, ಸಾಂಕ್ರಾಮಿಕ ರೋಗಗಳು ಹರಡದಂತೆ, ಮನೆಗಳು ಬಿದ್ದು ಜೀವ ಹಾನಿಗೊಳಗಾವಂತಹದರ ಬಗ್ಗೆ ಮುಂಚಿತವಾಗಿ ತಮ್ಮ ಹಂತದಲ್ಲಿ ಸಭೆಗಳನ್ನು ಮಾಡಿ ಜನಸಾಮಾನ್ಯರಿಗೆ ಅರಿವು ಮೂಡಿಸಬೇಕೆಂದರು. ಕಿತ್ತೂರು ಶಾಸಕ ಬಾಬಾಸಾಹೇಬ ಪಾಟೀಲ ಮಾತನಾಡಿ, ಗ್ರಾಮೀಣ ಜನರ ಸಮಸ್ಯೆಗಳಿಗೆ ಅಧಿಕಾರಿಗಳು ಕೂಡಲೇ ಸ್ಪಂದಿಸಬೇಕು ಮತ್ತು ಅತಿವೃಷ್ಟಿ ಮಳೆಯ ಬಗ್ಗೆ ಜಾಗೃತಿಗಳನ್ನು ಕೈಗೊಳ್ಳಲು ಸಲಹೆ ನೀಡಿದರು.

ತಾ ಪಂ ಕಾರ್ಯ ನಿರ್ವಾಹಕ ಮಹೇಶ ಹೂಲಿ, ತಹಸೀಲ್ದಾ‌ರ್ ಹಣಮಂತ ಶಿರಹಟ್ಟಿ, ಸವದತ್ತಿ ತಾ ಪಂ ಇಒ ಆನಂದ ಬಡಕುಂದ್ರಿ ವಿವಿಧ ಇಲಾಖೆ ತಾಲೂಕ ಮಟ್ಟದ ಅಧಿಕಾರಿಗಳು, ಗ್ರಾಪಂ ಅಭಿವೃದ್ಧಿ ಅಧಿಕಾರಿಗಳು ಮತ್ತು ಗ್ರಾಮ ಆಡಳಿತ ಅಧಿಕಾರಿಗಳು ಈ ಸಭೆಯಲ್ಲಿ ಹಾಜರಿದ್ದರು

ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | 200 ಪ್ಲೇಟ್‌ಗೆ ಸೀಮಿತವಾದ ಇಂದಿರಾ ಕ್ಯಾಂಟಿನ್: 500ಕ್ಕೆ ಹೆಚ್ಚಿಸಲು ಆಗ್ರಹ

ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದಲ್ಲಿ ಬಡವರು, ಕೂಲಿ ಕಾರ್ಮಿಕರು, ಕಾಲೇಜು ವಿದ್ಯಾರ್ಥಿಗಳು...

ಬೆಳಗಾವಿ | ಗಣೇಶ ವಿಸರ್ಜನೆ ವೇಳೆ ಕೆರೆಯಲ್ಲಿ ಮುಳುಗಿ ಯುವಕ ಸಾವು

ಬೆಳಗಾವಿ ತಾಲೂಕಿನ ಮಚ್ಚೆ ಗ್ರಾಮದ ಕೆರೆಯಲ್ಲಿ ಗಣೇಶ ಮೂರ್ತಿ ವಿಸರ್ಜನೆಗೆ ತೆರಳಿದ್ದ...

ಬೆಳಗಾವಿ | ಅಕ್ಟೋಬರ್ 4ರಂದು ಶಿವಾಜಿ ಕಾಗಣಿಕರ್ ಕುರಿತು ಮೂರು ಕೃತಿಗಳ ಲೋಕಾರ್ಪಣೆ

ಬೆಳಗಾವಿ ನಗರದ ಕ್ಯಾಂಪ್ ಪ್ರದೇಶದಲ್ಲಿರುವ ಸ್ಕೂಲ್ ಆಫ್‌ ಕಲ್ಟರ್‌ನ ಗೋಗಟೆ ಸಭಾಂಗಣದಲ್ಲಿ...

ಬೆಳಗಾವಿ | ವಿದ್ಯುತ್‌ ಸಂಪರ್ಕ ಕಡಿತ: ಹೆಸ್ಕಾಂ ಅಧಿಕಾರಿಗಳ ಮೇಲೆ ಚನ್ನರಾಜ ಹಟ್ಟಿಹೊಳಿ ಹಲ್ಲೆ ಆರೋಪ

ವಿದ್ಯುತ್‌ ಬಿಲ್ ಬಾಕಿ ಕಾರಣ ಸಂಪರ್ಕ ಕಡಿತಗೊಳಿಸಿದ್ದನ್ನು ಪ್ರಶ್ನಿಸಿ ಹೆಸ್ಕಾಂ ಅಧಿಕಾರಿಗಳ...