ಬೆಳಗಾವಿ | ಸಾಲಾಪೂರದಲ್ಲಿ ಜಾನಪದ ಕಲೆಯ ಸೊಗಡು: ಗ್ರಾಮೀಣ ಬದುಕು, ಮಹಿಳಾ ಶಕ್ತಿಗೆ ವಿಠ್ಠಲ ಕಟಗಿ ಮೆಚ್ಚುಗೆ

Date:

ಭಾರತದ ಶಕ್ತಿ ಗ್ರಾಮ ಮತ್ತು ಮಹಿಳೆಯರಲ್ಲಿದೆ. ಗ್ರಾಮೀಣ ಬದುಕಿನ ಸೊಗಡು ಹಾಗೂ ಮಹಿಳಾ ಶಕ್ತಿಯನ್ನು ದೇಶದ ಗಲ್ಲಿ ಗಲ್ಲಿಗಳಲ್ಲಿಯೂ ಕಾಣಬಹುದು ಎಂದು ಕೆಪಿಎಸ್‌ ಶಾಲೆ ಸಾಲಾಪೂರದ ಶಿಕ್ಷಕ ವಿಠ್ಠಲ ಕಟಗಿ ಹೇಳಿದರು.

- Advertisement -

ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಸಾಲಾಪೂರ ಗ್ರಾಮದಲ್ಲಿ ಗುರ್ಜಿ ಟೀಮ್ ಹಾಗೂ ನಾಟ್ಯಯೋಗ ಟ್ರಸ್ಟ್ ಸಾಲಾಪೂರ ಇವರ ಸಹಯೋಗದಲ್ಲಿ ನಡೆದ ಜಾನಪದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ರಾಮದುರ್ಗ, ಸವದತ್ತಿ ಬರ ಘೋಷಣೆಗೆ ರೈತರ ಆಗ್ರಹ: 10...

"ಬರಪೀಡಿತ ತಾಲೂಕು ಘೋಷಣೆಯಾಗುತ್ತದೆಂಬ ವಿಶ್ವಾಸದಲ್ಲಿ ಗ್ರೌಂಡ್ ಟ್ರೂಥಿಂಗ್ ಮಾಡಲು ಸಿದ್ಧರಾಗಿದ್ದೆವು. ಆದರೆ ಅದು ಆಗಿಲ್ಲ. ಬರಪೀಡಿತ ತಾಲೂಕು ಎಂದು ಘೋಷಣೆ ಮಾಡಲು ಇನ್ನೂ ಅವಕಾಶವಿದೆ" ಎಂದು ಕೃಷಿ ಅಧಿಕಾರಿಗಳು ಹೇಳಿದರು. ಮುಂಗಾರು ಆರಂಭದಲ್ಲಿ ಉತ್ತಮ...

ಕರಗುವ ಹಿಮಾಲಯ, ಕುಸಿಯುವ ಆರ್ಥಿಕತೆ: ಹಿಮಪ್ರಳಯದ ಹಾದಿಯಲ್ಲಿ ಭಾರತದ...

ಹಿಮಾಲಯವು ಕೇವಲ ಮಂಜಿನ ಬೆಟ್ಟಗಳ ಸಮೂಹವಲ್ಲ; ಅದು ಭಾರತದ ಆರ್ಥಿಕ ಸ್ಥಿರತೆ, ಆಹಾರ ಭದ್ರತೆ ಮತ್ತು ಶಕ್ತಿ ಭದ್ರತೆಯ ತಾಣ. ಇಂದಿನ ಜಾಗತಿಕ ತಾಪಮಾನ ಏರಿಕೆಯ ಸವಾಲನ್ನು ಭಾರತವು ಕೇವಲ ಪರಿಸರ ಸಮಸ್ಯೆಯಾಗಿ...

ಈ ದಿನ ಕವಿತೆ | ಇಸ್ರೇಲಿನ ವಾಯುದಾಳಿಯ ರಾತ್ರಿಯಲಿ...

ಈ ಬಾರಿ ಪ್ಯಾಲೆಸ್ತೀನ್‌ನ ಕವಿ ಮೊಸಾಬ್ ಅಬು ತೋಹಾ ಅವರ ಕವನವನ್ನು ಇಂಗ್ಲಿಷ್‌ನಿಂದ ಕನ್ನಡಕ್ಕೆ ತಂದಿದ್ದಾರೆ ಸಿ ಎಚ್‌ ಭಾಗ್ಯ ಅವಳು ತನ್ನ ಹಾಸಿಗೆಯ ಸುತ್ತಾ ಇರುವ ಮಕ್ಕಳನ್ನು ಒಟ್ಟೈಸುವಳು.ಹೊಟೇಲ್ ಬಿಡುವ...

ಹೆಣ್ಣೊಂದು ಕಲಿತರೆ ಶಾಲೆಯೊಂದು ತೆರೆದಂತೆ. ಹೆಣ್ಣಿನಲ್ಲಿ ಅಪಾರ ತಾಳ್ಮೆ ಮತ್ತು ಶಕ್ತಿಯಿದೆ. ಅದಕ್ಕಾಗಿಯೇ ಭೂಮಿಯನ್ನು ‘ಭೂಮಿ ತಾಯಿ’ ಎಂದು ಕರೆಯಲಾಗುತ್ತದೆ. ಗ್ರಾಮ ಮತ್ತು ಹೆಣ್ಣು ನಮ್ಮ ದೇಶದ ಪ್ರಮುಖ ಶಕ್ತಿಗಳಾಗಿವೆ ಎಂದು ಹೇಳಿದರು.

ಭಾರತದ ಸಂಸ್ಕೃತಿ, ಪರಂಪರೆ ಹಾಗೂ ಜೀವನ ಮೌಲ್ಯಗಳು ಜಾನಪದ ಕಲೆಗಳಲ್ಲಿ ಅಡಗಿವೆ. ಜಾನಪದ ಸಾಹಿತ್ಯವು ಇತರ ಸಾಹಿತ್ಯ ಪ್ರಕಾರಗಳಿಗೆ ಸರಿಸಮನಾದ ಶ್ರೀಮಂತಿಕೆಯನ್ನು ಹೊಂದಿದೆ. ನಮ್ಮ ಹಿರಿಯರು ಬಾಯಿಂದ ಬಾಯಿಗೆÍಹರಿಸಿದ ತತ್ವ, ಅನುಭವ ಮತ್ತು ಜೀವನ ಮೌಲ್ಯಗಳು ಜಾನಪದ ಕಲೆಯಲ್ಲಿ ಕಾಣಸಿಗುತ್ತವೆ. ವಿಶ್ವವಿದ್ಯಾಲಯಗಳಲ್ಲಿ ಕಲಿಯಲಾಗದ ಅನೇಕ ಮೌಲ್ಯಯುತ ವಿಚಾರಗಳನ್ನು ಜಾನಪದ ಪರಂಪರೆ ಕಲಿಸುತ್ತದೆ ಎಂದರು.

Advertisements

ಸಾಲಾಪೂರ ಗ್ರಾಮವು ಜಾನಪದ ಸಾಹಿತ್ಯದ ಸೊಗಡನ್ನು ಹೊಂದಿದೆ. ಈ ದಿನ.ಕಾಮ್‌ ನಲ್ಲಿ ಪ್ರಕಟವಾದ ‘ಗುರ್ಜಿ’ ವರದಿಯ ಪ್ರಚಾರವು ನೂರು ವರ್ಷಗಳ ಹಿಂದಿನ ಗ್ರಾಮೀಣ ದಿನಗಳನ್ನು ನೆನಪಿಸುವಂತಾಗಿದೆ ಎಂದು ವಿಠ್ಠಲ ಕಟಗಿ ಹೇಳಿದರು.

1002434897

ರಂಗಭೂಮಿ ನಿರ್ದೇಶಕ ಕಲ್ಲಪ್ಪ ಪೂಜೇರ ಸ್ವಾಗತಿಸಿದರು. ಜಾನಪದ ಕಲಾವಿದ ಉದಯ ಕುರಿ, ಗುರ್ಜಿ ಟೀಮ್ ಸದಸ್ಯರಾದ ರತ್ನಾ ಪೂಜೇರ ಹಾಗೂ ಮಲ್ಲವ್ವ ಭಟಕುರ್ಕಿ ಉಪಸ್ಥಿತರಿದ್ದರು.

ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಳೆ ಕೊರತೆ: ಬೆಳಗಾವಿ ಜಿಲ್ಲೆಯ ಬಹುತೇಕ ತಾಲೂಕುಗಳು ಬರಪೀಡಿತ ಪಟ್ಟಿಗೆ?

ಮಳೆ ಕೊರತೆ ಮುಂದುವರಿದರೆ ಬೆಳಗಾವಿ ಜಿಲ್ಲೆಯ ಎರಡುಮೂರುರ ತಾಲೂಕುಗಳನ್ನು ಹೊರತುಪಡಿಸಿ ಬಹುತೇಕ...

ಬೆಳಗಾವಿ | ಜಾನಪದ ಸಂಸ್ಕೃತಿ ಉಳಿಸಲು ಮಹಿಳೆಯರ ಒಗ್ಗಟ್ಟು ಅಗತ್ಯ: ಸಿದ್ದು ಹಂಪಿಹೋಳಿ

ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಸಾಲಾಪೂರ ಗ್ರಾಮದಲ್ಲಿ ಗುರ್ಜಿ ಟೀಮ್ ಹಾಗೂ...

ಬೆಳಗಾವಿ | ಆಸ್ತಿ ವಿವಾದ: ಪಂಚಾಯಿತಿ ಕಚೇರಿಯಲ್ಲೇ ತಂದೆ ಮಗಳ ಕೊಲೆ

ಆಸ್ತಿ ಹಂಚಿಕೆ ವಿಚಾರದ ವಿವಾದ ವಿಕೋಪಕ್ಕೆ ತಿರುಗಿ, ಗ್ರಾಮ ಪಂಚಾಯಿತಿ ಕಚೇರಿಯಲ್ಲೇ...

ಬೆಳಗಾವಿ | ಬೈಕ್ EMI ಹಣ ಕೊಡದಿದ್ದಕ್ಕೆ ಪ್ರಿಯಕರನಿಂದ ಗೃಹಿಣಿ ಕೊಲೆ

ಕಳೆದ ಎರಡು ತಿಂಗಳ ಹಿಂದೆ ನಿಗೂಢವಾಗಿ ಕಾಣೆಯಾಗಿದ್ದ ಬೆಳಗಾವಿ ಜಿಲ್ಲೆಯ ಮೂಡಲಗಿ...