ಬೆಳಗಾವಿ | ರಾಜ್ಯದಲ್ಲಿ ಮುಖ್ಯಮಂತ್ರಿ ಕುರ್ಚಿ ಖಾಲಿ ಇಲ್ಲ

Date:

ರಾಜ್ಯದ ಮುಖ್ಯಮಂತ್ರಿ ಸ್ಥಾನ ಕುರಿತು ನಡೆಯುತ್ತಿರುವ ಚರ್ಚೆಗಳ ಮಧ್ಯೆ, ಪಶುಸಂಗೋಪನೆ ಇಲಾಖೆ ಸಚಿವ ಕೆ. ವೆಂಕಟೇಶ್ ಸ್ಪಷ್ಟನೆ ನೀಡಿದ್ದು, “ಮುಖ್ಯಮಂತ್ರಿ ಕುರ್ಚಿ ಈಗ ಖಾಲಿ ಇಲ್ಲ. ಖಾಲಿಯಾದಾಗ ಯಾರು ಬಂದು ಕುಳಿತುಕೊಳ್ಳುತ್ತಾರೆ ನೋಡೋಣ,” ಎಂದು ಹೇಳಿದರು.

- Advertisement -

ಶನಿವಾರ ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅಧಿಕಾರ ಹಂಚಿಕೆ ಕುರಿತು ಯಾವುದೇ ಸ್ಪಷ್ಟ ಮಾಹಿತಿ ಇಲ್ಲ ಎಂದು ತಿಳಿಸಿದರು. “ಮುಖ್ಯಮಂತ್ರಿ ಆಗಬೇಕೆಂಬ ಆಶೆ ಇರುವುದು ತಪ್ಪಲ್ಲ. ಆದರೆ ಅದರ ಬಗ್ಗೆ ಪಕ್ಷದ ಮಟ್ಟದಲ್ಲಿ ಏನಾದರೂ ಚರ್ಚೆ ನಡೆದಿದೆಯೇ ಎಂಬುದು ನಮಗೆ ಗೊತ್ತಿಲ್ಲ,” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಳಗಾವಿ | ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಕಬ್ಬು ಬೆಂಕಿಗಾಹುತಿ:...

ಬರಗಾಲದಿಂದ ಬೆಳೆ ನಷ್ಟ ಅನುಭವಿಸಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ರೈತರಿಗೆ ಇದೀಗ ವಿದ್ಯುತ್‌ ಶಾರ್ಟ್ ಸರ್ಕ್ಯೂಟ್ ಮತ್ತೊಂದು ಹೊಡೆತ ನೀಡಿದೆ. ವರ್ಷವಿಡೀ ಕಷ್ಟಪಟ್ಟು ಬೆಳೆಸಿದ ಕಬ್ಬು ಕಟಾವಿಗೆ ಬರುವ ಹೊತ್ತಿನಲ್ಲಿ ಬೆಂಕಿಗೆ ಆಹುತಿಯಾಗಿದ್ದು,...

ಹಾವೇರಿ | ಡಿಜಿಟಲ್ ಜನನ ಪ್ರಮಾಣ ಪತ್ರ ಗೊಂದಲ:...

ಹಳೆ ಮಾದರಿಯ ಕೈಬರಹ ಜನನ ಪ್ರಮಾನ ಪತ್ರದ ವಿಧಾನವನ್ನು ಬಿಟ್ಟು, ಡಿಜಿಟಲ್ ಜನನ ಪ್ರಮಾಣ ಪತ್ರ ನಿಯಮ ಜಾರಿಗೊಳಿಸಿದ್ದರಿಂದ ಹಲವು ಸಮಸ್ಯೆಗಳು ಎದುರಾಗಿದ್ದು, ಹದಿನಾರು ವರ್ಷಕ್ಕಿಂತ ಕೆಳಗಿನ ಮಕ್ಕಳಿಗೆ ಆಧಾರ್ ಕಾರ್ಡ್ ತಿದ್ದುಪಡಿ...

ವಲಸೆ ಹಳ್ಳಿಗರಿಗೆ ಮಾತ್ರವೇ? ಉದ್ಯೋಗಕ್ಕಾಗಿ ನಗರ ಸೇರುವ ಯುವಜನರೂ...

ಭಾರತವು ವಿಶ್ವದಲ್ಲೇ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶ. ಹೆಚ್ಚುತ್ತಿರುವ ಜನಸಂಖ್ಯೆಯೊಂದಿಗೆ ಆಹಾರ, ಶಿಕ್ಷಣ, ಆರೋಗ್ಯ, ವಸತಿ ಮತ್ತು ಉದ್ಯೋಗದ ಬೇಡಿಕೆಯೂ ಹೆಚ್ಚುತ್ತಿದೆ. ದೇಶದ ಅಭಿವೃದ್ಧಿಗೆ ಮಾನವ ಸಂಪನ್ಮೂಲವೇ ದೊಡ್ಡ ಶಕ್ತಿಯಾಗಿದ್ದರೂ, ಆ...

ಸಚಿವ ಸಂಪುಟ ವಿಸ್ತರಣೆ ವಿಚಾರವಾಗಿ ಮಾತನಾಡಿದ ಅವರು, “ಇದೀಗ ಇರುವ ಸಚಿವರಲ್ಲಿ ಅರ್ಧದಷ್ಟು ಮಂದಿಯನ್ನು ಬದಲಿಸಿ ಹೊಸಬರಿಗೆ ಅವಕಾಶ ನೀಡಬೇಕು ಎಂಬ ಅಭಿಪ್ರಾಯಗಳು ಕೇಳಿಬರುತ್ತಿವೆ. ನಾನು ನನ್ನ ಅಭಿಪ್ರಾಯವನ್ನು ವ್ಯಕ್ತಪಡಿಸುತ್ತೇನೆ. ಅಂತಿಮ ತೀರ್ಮಾನವನ್ನು ಹೈಕಮಾಂಡ್ ತೆಗೆದುಕೊಳ್ಳುತ್ತದೆ,” ಎಂದು ಹೇಳಿದರು.

ಅಲ್ಪಸಂಖ್ಯಾತರ ಪ್ರಶ್ನೆಗೆ ಉತ್ತರಿಸಿದ ಅವರು, “ಕಾಂಗ್ರೆಸ್ ಪಕ್ಷ ಅಲ್ಪಸಂಖ್ಯಾತರನ್ನು ಕಡೆಗಣಿಸಿಲ್ಲ. ಶಿಸ್ತು ಉಲ್ಲಂಘನೆ ಮಾಡಿದ ಕೆಲವರ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ,” ಎಂದು ಸ್ಪಷ್ಟಪಡಿಸಿದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಕುಡಿದ ಮತ್ತಿನಲ್ಲಿದ್ದ ಪತಿಯಿಂದ ಪತ್ನಿಯ ಕೊಲೆ

ಕುಡಿದ ಮತ್ತಿನಲ್ಲಿ ಪತಿಯೇ ಪತ್ನಿಯನ್ನು ಹಲ್ಲೆ ನಡೆಸಿ ಕೊಲೆ ಮಾಡಿರುವ ಆರೋಪದ...

ಬೆಳಗಾವಿ | ಜಾತ್ರೆಯ ಪ್ರಸಾದ ಸೇವಿಸಿ 100ಕ್ಕೂ ಹೆಚ್ಚು ಭಕ್ತರು ಅಸ್ವಸ್ಥ

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಜೋಡಟ್ಟಿ ಗ್ರಾಮದ ಶೇಲ್ಲೆವ್ವಾ ದೇವಸ್ಥಾನದ ಜಾತ್ರೆಯಲ್ಲಿ...

ಬೆಳಗಾವಿ | ಮಾಹಿತಿ ನೀಡದ ಗ್ರಾಮ ಪಂಚಾಯಿತಿ ಅಧಿಕಾರಿ ಎಂ.ಡಿ. ಬಡಿಗೇರಗೆ ₹30 ಸಾವಿರ ದಂಡ

ಮಾಹಿತಿ ಹಕ್ಕು ಅಧಿನಿಯಮದಡಿ ಕೇಳಿದ ಮಾಹಿತಿಯನ್ನು ನೀಡದ ಪ್ರಕರಣದಲ್ಲಿ ಬೆಳಗಾವಿ ಜಿಲ್ಲೆಯ...

ಬೆಳಗಾವಿ | ಅ.26ರಂದು ಸುವರ್ಣ ವಿಧಾನಸೌಧದಲ್ಲಿ ಮುಖ್ಯಮಂತ್ರಿಗಳ ಜತೆ ಕಬ್ಬು ಬೆಳೆಗಾರರ ಸಭೆ

ಬೆಳಗಾವಿ ಜಿಲ್ಲೆಯ ಹತ್ತರಗಿ ಟೋಲ್‌ನಿಂದ ಆರಂಭವಾಗಿದ್ದ ಕಬ್ಬು ಬೆಳೆಗಾರರ ಪಾದಯಾತ್ರೆ ಧಾರವಾಡ...