ಬೆಳಗಾವಿ : ಮಠದ ಹುಂಡಿ ಕಳ್ಳತನ: ಪೊಲೀಸ್ ಠಾಣೆ ಎದುರಿಗೇ ದುಷ್ಕೃತ್ಯ

Date:

ಬೆಳಗಾವಿ ಜಿಲ್ಲೆಯ ಕಾಗವಾಡ ಪಟ್ಟಣದಲ್ಲಿ ಪೊಲೀಸ್ ಠಾಣೆಯ ಎದುರಿಗೆಯೇ ಇರುವ ಮಠದಲ್ಲಿ ಹುಂಡಿ ಕಳವು ಮಾಡಿಕೊಂಡು ದುಷ್ಕರ್ಮಿಗಳು ಕೈಚಳಕ ತೋರಿಸಿರುವ ಘಟನೆ ನಡೆದಿದೆ.

- Advertisement -

ಪಟ್ಟಣದ ಚೆನ್ನಮ್ಮ ವೃತ್ತದಲ್ಲಿರುವ ಸದ್ಗುರು ಮರಿಮಹಾರಾಜರ ಮಠದಲ್ಲಿ ಮಂಗಳವಾರ ತಡರಾತ್ರಿ ದುಷ್ಕರ್ಮಿಗಳು ನುಗ್ಗಿ ಹುಂಡಿ ಕಳ್ಳತನ ಮಾಡಿದ್ದಾರೆ. ಸಿಸಿಟಿವಿ ಕ್ಯಾಮೆರಾ ಹಾಗೂ ಹಾರ್ಡಿಸ್‌ಗಳನ್ನು ಕಿತ್ತುಕೊಂಡು ಆರೋಪಿಗಳು ಪತ್ತೆಗಾಗದಂತೆ ಆಯ್ದ ಕ್ರಮ ಕೈಗೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಘಟನೆಯ ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಠದ ಆಡಳಿತ ಮಂಡಳಿಯವರಿಂದ ದೂರು ಪಡೆಯಲಾಗಿದೆ. ಈ ಸಂಬಂಧ ಕಾಗವಾಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಘಟನೆಯ ಕುರಿತು ತನಿಖೆ ಆರಂಭಿಸಲಾಗಿದೆ. ಮಠದ ಹುಂಡಿಯಲ್ಲಿ ಎಷ್ಟು ಹಣವಿತ್ತು ಎಂಬುದರ ಬಗ್ಗೆ ಇನ್ನೂ ಸ್ಪಷ್ಟತೆ ಲಭ್ಯವಾಗಿಲ್ಲ. ಪೊಲೀಸ್ ಠಾಣೆಯ ಎದುರಿಗೆಯೇ ಈ ಘಟನೆ ನಡೆದಿರುವುದು ಸ್ಥಳೀಯರು, ಭಕ್ತರಲ್ಲಿ ಆಕ್ರೋಶ ಮೂಡಿಸಿದೆ.

ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಹೋರಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಕಿಡಿಗೇಡಿಗಳು

ಯಾರ ತಂಟೆಗೂ ಹೋಗದೆ ತಿರುಗಾಡುತ್ತಿದ್ದ ಮೂಕ ಪ್ರಾಣಿಯೊಂದರ ಮೇಲೆ ಅಮಾನವೀಯ ಕೃತ್ಯ...

ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದಲ್ಲಿ ಗಾಂಧೀಜಿ ಸ್ಮಾರಕ: ಡಿ.ಕೆ.ಶಿವಕುಮಾ‌ರ್

ಮಹಾತ್ಮ ಗಾಂಧೀಜಿ ಪಾಲ್ಗೊಂಡಿದ್ದ ಬೆಳಗಾವಿ ಕಾಂಗ್ರೆಸ್‌ ಅಧಿವೇಶನಕ್ಕೆ ನೂರು ವರ್ಷ ಪೂರ್ಣಗೊಂಡಿರುವ...

ಬೆಳಗಾವಿ | ಬಸ್‌ನಿಂದ ಇಳಿಯಲು ದಾರಿ ಬಿಡಲಿಲ್ಲವೆಂದು ಮಹಿಳೆ ಮೇಲೆ ಹಲ್ಲೆ

ಬಸ್‌ನಿಂದ ಇಳಿಯಲು ದಾರಿ ಬಿಡಲಿಲ್ಲ ಎಂಬ ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯೊಬ್ಬ ಮಹಿಳೆಯ...