ಬೆಳಗಾವಿ : ಕೆಎಂಎಫ್ ಅಧ್ಯಕ್ಷ ಸ್ಥಾನಕ್ಕೆ ಪೈಪೋಟಿ ಇಲ್ಲ: ಬಾಲಚಂದ್ರ ಜಾರಕಿಹೊಳಿ ಸ್ಪಷ್ಟನೆ

Date:

ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ (ಕೆಎಂಎಫ್) ಅಧ್ಯಕ್ಷ ಸ್ಥಾನಕ್ಕೆ ಡಿ.ಕೆ. ಸಹೋದರರು ಮತ್ತು ಜಾರಕಿಹೊಳಿ ಸಹೋದರರ ನಡುವೆ ಪೈಪೋಟಿ ನಡೆಯುತ್ತಿದೆ ಎಂಬ ಸುದ್ದಿ ಸತ್ಯವಲ್ಲ ಎಂದು ಬೆಳಗಾವಿ ಜಿಲ್ಲೆಯ ಬೆಮುಲ್‌ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಸ್ಪಷ್ಟಪಡಿಸಿದ್ದಾರೆ.

- Advertisement -

ಬೆಳಗಾವಿ ಜಿಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟದ (ಬೆಮುಲ್) ಅಧ್ಯಕ್ಷರಾಗಿರುವ ಅವರು, “ನಾನು ಕೆಎಂಎಫ್ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸುತ್ತಿಲ್ಲ. ನಿರ್ದೇಶಕರಾಗಿ ಮಾತ್ರ ಕಾರ್ಯನಿರ್ವಹಿಸುತ್ತೇನೆ. ನಾನು ಸುರೇಶ್ ಅವರ ಎದುರಾಳಿ ಎಂಬಂತೆ ಬಿಂಬಿಸುವುದು ಸರಿಯಲ್ಲ,” ಎಂದು ಸ್ಪಷ್ಟಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಅವರು ಸುದ್ದಿಗಾರರೊಂದಿಗೆ ಮಾತನಾಡಿ, “ರಾಜ್ಯದಲ್ಲಿ ಯಾವ ಪಕ್ಷದ ಸರ್ಕಾರ ಅಸ್ತಿತ್ವದಲ್ಲಿದೆಯೋ, ಆ ಪಕ್ಷದ ಪ್ರತಿನಿಧಿಗೆ ಇಂತಹ ಸಂಸ್ಥೆಗಳಾದ ಕೆಎಂಎಫ್, ಅಪೆಕ್ಸ್ ಬ್ಯಾಂಕ್, ಮಾರ್ಕೆಟಿಂಗ್ ಫೆಡರೇಷನ್‌ಗಳ ಅಧ್ಯಕ್ಷ ಸ್ಥಾನಗಳು ಸಹಜವಾಗಿ ಲಭಿಸುತ್ತವೆ,” ಎಂದು ಹೇಳಿದರು.

ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಚರಕ ಕೇವಲ ನೂಲು ತೆಗೆಯುವ ಸಾಧನವಾಗಿರಲಿಲ್ಲ ಸ್ವಾವಲಂಬನೆಯ ಸಂಕೇತವಾಗಿತ್ತು

ಜಗತ್ತು ಗುರಿಯಿಲ್ಲದ ನಾಗಾಲೋಟದಲ್ಲಿ ಓಡುತ್ತಿದೆ. ನಿನ್ನೆ ಹೊಸತಾಗಿದ್ದ ತಂತ್ರಜ್ಞಾನ ಇಂದು ಹಳೆಯದಾಗಿ...

ಬೆಳಗಾವಿ | 198 ಮತದಾರರ ಹೆಸರು ಅಳಿಸಲು ಅರ್ಜಿ: ಬಿಜೆಪಿ ಮುಖಂಡ ಸೇರಿ 25 ಮಂದಿ ವಿರುದ್ಧ ಎಫ್‌ಐಆರ್‌

ಬೆಳಗಾವಿ ವೀರಭದ್ರನಗರದಲ್ಲಿ ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ 198 ಮತದಾರರ ಹೆಸರುಗಳನ್ನು ಮತದಾರರ...

ಬೆಳಗಾವಿ | ಹೆರಾಯಿನ್ ಮಾರಾಟ ಆರೋಪ: ಓರ್ವನ ಬಂಧನ

ಬೆಳಗಾವಿ ನಗರದಲ್ಲಿ ಅಕ್ರಮವಾಗಿ ಹೆರಾಯಿನ್ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಸಿಸಿಬಿ...