ಬೆಳಗಾವಿ | ಮದುವೆ ಸಮಾರಂಭಕ್ಕೆ ಹೊರಟವರು ಮಸಣ ಸೇರಿದರು

Date:

ಮದುವೆ ಸಮಾರಂಭಕ್ಕೆ ತೆರಳುತ್ತಿದ್ದ ಇಬ್ಬರು ಮಹಿಳೆಯರು ಟ್ರಕ್‌ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ದುರ್ಮರಣ ಹೊಂದಿದ ಘಟನೆ ಬೆಳಗಾವಿ ತಾಲೂಕಿನ ಹೊನಗಾ ಗ್ರಾಮದಲ್ಲಿ ನಡೆದಿದೆ.

- Advertisement -

ಹೊನಗಾ ಗ್ರಾಮದಿಂದ ಯಳ್ಳೂರು ಗ್ರಾಮಕ್ಕೆ ಮದುವೆಗೆ ಹೊರಟಿದ್ದ ನಿಲ್ಲವ್ವ ಸದಾಶಿವ ಕೋರೆ (55) ಹಾಗೂ ಮಹಾದೇವಿ ನಾವಲಗಿ (50) ಅವರು ರಸ್ತೆ ದಾಟಿ ವಾಹನ ಹತ್ತುವ ವೇಳೆ ವೇಗವಾಗಿ ಬಂದ ಟ್ರಕ್‌ ಡಿಕ್ಕಿ ಹೊಡೆದಿದೆ. ಡಿಕ್ಕಿಯ ತೀವ್ರತೆಗೆ ಇಬ್ಬರೂ ಮಹಿಳೆಯರು ಸ್ಥಳದಲ್ಲೇ ಅಸುನೀಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು ರಾಜಕೀಯದ ಭಾಗವೂ ಹೌದು. ಆರಂಭದ ಕಪ್ಪು-ಬಿಳುಪಿನ ನೆರಳುಗಳಿಂದ ಇಂದಿನ ಅಲ್ಟ್ರಾ-ಸ್ಯಾಚುರೇಟೆಡ್ ಪರದೆಯವರೆಗೆ, ಸಿನೆಮಾದ ಸೌಂದರ್ಯ, ತಂತ್ರಜ್ಞಾನ ಮತ್ತು ಅಧಿಕಾರ ರಾಜಕಾರಣವನ್ನು...

ಈ ಸುದ್ದಿ ಓದಿದ್ದಿರಾ ? ಬೆಳಗಾವಿ | ಕಬ್ಬು ತುಂಬಿದ ಟ್ರ್ಯಾಕ್ಟರ್ ಡಿಕ್ಕಿ: ಮಹಿಳೆ ಸಾವು, ಇಬ್ಬರಿಗೆ ಗಂಭೀರ ಗಾಯ

ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಬೆಳಗಾವಿಯ ಬಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದ್ದು, ಘಟನೆಗೆ ಸಂಬಂಧಿಸಿದಂತೆ ಕಾಕತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಹೆಸ್ಕಾಂ ಸಿಬ್ಬಂದಿ ಮೇಲೆ ಹಲ್ಲೆ ಆರೋಪ: ಚನ್ನರಾಜ ಹಟ್ಟಿಹೊಳಿ ಸ್ಪಷ್ಟನೆ

ಹೆಸ್ಕಾಂ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ್ದಾರೆ ಎಂಬ ಆರೋಪಕ್ಕೆ ವಿಧಾನ ಪರಿಷತ್...

ಬೆಳಗಾವಿ | 200 ಪ್ಲೇಟ್‌ಗೆ ಸೀಮಿತವಾದ ಇಂದಿರಾ ಕ್ಯಾಂಟಿನ್: 500ಕ್ಕೆ ಹೆಚ್ಚಿಸಲು ಆಗ್ರಹ

ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದಲ್ಲಿ ಬಡವರು, ಕೂಲಿ ಕಾರ್ಮಿಕರು, ಕಾಲೇಜು ವಿದ್ಯಾರ್ಥಿಗಳು...