ಬೆಳಗಾವಿ | ನೌಕರಿ ಕೊಡಿಸುವುದಾಗಿ ₹4 ಲಕ್ಷ ವಂಚನೆ: ಮೂವರು ಬಂಧನ

Date:

ನೀರಾವರಿ ಇಲಾಖೆಯಲ್ಲಿ ನೌಕರಿ ಕೊಡಿಸುವುದಾಗಿ ನಂಬಿಸಿ ವ್ಯಕ್ತಿಯೊಬ್ಬರಿಂದ ₹4 ಲಕ್ಷ ಹಣ ಪಡೆದು ವಂಚಿಸಿದ ಆರೋಪದ ಮೇಲೆ ಮೂವರನ್ನು ಬೆಳಗಾವಿ ಜಿಲ್ಲೆಯ ಅಥಣಿ ಪೊಲೀಸರು ಬಂಧಿಸಿದ್ದಾರೆ.

- Advertisement -

ದೇವರಡ್ಡರಹಟ್ಟಿ ಗ್ರಾಮದ ನುಭಾಷ ನಾಯಿಕ್ ಅವರಿಗೆ ನೀರಾವರಿ ಇಲಾಖೆಯಲ್ಲಿ ನೌಕರಿ ಕೊಡಿಸುವುದಾಗಿ ನಂಬಿಸಿ, ₹10 ಲಕ್ಷಕ್ಕೆ ಬೇಡಿಕೆ ಇಟ್ಟು ₹4 ಲಕ್ಷ ಹಣ ಪಡೆದಿದ್ದರು ಎನ್ನಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಸಂಪತ್ತು ಮತ್ತು ಮನುಷ್ಯನ ನೈತಿಕತೆ: ಅರ್ಥಶಾಸ್ತ್ರದ ಇಗ್ ನೊಬೆಲ್...

ಪ್ರತಿವರ್ಷ ನೊಬೆಲ್ ಪ್ರಶಸ್ತಿ ಘೋಷಣೆಯಾಗುವ ಕೆಲವೇ ದಿನಗಳ ಮೊದಲು ಹಾರ್ವರ್ಡ್ ವಿಶ್ವವಿದ್ಯಾಲಯದಲ್ಲಿ ನೊಬೆಲ್ ಪುರಸ್ಕೃತರ ಸಮ್ಮುಖದಲ್ಲೇ ಇಗ್ ನೊಬೆಲ್ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತದೆ. "ಮೊದಲು ಜನರನ್ನು ನಗಿಸಬೇಕು, ನಂತರ ಅವರನ್ನು ಆಳವಾಗಿ ಯೋಚಿಸುವಂತೆ...

ಈ ಸಂಬಂಧ ಮುರಗುಂಡಿ ಗ್ರಾಮದ ಭರತೇಶ ಶೇಡಬಾಳ, ತಂಗಡಿ ಗ್ರಾಮದ ಪ್ರದೀಪ ಕಾಂಬಳೆ ಹಾಗೂ ಉಗಾರ್ ಖುರ್ದ್ ಗ್ರಾಮದ ರಾವಸಾಬ ಪಾಟೀಲ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.

ಅಥಣಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಸಾಮಾಜಿಕ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಸಂಶೋಧನೆ ದಿಕ್ಕೂಚಿಯಾಗಲಿ: ಉಮೇಶ ಬಾಳಿ

ಬಡತನ, ನಿರುದ್ಯೋಗ, ಲಿಂಗ ತಾರತಮ್ಯ, ಸಾಮಾಜಿಕ ಆರ್ಥಿಕ ಅಸಮಾನತೆ ಸೇರಿದಂತೆ ಭಾರತದಲ್ಲಿನ...

ಬೆಳಗಾವಿ | ಚರಕ ಕೇವಲ ನೂಲು ತೆಗೆಯುವ ಸಾಧನವಾಗಿರಲಿಲ್ಲ ಸ್ವಾವಲಂಬನೆಯ ಸಂಕೇತವಾಗಿತ್ತು

ಜಗತ್ತು ಗುರಿಯಿಲ್ಲದ ನಾಗಾಲೋಟದಲ್ಲಿ ಓಡುತ್ತಿದೆ. ನಿನ್ನೆ ಹೊಸತಾಗಿದ್ದ ತಂತ್ರಜ್ಞಾನ ಇಂದು ಹಳೆಯದಾಗಿ...

ಬೆಳಗಾವಿ | 198 ಮತದಾರರ ಹೆಸರು ಅಳಿಸಲು ಅರ್ಜಿ: ಬಿಜೆಪಿ ಮುಖಂಡ ಸೇರಿ 25 ಮಂದಿ ವಿರುದ್ಧ ಎಫ್‌ಐಆರ್‌

ಬೆಳಗಾವಿ ವೀರಭದ್ರನಗರದಲ್ಲಿ ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ 198 ಮತದಾರರ ಹೆಸರುಗಳನ್ನು ಮತದಾರರ...