ಬೆಳಗಾವಿ | ಕೃಷಿ ಹೊಂಡದಲ್ಲಿ ಈಜಲು ಹೋದ ಮೂವರು ಬಾಲಕರು ನೀರು ಪಾಲು

Date:

ಶಾಲೆಗೆ ರಜೆ ಇದ್ದ ಕಾರಣಕ್ಕೆ ಈಜಲು ಹೋದ ಮೂವರು ಬಾಲಕರು ಕೃಷಿ ಹೊಂಡದಲ್ಲಿ ಮುಳುಗಿ ಮೃತಪಟ್ಟ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಇಂಗಳಿ ಗ್ರಾಮದ ಜಮೀನಿನಲ್ಲಿ ಶುಕ್ರವಾರ ಸಂಜೆ ನಡೆದಿದೆ.

- Advertisement -

ಇಂಗಳಿ ಗ್ರಾಮದ ಪೃಥ್ವಿರಾಜ್ ಕೆರಬಾ( 13), ಅಥರ್ವ ಸೌಂದಲಗೆ (15), ಸಮರ್ಥ ಗಡಕರಿ (13) ಮೃತ ವಿದ್ಯಾರ್ಥಿಗಳು. ಮೂವರು ವಿದ್ಯಾರ್ಥಿಗಳಿಗೂ ಈಜು ಬರುತ್ತಿರಲಿಲ್ಲ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಿಕ್ಷಣ ಮಾರಾಟ ಮಾಡಿದ ಶಾಲೆಗಳೇ ಈಗ ಮಾರಾಟಕ್ಕೆ!

ಕರ್ನಾಟಕದಲ್ಲಿ ಖಾಸಗಿ ಶಾಲೆಗಳು ಮುಚ್ಚುವ ಹಂತಕ್ಕೆ ತಲುಪಿದ್ದು, ಮಾರಾಟಕ್ಕೆ ಸಜ್ಜಾಗಿವೆ. ಕೋವಿಡ್-19 ಆಕ್ರಮಣದ ನಂತರದಲ್ಲಿ ಖಾಸಗಿ ಶಾಲೆಗಳಲ್ಲಿ ದಾಖಲಾತಿಯಲ್ಲಿ ಭಾರೀ ಕುಸಿತ, ಪ್ರತಿಷ್ಠಿತ ಶಾಲೆಗಳ ಜೊತೆಗೆ ಪೈಪೋಟಿ, ಮೂಲಭೂತ ಸೌಕರ್ಯಕ್ಕೆ ತಕ್ಕಂತೆ ಲಾಭದ...

ಬಿಗಿದ ತುಟಿಯ ದೃಶ್ಯಭಾಷೆ: ನಿರ್ಬಂಧಗಳ ನೆರಳಲ್ಲಿ ರೂಪಕಗಳ ಪ್ರತಿರೋಧ

ಸಿನೆಮಾವನ್ನು ನಿಯಂತ್ರಿಸಲು ಅಧಿಕಾರಶಾಹಿ ಸದಾ ಹೊಸ ಕಟ್ಟುಪಾಡುಗಳನ್ನು ಸೃಷ್ಟಿಸುತ್ತಲೇ ಇರುತ್ತದೆ; ಆದರೆ ಕಲೆಗೆ ಇರುವ ಶಕ್ತಿಯೆಂದರೆ, ಅದು ನಿರ್ಬಂಧಗಳ ಗೋಡೆಗಳನ್ನೇ ಹೊಸ ನೋಟದ ಕಿಟಕಿಗಳನ್ನಾಗಿಸಿಕೊಳ್ಳುತ್ತದೆ. ನೇರ ಮಾತನ್ನು ಕಸಿದುಕೊಂಡಷ್ಟೂ ರೂಪಕಗಳ ನಡಿಗೆ ಬಿಗಿಯಾಗುತ್ತದೆ,...

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಮೂವರು ಸೇರಿ ಈಜು ಕಲಿಯಲು ಮನೆಯಿಂದ ಸೈಕಲ್ ತೆಗೆದುಕೊಂಡು ಊರ ಹೊರಗಿರುವ ಕೃಷಿ ಹೊಂಡಕ್ಕೆ ಈಜು ಕಲಿಯಲು ಕೃಷಿ ಹೊಂಡಕ್ಕೆ ಹೋಗಿದ್ದಾರೆ. ಮೂವರು ವಿದ್ಯಾರ್ಥಿಗಳಿಗೆ ಈಜು ಬರದೆ ಇದ್ದ ಕಾರಣಕ್ಕೆ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.

ಕೃಷಿ ಹೊಂಡದ ಪಕ್ಕದಲ್ಲಿದ್ದ ಸೈಕಲ್ ಇದ್ದುದನ್ನು ಗಮನಿಸಿದ ಹೊಲದ ಮಾಲಿಕನಿಗೆ ಕೃಷಿ ಹೊಂಡದಲ್ಲಿ ಮೂವರು ಮಕ್ಕಳ ಶವಗಳು ಪತ್ತೆಯಾಗಿದ್ದು ಅಂಕಲಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ‌.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಕರ್ನಾಟಕ ರಾಜ್ಯೋತ್ಸವ: ಕರಾಳ ದಿನಾಚರಣೆಗೆ ಅವಕಾಶವಿಲ್ಲ

ಕರ್ನಾಟಕ ರಾಜ್ಯೋತ್ಸವದಂದು ಬೆಳಗಾವಿ ಯಲ್ಲಿ ಕರಾಳ ದಿನಾಚರಣೆಗೆ ಯಾವುದೇ ಕಾರಣಕ್ಕೂ ಅನುಮತಿ...

ಬೆಳಗಾವಿ ಜಿಪಂ ಮೀಸಲಾತಿ ಪ್ರಕಟ: ರಾಜಕೀಯ ಚಟುವಟಿಕೆ ಜೋರು

ಬೆಳಗಾವಿ ಜಿಲ್ಲಾ ಪಂಚಾಯಿತಿಯ 90 ಸ್ಥಾನಗಳಿಗೆ ಚುನಾವಣೆ ಸಂಬಂಧ ವರ್ಗ ಹಾಗೂ...

ಬಿಡಿಗಾಸು ಬರ ಪರಿಹಾರ! ಹಿಂಗಾರು ಬಿತ್ತನೆಗೆ ಸಾಲದ ಮೊರೆ ಹೋದ ಬೆಳಗಾವಿ ರೈತರು

ಮುಂಗಾರು ಮಳೆ ಕೈಕೊಟ್ಟು ಬೆಳೆ ನಷ್ಟ ಅನುಭವಿಸಿರುವ ಬೆಳಗಾವಿಯ ರೈತರು ಇದೀಗ...

ಬೆಳಗಾವಿ | ಅಗ್ನಿ ಅವಘಡ: ನಾಲ್ಕು ಮೇವಿನ ಬಣವೆ ಭಸ್ಮ

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಅರವಳ್ಳಿ ಗ್ರಾಮದಲ್ಲಿ ಬುಧವಾರ ಮಧ್ಯಾಹ್ನ ಸಂಭವಿಸಿದ...