ಬೆಳಗಾವಿ : ಹುಲಿ ಪ್ರತ್ಯಕ್ಷ ಡಂಗೂರದ ಮೂಲಕ ಜನರಿಗೆ ಎಚ್ಚರಿಕೆ

Date:

ಬೆಳಗಾವಿ ನಗರದ ಹೊರವಲಯದಲ್ಲಿರುವ ಭೂತರಾಮನಹಟ್ಟಿಯಲ್ಲಿ ಮಂಗಳವಾರ ರಾತ್ರಿ ವ್ಯಾಘ್ರವೊಂದು ಪ್ರತ್ಯಕ್ಷಗೊಂಡ ಹಿನ್ನೆಲೆಯಲ್ಲಿ ಗ್ರಾಮದಲ್ಲಿ ಆತಂಕದ ವಾತಾವರಣ ಉಂಟಾಗಿದೆ. ಸಾರ್ವಜನಿಕರು ಮನೆಯಿಂದ ಹೊರಬರದಂತೆ ಅರಣ್ಯ ಇಲಾಖೆ ಸಿಬ್ಬಂದಿಗಳು ಡಂಗುರ ಸಾರುವ ಮೂಲಕ ಎಚ್ಚರಿಕೆ ನೀಡಿದ್ದಾರೆ.

- Advertisement -

ಗ್ರಾಮಸ್ಥರ ಪ್ರಕಾರ, ರಾತ್ರಿ ವೇಳೆ ಮನೆಯ ಹೊರಭಾಗದಲ್ಲಿ ವ್ಯಾಘ್ರವನ್ನು ಕಂಡಿರುವುದು ಸ್ಥಳೀಯರಲ್ಲಿ ಭೀತಿಗೆ ಕಾರಣವಾಗಿದೆ. ಈ ಸಂದರ್ಭ, ಕೆಲ ತಿಂಗಳುಗಳ ಹಿಂದೆ ಭೂತರಾಮನಹಟ್ಟಿಯ ಕಿತ್ತೂರು ಚನ್ನಮ್ಮ ಮೃಗಾಲಯದಿಂದ ತಪ್ಪಿಸಿಕೊಂಡಿದ್ದ ಪ್ರಾಣಿಯೇ ಪುನಃ ಕಾಣಿಸಿಕೊಂಡಿರುವ ಸಾಧ್ಯತೆ ಬಗ್ಗೆ ಅನುಮಾನ ವ್ಯಕ್ತವಾಗಿದೆ.

IMG 20251111 WA0000
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಹೆಸ್ಕಾಂ ಸಿಬ್ಬಂದಿ ಮೇಲೆ ಹಲ್ಲೆ ಆರೋಪ: ಚನ್ನರಾಜ ಹಟ್ಟಿಹೊಳಿ ಸ್ಪಷ್ಟನೆ

ಹೆಸ್ಕಾಂ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ್ದಾರೆ ಎಂಬ ಆರೋಪಕ್ಕೆ ವಿಧಾನ ಪರಿಷತ್...

ಬೆಳಗಾವಿ | 200 ಪ್ಲೇಟ್‌ಗೆ ಸೀಮಿತವಾದ ಇಂದಿರಾ ಕ್ಯಾಂಟಿನ್: 500ಕ್ಕೆ ಹೆಚ್ಚಿಸಲು ಆಗ್ರಹ

ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದಲ್ಲಿ ಬಡವರು, ಕೂಲಿ ಕಾರ್ಮಿಕರು, ಕಾಲೇಜು ವಿದ್ಯಾರ್ಥಿಗಳು...