ಬೆಳಗಾವಿ | ಕಬ್ಬು ತುಂಬಿದ ಟ್ರ್ಯಾಕ್ಟರ್ ಡಿಕ್ಕಿ: ಮಹಿಳೆ ಸಾವು, ಇಬ್ಬರಿಗೆ ಗಂಭೀರ ಗಾಯ

Date:

ಕಬ್ಬು ತುಂಬಿಕೊಂಡು ಅತಿ ವೇಗವಾಗಿ ಬಂದ ಟ್ರ್ಯಾಕ್ಟರ್‌ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಹಾರುಗೇರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

- Advertisement -

ಟ್ರ್ಯಾಕ್ಟರ್‌ನ ಹಿಂದಿನ ಟ್ರೇಲರ್ ಬೈಕ್‌ಗೆ ತಾಗಿದ ಪರಿಣಾಮ ಬೈಕ್‌ ಕೆಳಗೆ ಬಿದ್ದಿದ್ದು, ಬಾನು ಮೀರಾಸಾಬ ನದಾಫ್‌ ಅವರ ಮೇಲೆ ಟ್ರೇಲರ್‌ನ ಗಾಲಿ ಹಾದು ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಲ್ಲಾವುದ್ದಿನ್ ಸಮೀರ ನದಾಫ್‌ ಹಾಗೂ ಶೋಯೆಬ್‌ ಪಾರುಕ ನದಾಫ್ ಅವರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಸಂಬಂಧ ಹಾರುಗೇರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಎಸ್‌ಐಆರ್‌ | 13 ಕೋಟಿ ಮತಗಳ ಮಾರಣಹೋಮ

ಭಾರತೀಯ ಪ್ರಜಾಸತ್ತಾತ್ಮಕ ವ್ಯವಸ್ಥೆಯ ಅತ್ಯಂತ ಪ್ರಮುಖ ಅಡಿಪಾಯವೇ ಮತದಾನದ ಹಕ್ಕು. ದೇಶದ ಪ್ರಜಾಪ್ರಭುತ್ವದ ಮೌಲ್ಯಗಳು ಉಳಿದುಕೊಂಡಿರುವುದೇ ಚುನಾವಣಾ ವ್ಯವಸ್ಥೆಯ ಮೇಲಿರುವ ಸಾರ್ವಜನಿಕರ ಅಪಾರ ನಂಬಿಕೆಯಿಂದ. ಆದರೆ, ಚುನಾವಣಾ ಆಯೋಗವು (ECI) ದೇಶಾದ್ಯಂತ ಜಾರಿಗೆ...

ಕಬ್ಬು ತುಂಬಿಕೊಂಡು ಅತಿ ವೇಗವಾಗಿ ಬಂದ ಟ್ರ್ಯಾಕ್ಟರ್‌ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಹಾರುಗೇರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಈ ಸುದ್ದಿ ಓದಿದ್ದಿರಾ ? ಬೆಳಗಾವಿ | ಬಸ್ ನಿಲ್ದಾಣದಲ್ಲಿ ಸರಗಳ್ಳತನ: ಇಬ್ಬರು ಮಹಿಳೆಯರ ಬಂಧನ, ರೂ.11.25 ಲಕ್ಷ ಮೌಲ್ಯದ ಚಿನ್ನ ವಶ

ಟ್ರ್ಯಾಕ್ಟರ್‌ನ ಹಿಂದಿನ ಟ್ರೇಲರ್ ಬೈಕ್‌ಗೆ ತಾಗಿದ ಪರಿಣಾಮ ಬೈಕ್‌ ಕೆಳಗೆ ಬಿದ್ದಿದ್ದು, ಬಾನು ಮೀರಾಸಾಬ ನದಾಫ್‌ ಅವರ ಮೇಲೆ ಟ್ರೇಲರ್‌ನ ಗಾಲಿ ಹಾದು ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಲ್ಲಾವುದ್ದಿನ್ ಸಮೀರ ನದಾಫ್‌ ಹಾಗೂ ಶೋಯೆಬ್‌ ಪಾರುಕ ನದಾಫ್ ಅವರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಸಂಬಂಧ ಹಾರುಗೇರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ

ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಹೆಸ್ಕಾಂ ಸಿಬ್ಬಂದಿ ಮೇಲೆ ಹಲ್ಲೆ ಆರೋಪ: ಚನ್ನರಾಜ ಹಟ್ಟಿಹೊಳಿ ಸ್ಪಷ್ಟನೆ

ಹೆಸ್ಕಾಂ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ್ದಾರೆ ಎಂಬ ಆರೋಪಕ್ಕೆ ವಿಧಾನ ಪರಿಷತ್...

ಬೆಳಗಾವಿ | 200 ಪ್ಲೇಟ್‌ಗೆ ಸೀಮಿತವಾದ ಇಂದಿರಾ ಕ್ಯಾಂಟಿನ್: 500ಕ್ಕೆ ಹೆಚ್ಚಿಸಲು ಆಗ್ರಹ

ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದಲ್ಲಿ ಬಡವರು, ಕೂಲಿ ಕಾರ್ಮಿಕರು, ಕಾಲೇಜು ವಿದ್ಯಾರ್ಥಿಗಳು...