ಬೆಳಗಾವಿ : ನಗರದಲ್ಲಿ ಗಣೇಶ ವಿಸರ್ಜನೆ ವೇಳೆ ದುರಂತ

Date:

ಬೆಳಗಾವಿ ನಗರದ ಗಣೇಶ ಮೂರ್ತಿಗಳ ವಿಸರ್ಜನೆ ವೇಳೆ ದುರಂತ ಸಂಭವಿಸಿ ಒಬ್ಬ ಯುವಕ ಪ್ರಾಣ ಕಳೆದುಕೊಂಡಿದ್ದಾನೆ.

- Advertisement -

ವಡ್ಡರವಾಡಿ ನಿವಾಸಿ ರಾಹುಲ್‌ ಬ್ಯಾಕವಾಡಕರ್ (33) ಬೃಹತ್‌ ಗಣೇಶ ಮೂರ್ತಿಯನ್ನು ಜಕ್ಕೇರಿ ಹೊಂಡದಲ್ಲಿ ವಿಸರ್ಜನೆ ಮಾಡಲು ಸಿದ್ದಪಡಿಸುವಾಗ ನೀರಿಗೆ ಬಿದ್ದು ದುರ್ಮರಣ ಹೊಂದಿದ್ದಾರೆ. ಮೂರ್ತಿಯ ಜೊತೆಗೆ ನೀರಿಗೆ ಬಿದ್ದ ಅವರನ್ನು ಜತೆಯಲ್ಲಿದ್ದವರು ತಕ್ಷಣವೇ ಎತ್ತಿ ಹೊರತೆಗೆದರೂ, ಆಸ್ಪತ್ರೆಗೆ ಸಾಗಿಸುವ ಮಾರ್ಗದಲ್ಲೇ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಘಟನೆಯ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಹೆಚ್ಚಿನ ತನಿಖೆ ಮುಂದುವರೆಸಿದ್ದಾರೆ.

IMG 20251111 WA0000
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದಲ್ಲಿ ಗಾಂಧೀಜಿ ಸ್ಮಾರಕ: ಡಿ.ಕೆ.ಶಿವಕುಮಾ‌ರ್

ಮಹಾತ್ಮ ಗಾಂಧೀಜಿ ಪಾಲ್ಗೊಂಡಿದ್ದ ಬೆಳಗಾವಿ ಕಾಂಗ್ರೆಸ್‌ ಅಧಿವೇಶನಕ್ಕೆ ನೂರು ವರ್ಷ ಪೂರ್ಣಗೊಂಡಿರುವ...

ಬೆಳಗಾವಿ | ಬಸ್‌ನಿಂದ ಇಳಿಯಲು ದಾರಿ ಬಿಡಲಿಲ್ಲವೆಂದು ಮಹಿಳೆ ಮೇಲೆ ಹಲ್ಲೆ

ಬಸ್‌ನಿಂದ ಇಳಿಯಲು ದಾರಿ ಬಿಡಲಿಲ್ಲ ಎಂಬ ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯೊಬ್ಬ ಮಹಿಳೆಯ...

ಬೆಳಗಾವಿ | ಮಾಂಜಾ ದಾರಕ್ಕೆ ಸಿಲುಕಿ ಬೈಕ್ ಸವಾರ ಸಾವು

ಗಾಳಿಪಟದ ಮಾಂಜಾ ದಾರ ಬೈಕ್‌ ಚಲಾಯಿಸುತ್ತಿದ್ದ ಯುವಕನ ಕೊರಳಿಗೆ ಸಿಲುಕಿ ಸ್ಥಳದಲ್ಲೇ...