ಬೆಳಗಾವಿ | ಪೊಲೀಸ್ ಕಮಿಷನರ್ ವರ್ಗಾವಣೆ; ಸತೀಶ ಜಾರಕಿಹೊಳಿ ಸ್ಪಷ್ಟನೆ

Date:

ಬೆಳಗಾವಿಯಲ್ಲಿ ಮಾಧ್ಯಮಗಳೊಂದಿಗೆ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಪೊಲೀಸ್ ಕಮಿಷನರ್ ವರ್ಗಾವಣೆ ವಿಚಾರವಾಗಿ ಮಾತನಾಡಿ ಒಂದು ಘಟನೆ ನಡೆದರೆ ನಾವೇ ಅದನ್ನು ನೋಡಿ ಅಂತಾ ಹೇಳಬೇಕು. ಅಂತಹ ಪರಿಸ್ಥಿತಿ ಬಂದಿದೆ. ಈ ಮೊದಲು ಈಗಾಗಲೇ ಕ್ರಮ ಕೈಗೊಂಡಿದ್ದೇವೆ ಅಂತ ಹೇಳುತ್ತಿದ್ದರು. ಈಗ ಹಾಗೆ ಇಲ್ಲ, ಹೀಗಾಗಿ ಆಡಳಿತಕ್ಕ ಕೆಟ್ಟ ಹೆಸರು ಬರುತ್ತಿದೆ. ಪೊಲೀಸ್ ಇಲಾಖೆ ಕೆಲಸ ಮಾಡಬೇಕು. ಕೆಲಸ ಯಾರು ಮಾಡ್ತಾರೆ ಅವರನ್ನು ಇಟ್ಟುಕೊಳ್ಳುತ್ತೇವೆ. ಇಲ್ಲವಾದರೆ ವರ್ಗಾವಣೆ ಅನಿವಾರ್ಯ ಎಂದರು.

- Advertisement -

ಯಾವುದೇ ಇಲಾಖೆಯಲ್ಲಿ ಅಧಿಕಾರಿಗಳೇ ಜವಾಬ್ದಾರರಾಗುತ್ತಾರೆ. ಯಾವುದೇ ಒಂದು ಘಟನೆಯಾದರೆ ಅದನ್ನು ಅವರೇ ನೋಡಿಕೊಳ್ಳಬೇಕು ಎಂದು ಬೆಳಗಾವಿ ಪೊಲೀಸ್ ಕಮಿಷನ‌ರ್ ವರ್ಗಾವಣೆ ವಿಚಾರವಾಗಿ ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಮುಂಜಾಗ್ರತಾ ಕ್ರಮ ತೆಗೆದುಕೊಂಡಿದ್ದರೆ ಈ ಪರಿಸ್ಥಿತಿ ಬರುತ್ತಿರಲಿಲ್ಲ. ಬೇರೆ ಇಲಾಖೆಗಳಿಗೂ ಕೂಡ ಇದು
ಅನ್ವಯಿಸುತ್ತದೆ. ಕಾನೂನು ಸುವ್ಯವಸ್ಥೆ ಮುಖ್ಯ. ಅವರ ಕೆಲಸ ಅವರು ಮಾಡಬೇಕು, ನಾವು ಹೇಳುವ ಅವಶ್ಯಕತೆ ಇರುವದಿಲ್ಲ ಎಂದು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಹೆರಾಯಿನ್ ಮಾರಾಟ ಆರೋಪ: ಓರ್ವನ ಬಂಧನ

ಬೆಳಗಾವಿ ನಗರದಲ್ಲಿ ಅಕ್ರಮವಾಗಿ ಹೆರಾಯಿನ್ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಸಿಸಿಬಿ...

ಬೆಳಗಾವಿಯಲ್ಲಿ 15 ಸಾವಿರ ಮತದಾರರ ಹೆಸರು ಅಳಿಸುವ ಸಂಚು: ರಾಹುಲ್ ಗಾಂಧಿ

ಬೆಳಗಾವಿ ಜಿಲ್ಲೆಯಲ್ಲಿ ಸುಮಾರು 15 ಸಾವಿರ ಮತದಾರರ ಹೆಸರುಗಳನ್ನು ಒಂದೇ ಬಾರಿಗೆ...

ಬೆಳಗಾವಿ | ಹೋರಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಕಿಡಿಗೇಡಿಗಳು

ಯಾರ ತಂಟೆಗೂ ಹೋಗದೆ ತಿರುಗಾಡುತ್ತಿದ್ದ ಮೂಕ ಪ್ರಾಣಿಯೊಂದರ ಮೇಲೆ ಅಮಾನವೀಯ ಕೃತ್ಯ...

ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದಲ್ಲಿ ಗಾಂಧೀಜಿ ಸ್ಮಾರಕ: ಡಿ.ಕೆ.ಶಿವಕುಮಾ‌ರ್

ಮಹಾತ್ಮ ಗಾಂಧೀಜಿ ಪಾಲ್ಗೊಂಡಿದ್ದ ಬೆಳಗಾವಿ ಕಾಂಗ್ರೆಸ್‌ ಅಧಿವೇಶನಕ್ಕೆ ನೂರು ವರ್ಷ ಪೂರ್ಣಗೊಂಡಿರುವ...