ಬೆಳಗಾವಿ | ಮದುವೆಗೆ ತೆರಳುತ್ತಿದ್ದ ಟ್ರಾವೆಲರ್ಸ್ ಪಲ್ಟಿ, ಹಲವರಿಗೆ ಗಂಭೀರ ಗಾಯ

Date:

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಸಮೀಪದ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಮದುವೆ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಟ್ರಾವೆಲರ್ಸ್‌ ಹಾಗೂ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿ, ಹಲವು ಮಂದಿ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.

- Advertisement -

ಮಹಾರಾಷ್ಟ್ರದ ಇಚಲಕರಂಜಿಯಿಂದ ಗಡಹಿಂಗ್ಲಜ ಕಡೆಗೆ ತೆರಳುತ್ತಿದ್ದ ಟ್ರಾವೆಲರ್ಸ್‌ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ವಾಹನ ನಿಯಂತ್ರಣ ತಪ್ಪಿ ಮೂರು ಬಾರಿ ಪಲ್ಟಿ ಹೊಡೆದಿದೆ. ಅಪಘಾತದ ವೇಳೆ ಟ್ರಾವೆಲರ್ಸ್‌ನಲ್ಲಿ 15ಕ್ಕೂ ಹೆಚ್ಚು ಮಂದಿ ಪ್ರಯಾಣಿಸುತ್ತಿದ್ದು, ಪಲ್ಟಿಯಾದ ರಭಸಕ್ಕೆ ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೌಢ್ಯತೆಯೊಳಗೆ ನಾ ಕಂಡ ಭಾರತ

ಭಾರತವು ಏಕತೆಯಲ್ಲಿ ವೈವಿಧ್ಯತೆಯನ್ನು ಕಂಡ ದೇಶ. ಹಲವು ಭಾಷೆಗಳು, ಧರ್ಮಗಳು, ಸಂಸ್ಕೃತಿಗಳು, ಆಹಾರ ಪದ್ಧತಿಗಳು, ಜೀವನಶೈಲಿಗಳು ಮತ್ತು ಆಚರಣೆಗಳು ಇಲ್ಲಿನ ಸಾಮಾಜಿಕ ಬದುಕಿನ ವೈಶಿಷ್ಟ್ಯ. ಈ ವೈವಿಧ್ಯತೆಯೇ ಭಾರತದ ಶಕ್ತಿ. ಆದರೆ, ವೈವಿಧ್ಯತೆಯನ್ನು...

ಅಂಬಾರಿಯ ಮುಂದೆ ಪೊಲೀಸರು ಸೆಲ್ಫಿ ತೆಗೆದುಕೊಂಡರೆ ಭದ್ರತೆಗೆ ಹೇಗೆ...

ಚಿನ್ನದ ಅಂಬಾರಿಯನ್ನು ಜಂಬೂಸವಾರಿಯ ದಿನ ಬಳಸಿಕೊಳ್ಳಲು ಸರ್ಕಾರ ಅರಸು ಮನೆತನದವರಿಂದ ಪಡೆಯುತ್ತದೆ. ಉಚಿತವಾಗಿ ಅಲ್ಲ; ನಿಗದಿಪಡಿಸಿರುವ ಹಣವನ್ನು ಸಂದಾಯ ಮಾಡಿ. ಅಂಬಾರಿಯ ಭದ್ರತೆಯ ಹೊಣೆ ಸರ್ಕಾರದ ಮೇಲೂ ಇರುತ್ತದೆ. ಪೊಲೀಸರು ಸೆಲ್ಫಿ ತೆಗೆದುಕೊಂಡರೆ...

ಜನತಂತ್ರಕ್ಕೆ ಕುತ್ತು: ‘ಖಾಸಗಿತನ’ದ ನೆಪದಲ್ಲಿ ಪತ್ರಿಕಾ ಸ್ವಾತಂತ್ರ್ಯ ಹತ್ತಿಕ್ಕಲು...

ಮೋದಿ ಸರ್ಕಾರವು ಈ ಕಾಯ್ದೆಯನ್ನು ಏಕಾಏಕಿ ಜಾರಿಗೊಳಿಸದೆ, ಹಂತ ಹಂತವಾಗಿ ಜಾರಿಗೊಳಿಸುತ್ತಾ ಪ್ರಜಾಪ್ರಭುತ್ವದ ಕತ್ತು ಹಿಸುಕುತ್ತಿದೆ. ಆರ್‌ಟಿಐ ಕಾಯ್ದೆಯನ್ನು ದುರ್ಬಲಗೊಳಿಸುವ ತಿದ್ದುಪಡಿಯು ಈಗಾಗಲೇ ನವೆಂಬರ್ 2025ರಿಂದಲೇ ಜಾರಿಯಲ್ಲಿದ್ದರೆ, ಡೇಟಾ ಬಳಕೆಯ ಕಠಿಣ ನಿಯಮಗಳು...

ಅಪಘಾತ ಸಂಭವಿಸಿದ ಕೂಡಲೇ ಗಾಯಾಳುಗಳ ಕಿರುಚಾಟ ಕೇಳಿ ಸ್ಥಳೀಯರು ತಕ್ಷಣ ಧಾವಿಸಿ ರಕ್ಷಣಾ ಕಾರ್ಯ ನಡೆಸಿ ಮಾನವೀಯತೆ ಮೆರೆದರು. ನಂತರ ಗಾಯಾಳುಗಳನ್ನು ತಕ್ಷಣ ಸಂಕೇಶ್ವರ ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಸಂಕೇಶ್ವರ ಪೊಲೀಸ್‌ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.

ಈ ಕುರಿತು ಸಂಕೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಕಬ್ಬು ಬೆಳೆಗಾರರಿಗೆ ವಿಶೇಷ ಪ್ಯಾಕೇಜ್ ಘೋಷಿಸಿ

ಬೆಳಗಾವಿ ಕಬ್ಬು ಬೆಳೆಗಾರರ ಸಮಸ್ಯೆಗಳಿಗೆ ಕೇವಲ ಭರವಸೆ ನೀಡಿದರೆ ಸಾಲದು, ಸರ್ಕಾರ...

ಬೆಳಗಾವಿ | ಕಬ್ಬು ಬೆಲೆ ವಿವಾದಕ್ಕೆ ಅಂತಿಮ ತೀರ್ಮಾನವಿಲ್ಲ; ಅ. 29ಕ್ಕೆ ಮತ್ತೊಂದು ಸಭೆ

ಕಬ್ಬು ಬೆಳೆಗಾರರ ಹೋರಾಟದ ಹಿನ್ನೆಲೆಯಲ್ಲಿ ಸೋಮವಾರ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಮುಖ್ಯಮಂತ್ರಿ...

ಕುಡಚಿ ರೈಲು ಮಾರ್ಗ ಕಾಮಗಾರಿಗೆ ವೇಗ ನೀಡಿ; ರೈಲ್ವೆ ಹೋರಾಟಕ್ಕೆ ರೈತರೂ ಕೈಜೋಡಿಸಿ: ಕುತ್ಬುದ್ದೀನ್ ಖಾಜಿ

ದಶಕಗಳಿಂದ ಕುಂಟುತ್ತ ಸಾಗುತ್ತಿರುವ ಕುಡಚಿ ರೈಲು ಮಾರ್ಗದ ಕಾಮಗಾರಿಯನ್ನು ತ್ವರಿತಗೊಳಿಸಿ, ಯೋಜನೆಯನ್ನು...

ಬೆಳಗಾವಿ | ಸರ್ಕಾರದಲ್ಲಿ ಹಣ ಇಲ್ಲ, ಸಿಎಂ ಮಾತಿಗೆ ಒಪ್ಪದ ರೈತರು, ಸಾಲ ಮಾಡಿಯಾದರೂ ಕಬ್ಬಿಗೆ ಬೆಲೆ ನೀಡಿ: ಚೂನಪ್ಪ ಪೂಜೇರಿ

ಕಬ್ಬು ಬೆಳೆಗಾರರ ಬೇಡಿಕೆಗಳ ಕುರಿತು ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಸೋಮವಾರ ಮುಖ್ಯಮಂತ್ರಿ...