ಬೆಳಗಾವಿ | ಅಂತರರಾಜ್ಯ ಹೆದ್ದಾರಿಯಲ್ಲಿ ಎರಡು ಬೈಕ್‌ಗಳ ಮುಖಾಮುಖಿ ಡಿಕ್ಕಿ : ನಾಲ್ವರು ಗಂಭೀರ ಗಾಯ

Date:

ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಚಲಕರಂಜಿ ಅಂತರರಾಜ್ಯ ಹೆದ್ದಾರಿಯ ಅಕೋಲಾ ಗ್ರಾಮದ ಸಂತುಬಾಯಿ ದೇವಸ್ಥಾನದ ಬಳಿ ಎರಡು ಬೈಕ್‌ಗಳು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ವ್ಯಕ್ತಿಗಳು ಗಂಭೀರವಾಗಿ ಗಾಯಗೊಂಡ ಘಟನೆ ನಿನ್ನೆ ಮಧ್ಯಾಹ್ನ ನಡೆದಿದೆ.

- Advertisement -

ಮಧ್ಯಾಹ್ನ 2 ಗಂಟೆ ಸುಮಾರಿಗೆ, ಭೋಜ್ ಗ್ರಾಮದಿಂದ ಮೂವರು ಬೈಕ್‌ನಲ್ಲಿ ನಿಪ್ಪಾಣಿಗೆ ಬರುತ್ತಿದ್ದರು. ಇದೇ ವೇಳೆ, ಅಕೋಲಾ ಗ್ರಾಮದ ಅಣ್ಣಾಸಾಹೇಬ್ ಉಪಾಧ್ಯಾಯ ಮಮದಾಪುರ ಕಡೆಗೆ ಬೈಕ್‌ನಲ್ಲಿ ತೆರಳುತ್ತಿದ್ದರು. ಸಂತೆಬಾಯಿ ದೇವಸ್ಥಾನದ ಬಳಿ ಬಂದು ಸೇರಿದಾಗ ಎರಡೂ ಬೈಕ್‌ಗಳು ಮುಖಾಮುಖಿ ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಘಟನೆಯಲ್ಲಿ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ತಕ್ಷಣವೇ ಆಂಬ್ಯುಲೆನ್ಸ್ ಮೂಲಕ ನಿಪ್ಪಾಣಿ ತಾಲೂಕಿನ ಮಹಾತ್ಮ ಗಾಂಧಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನೆ ಸಂಬಂಧ ನಿಪ್ಪಾಣಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಬಸ್‌ನಿಂದ ಇಳಿಯಲು ದಾರಿ ಬಿಡಲಿಲ್ಲವೆಂದು ಮಹಿಳೆ ಮೇಲೆ ಹಲ್ಲೆ

ಬಸ್‌ನಿಂದ ಇಳಿಯಲು ದಾರಿ ಬಿಡಲಿಲ್ಲ ಎಂಬ ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯೊಬ್ಬ ಮಹಿಳೆಯ...

ಬೆಳಗಾವಿ | ಮಾಂಜಾ ದಾರಕ್ಕೆ ಸಿಲುಕಿ ಬೈಕ್ ಸವಾರ ಸಾವು

ಗಾಳಿಪಟದ ಮಾಂಜಾ ದಾರ ಬೈಕ್‌ ಚಲಾಯಿಸುತ್ತಿದ್ದ ಯುವಕನ ಕೊರಳಿಗೆ ಸಿಲುಕಿ ಸ್ಥಳದಲ್ಲೇ...

ಬೆಳಗಾವಿ | ಇನ್‌ಸ್ಟಾಗ್ರಾಂ ಹನಿಟ್ರ್ಯಾಪ್ ಮೂಲಕ ಯುವಕನ ಕೊಲೆ: ನಾಲ್ವರ ಬಂಧನ

ಕಾಣೆಯಾಗಿದ್ದ ಯುವಕನೊಬ್ಬನ ಕೊಲೆ ಪ್ರಕರಣಕ್ಕೆ ಭಾರೀ ತಿರುವು ಸಿಕ್ಕಿದ್ದು, ಹಳೆ ಹಣಕಾಸಿನ...