ಬೆಳಗಾವಿ : ಕುರಿ ಕಾಯಲು ಹೋಗಿದ್ದ ಇಬ್ಬರು ಬಾಲಕರು ನೀರು ಪಾಲು

Date:

ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಪದಮಂಡಿ ಗ್ರಾಮದಲ್ಲಿ ತಂದೆಯೊಂದಿಗೆ ಕುರಿ ಕಾಯಲು ತೆರಳಿದ್ದ ಇಬ್ಬರು ಬಾಲಕರು ಕಾಲುವೆಗೆ ಇಳಿದು ನೀರುಪಾಲಾದ ಹೃದಯವಿದ್ರಾವಕ ಘಟನೆ ನಡೆದಿದೆ.

- Advertisement -

ಮೃತಪಟ್ಟ ಬಾಲಕರನ್ನು ಹಣಮಂತ ದುರ್ಗಪ್ಪ ಹಗೇದ (10) ಹಾಗೂ ಬಸವರಾಜ ರಮೇಶ ಸೋಮಣ್ಣವರ (10) ಎಂದು ಗುರುತಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

ತನ್ನ ತಂದೆ ಹಣಮಂತನೊಂದಿಗೆ ಕುರಿ ಕಾಯಲು ಹೋಗಿದ್ದ ವೇಳೆ, ಗೆಳೆಯ ಬಸವರಾಜನೊಂದಿಗೆ ಸಮೀಪದ ಕಾಲುವೆಗೆ ಈಜಲು ತೆರಳಿದ್ದರೆನ್ನಲಾಗಿದೆ.

ಕೆಲವು ಸಮಯವಾದರೂ ಮಕ್ಕಳು ಕಾಣಿಸದ ಹಿನ್ನೆಲೆಯಲ್ಲಿ ಹುಡುಕಾಟ ನಡೆಸಿದಾಗ, ಕಾಲುವೆ ಬಳಿ ಬಾಲಕರ ಬಟ್ಟೆಗಳು ಪತ್ತೆಯಾಗಿದ್ದು, ನಂತರ ಇಬ್ಬರ ಮೃತದೇಹಗಳು ಕಾಲುವೆಯಲ್ಲಿ ದೊರೆತಿವೆ.

ಘಟನೆ ಕಟಕೋಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ.

IMG 20251111 WA0000
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಹೆಸ್ಕಾಂ ಸಿಬ್ಬಂದಿ ಮೇಲೆ ಹಲ್ಲೆ ಆರೋಪ: ಚನ್ನರಾಜ ಹಟ್ಟಿಹೊಳಿ ಸ್ಪಷ್ಟನೆ

ಹೆಸ್ಕಾಂ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ್ದಾರೆ ಎಂಬ ಆರೋಪಕ್ಕೆ ವಿಧಾನ ಪರಿಷತ್...

ಬೆಳಗಾವಿ | 200 ಪ್ಲೇಟ್‌ಗೆ ಸೀಮಿತವಾದ ಇಂದಿರಾ ಕ್ಯಾಂಟಿನ್: 500ಕ್ಕೆ ಹೆಚ್ಚಿಸಲು ಆಗ್ರಹ

ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದಲ್ಲಿ ಬಡವರು, ಕೂಲಿ ಕಾರ್ಮಿಕರು, ಕಾಲೇಜು ವಿದ್ಯಾರ್ಥಿಗಳು...

ಬೆಳಗಾವಿ | ಗಣೇಶ ವಿಸರ್ಜನೆ ವೇಳೆ ಕೆರೆಯಲ್ಲಿ ಮುಳುಗಿ ಯುವಕ ಸಾವು

ಬೆಳಗಾವಿ ತಾಲೂಕಿನ ಮಚ್ಚೆ ಗ್ರಾಮದ ಕೆರೆಯಲ್ಲಿ ಗಣೇಶ ಮೂರ್ತಿ ವಿಸರ್ಜನೆಗೆ ತೆರಳಿದ್ದ...