ಬೆಳಗಾವಿ | ಮದುವೆ ಆಗದ ಕಾರಣ ಮನನೊಂದು ಇಬ್ಬರು ಸಹೋದರರು ಆತ್ಮಹತ್ಯೆ

Date:

ಮದುವೆ ಆಗದ್ದರಿಂದ ಜೀವನದಲ್ಲಿ ಜಿಗುಪ್ಸೆಗೊಂಡಿದ್ದ ಇಬ್ಬರು ಸಹೋದರರು ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಕೋಣನಕೇರಿ ಗ್ರಾಮದಲ್ಲಿ ನಡೆದಿದೆ. .

- Advertisement -

ಸಂತೋಷ ರವೀಂದ್ರ ಗುಂಡೆ (55) ಹಾಗೂ ಅಣ್ಣಾಸಾಹೇಬ ರವೀಂದ್ರ ಗುಂಡೆ (50) ವಿಷ ಸೇವಿಸಿ ಸಹೋದರರು ಮೃತಪಟ್ಟಿದ್ದು ಈ ಇಬ್ಬರು ಸಹೋದರರಿಗೆ ಮದುವೆ ಆಗಿರಲಿಲ್ಲ ಎನ್ನುವ ಕಾರಣದಿಂದ ಸಾರಾಯಿ ಕುಡಿತದ ಚಟಕ್ಕೆ ಬಿದ್ದಿದ್ದರು. ಬಳಿಕ ಕುಡಿತದ ನಸೆಯಲ್ಲಿ ವಿಷ ಸೇವಿಸಿದ್ದರು. ಇವರಿಬ್ಬರನ್ನು ನೆರೆಯ ಮಹಾರಾಷ್ಟ್ರ ದ ಗಡಹಿಂಗ್ಲಜ್ ಪಟ್ಟಣದ ಆಸ್ಪತ್ರೆಗೆ ಚಿಕಿತ್ಸೆ ಗಾಗಿ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಇಬ್ಬರು ಸಹೋದರರು ಮೃತಪಟ್ಟಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ...

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು ಇವತ್ತು ನಿಶ್ಶಬ್ದವಾಗಿ ನಿಂತಿವೆ. ಪ್ರಕೃತಿಯ ಮಡಿಲಲ್ಲಿ ಕಟ್ಟಿಕೊಂಡಿದ್ದ ಬದುಕು ನಿಧಾನವಾಗಿ ಕರಗಿ ಹೋಗುತ್ತಿದೆ. ಊರು ತೊರೆದು ಪಟ್ಟಣ ಸೇರವುದು ಅನಿವಾರ್ಯವ...

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಈ ಕುರಿತು ಮೃತರ ಸಂಬಂಧಿಕರು ಪೊಲೀಸ್‌ ಠಾಣೆಯಲ್ಲಿ ದೂರು ನೀಡಿದ್ದು, ಸಂಕೇಶ್ವರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಹೆಸ್ಕಾಂ ಸಿಬ್ಬಂದಿ ಮೇಲೆ ಹಲ್ಲೆ ಆರೋಪ: ಚನ್ನರಾಜ ಹಟ್ಟಿಹೊಳಿ ಸ್ಪಷ್ಟನೆ

ಹೆಸ್ಕಾಂ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ್ದಾರೆ ಎಂಬ ಆರೋಪಕ್ಕೆ ವಿಧಾನ ಪರಿಷತ್...

ಬೆಳಗಾವಿ | 200 ಪ್ಲೇಟ್‌ಗೆ ಸೀಮಿತವಾದ ಇಂದಿರಾ ಕ್ಯಾಂಟಿನ್: 500ಕ್ಕೆ ಹೆಚ್ಚಿಸಲು ಆಗ್ರಹ

ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದಲ್ಲಿ ಬಡವರು, ಕೂಲಿ ಕಾರ್ಮಿಕರು, ಕಾಲೇಜು ವಿದ್ಯಾರ್ಥಿಗಳು...