ಬೆಳಗಾವಿ | ರಾಜ್ಯಮಟ್ಟದ ಉತ್ತಮ ಶಿಕ್ಷಕರ ಪ್ರಶಸ್ತಿಗೆ ಬೆಳಗಾವಿಯ ಇಬ್ಬರು ಶಿಕ್ಷಕರು

Date:

2026-27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕರ ಪ್ರಶಸ್ತಿಗೆ ಬೆಳಗಾವಿ ಜಿಲ್ಲೆಯಿಂದ ಇಬ್ಬರು ಶಿಕ್ಷಕರು ಆಯ್ಕೆಯಾಗಿದ್ದಾರೆ.

- Advertisement -

ರಾಜ್ಯ ಸರ್ಕಾರವು ಪ್ರಾಥಮಿಕ ಶಾಲಾ ವಿಭಾಗದಿಂದ 20 ಹಾಗೂ ಪ್ರೌಢಶಾಲಾ ವಿಭಾಗದಿಂದ 11 ಶಿಕ್ಷಕರನ್ನು ಪ್ರಶಸ್ತಿಗೆ ಆಯ್ಕೆ ಮಾಡಿದೆ. ಪ್ರೌಢಶಾಲಾ ವಿಭಾಗದ ಪಟ್ಟಿಯಲ್ಲಿ ಓರ್ವ ವಿಶೇಷ ಶಿಕ್ಷಕರೂ ಸೇರಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಾಲಿವುಡ್‌ ಮೇಲೆ ಭೂಗತ ಲೋಕದ ಕರಿನೆರಳು: ದಾವೂದ್ ಇಬ್ರಾಹಿಂನಿಂದ...

ಒಂದು ಕಾಲದಲ್ಲಿ ಬಾಲಿವುಡ್ ಸಿನಿಮಾಗಳಿಗೆ ಹಣ ಹೂಡುತ್ತಿದ್ದ, ನಟ-ನಟಿಯರ ವೃತ್ತಿಜೀವನದ ಮೇಲೆ ಪ್ರಭಾವ ಬೀರುತ್ತಿದ್ದ ಭೂಗತ ಲೋಕ, ಈಗ ಗುಂಡಿನ ದಾಳಿ ಮತ್ತು ಜೀವಬೆದರಿಕೆಗಳ ಮೂಲಕ ಮತ್ತೊಮ್ಮೆ ತನ್ನ ಅಸ್ತಿತ್ವ ಪ್ರದರ್ಶಿಸುತ್ತಿದೆ. ದಾವೂದ್...

ಲೋಕಸಭೆಯ ಬಲ 850ಕ್ಕೆ ಏರಿಕೆ: ಕಲಾಪದ ಸಮಯ ಹೆಚ್ಚಳವಿಲ್ಲದಿದ್ದರೆ...

ಲೋಕಸಭೆಯ ಸದಸ್ಯರ ಬಲವನ್ನು 550ರಿಂದ 850ಕ್ಕೆ ಹೆಚ್ಚಿಸುವ ‘ಕ್ಷೇತ್ರ ಪುನರ್‌ವಿಂಗಡಣೆ ಮಸೂದೆ–2026’ ಸಂಸದೀಯ ಪ್ರಜಾಪ್ರಭುತ್ವದಲ್ಲಿ ಹೊಸ ಚರ್ಚೆ ಹುಟ್ಟುಹಾಕಿದೆ. ಜನಸಂಖ್ಯೆಗೆ ಅನುಗುಣವಾಗಿ ಸೀಟುಗಳ ಹೆಚ್ಚಳ ಅನಿವಾರ್ಯವಾದರೂ, ಸಂಸತ್ತಿನ ವಾರ್ಷಿಕ ಕಲಾಪದ ದಿನಗಳು ಮತ್ತು...

ಸೌದಿ ಅರೇಬಿಯಾದ ಕಂಠನಾಳಕ್ಕೇ ಕೈಹಾಕಿರುವ ಯೆಮನ್!

ಸೌದಿ ಅರೇಬಿಯಾದ ಜೀವನಾಡಿಗೇ ಕೈಹಾಕಿರುವ ಯೆಮನ್‌ನ ಈ ಪ್ರತಿರೋಧವು ಕೇವಲ ಒಂದು ಯುದ್ಧದ ಕಥೆಯಲ್ಲ; ಇದು ಮಧ್ಯಪ್ರಾಚ್ಯದ ರಾಜಕೀಯ ಇತಿಹಾಸವನ್ನೇ ಮರುಬರೆಯಬಹುದಾದ ಸಂಘರ್ಷವಾಗಿದೆ. ಅಲ್ಲಿಯವರೆಗೆ, ಯೆಮನ್ ಕೇವಲ ಅರಬ್ ಜಗತ್ತಿಗಷ್ಟೇ ಅಲ್ಲ, ಇಡೀ...

ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಮೂಡಲಗಿ ತಾಲೂಕಿನ ಕೆ.ಎಚ್‌.ಪಿ.ಎಸ್. ಹಲ್ಲೂರು ಕ್ರಾಸ್ ಶಾಲೆಯ ಶಿಕ್ಷಕ ಬಸಪ್ಪ ಪರಪ್ಪ ಪಾಟೀಲ ಹಾಗೂ ಬೆಳಗಾವಿ ಗ್ರಾಮಾಂತರ ತಾಲೂಕಿನ ಜಾಫರ್‌ವಾಡಿ-ಕಡೋಲಿ ಗ್ರಾಮದ ಮರಾಠಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಪ್ರಭಾವತಿ ಬಾಳಪ್ಪ ಹಾಲೆನ್ನವರ ಅವರು ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಶಿಕ್ಷಣ ಕ್ಷೇತ್ರದಲ್ಲಿ ಸಲ್ಲಿಸಿದ ಸೇವೆ ಹಾಗೂ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ನೀಡಿದ ಕೊಡುಗೆಯನ್ನು ಪರಿಗಣಿಸಿ ಇವರನ್ನು ರಾಜ್ಯಮಟ್ಟದ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ರಾಜ್ಯಮಟ್ಟದ ಶಿಕ್ಷಕರ ದಿನಾಚರಣೆ ಸೆ.5ರಂದು ನಡೆಯಲಿದ್ದು, ಆಯ್ಕೆಯಾದ ಮಹಿಳಾ ಶಿಕ್ಷಕರಿಗೆ ಅಕ್ಷರ ಮಾತೆ ಸಾವಿತ್ರಿಬಾಯಿ ಫುಲೆ ಅವರ ಹೆಸರಿನಲ್ಲಿ ಪ್ರಶಸ್ತಿ ಪ್ರದಾನ ಮಾಡಲು ಅನುಮತಿ ನೀಡಲಾಗಿದೆ. ಬೆಳಗಾವಿ ಜಿಲ್ಲೆಯ ಇಬ್ಬರು ಶಿಕ್ಷಕರು ರಾಜ್ಯಮಟ್ಟದ ಪ್ರಶಸ್ತಿಗೆ ಆಯ್ಕೆಯಾಗಿರುವುದು ಜಿಲ್ಲೆಯ ಶಿಕ್ಷಣ ಕ್ಷೇತ್ರಕ್ಕೆ ಹೆಮ್ಮೆಯ ಸಂಗತಿಯಾಗಿದೆ.

ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ರೈತರ ಬೇಡಿಕೆ ಈಡೇರದಿದ್ದರೆ ಹೋರಾಟದ ಸ್ವರೂಪ ಬದಲು: ಚೂನಪ್ಪ ಪೂಜಾರಿ

ಕಬ್ಬಿಗೆ ಸೂಕ್ತ ದರ ಸೇರಿದಂತೆ ರೈತರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ...

ಬೆಳಗಾವಿ | ರೈತರ ಹೋರಾಟಕ್ಕೆ ಎರಡು ಮೂರು ದಿನಗಳಲ್ಲಿ ಶುಭಸುದ್ದಿ: ಜಿಲ್ಲಾಧಿಕಾರಿ ಭರವಸೆ

ಕಬ್ಬಿಗೆ ಸೂಕ್ತ ದರ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪಾದಯಾತ್ರೆ...