ಬೆಳಗಾವಿ | ವಿದ್ಯುತ್‌ ಸ್ಪರ್ಶಕ್ಕೆ ಇಬ್ಬರು ಕಾರ್ಮಿಕರು ಬಲಿ

Date:

ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ನವಿಲುತೀರ್ಥ ಜಲಾಶಯ ವ್ಯಾಪ್ತಿಯಲ್ಲಿ ಮಂಗಳವಾರ ನಡೆದ ದುರಂತದಲ್ಲಿ ಇಬ್ಬರು ಕಾರ್ಮಿಕರು ಸಾವನ್ನಪ್ಪಿದ್ದಾರೆ.

- Advertisement -

ಕಲ್ಲು ಗಣಿಗಾರಿಕೆ ವೇಳೆ ಹಿಟಾಚಿ ಯಂತ್ರಕ್ಕೆ ವಿದ್ಯುತ್‌ ಸ್ಪರ್ಶವಾಗಿದ್ದು, ಜಾರ್ಖಂಡ್ ಮೂಲದ ರವಿಕುಮಾರಸಿಂಗ್ ದೂಪಲಾಲಸಿಂಗ್‌ ಸಿಂಗ್ (18) ಹಾಗೂ ಸುಭಾಸಕುಮಾರ ರೂಪೇನ್‌ಸಿಂಗ್‌ ಸಿಂಗ್ (18) ಮೃತಪಟ್ಟಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಯೂರೋಪ್‌ | ಇಂಧನ ಬೆಲೆಯೇರಿಕೆ–ಬದುಕು ದುರ್ಭರ: ಜನಾಕ್ರೋಶಕ್ಕೆ ನಡುಗುತ್ತಿವೆ...

ಇಂಧನ ಬೆಲೆ ಏರಿಕೆ, ಕೈಗೆಟುಕದ ಮನೆಬಾಡಿಗೆ, ಕಡಿಮೆ ವೇತನ, ನಿರುದ್ಯೋಗದ ಆತಂಕ ಹಾಗೂ ಜನಕಲ್ಯಾಣ ಯೋಜನೆಗಳಿಗೆ ಅನುದಾನ ಕಡಿತದ ವಿರುದ್ಧ ಯೂರೋಪಿನ ಹಲವು ದೇಶಗಳಲ್ಲಿ ಜನಾಕ್ರೋಶ ಭುಗಿಲೆದ್ದಿದೆ. ಫ್ರಾನ್ಸ್‌ನಿಂದ ಇಟಲಿ, ಬೆಲ್ಜಿಯಂ, ಸ್ಪೇನ್...

ಬೆಳಗಾವಿ | ಅಲೆಮಾರಿಗಳಿಗೆ ಆಧಾರ್ ಕಾರ್ಡ್ ಸಮಸ್ಯೆ; ʼಈದಿನʼದ...

ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದಲ್ಲಿ ಸುಮಾರು 25ರಿಂದ 30 ವರ್ಷಗಳಿಂದ ವಾಸಿಸುತ್ತಿರುವ ಅಲೆಮಾರಿ ಸಮುದಾಯದವರ ಬದುಕಿನ ಕಥೆ ಕೇಳಿದರೆ ಎಂಥವರಿಗೂ ಕನಿಕರ ಬರುತ್ತದೆ. ಆಧಾರ್ ಕಾರ್ಡ್, ಪಡಿತರ ಚೀಟಿ ಸೇರಿದಂತೆ ಮೂಲಭೂತ ಸೌಲಭ್ಯಗಳಿಲ್ಲದೆ...

ಶಿವಮೊಗ್ಗ | ಜಿ.ಪಂ., ತಾ.ಪಂ. ಚುನಾವಣೆ: ಗ್ರಾಮೀಣ ರಾಜಕೀಯದಲ್ಲಿ...

ಶಿವಮೊಗ್ಗ ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಜಿಲ್ಲಾ ಪಂಚಾಯತಿ (ಜಿ.ಪಂ.) ಹಾಗೂ ತಾಲೂಕು ಪಂಚಾಯತಿ (ತಾ.ಪಂ.) ಚುನಾವಣೆಗಳ ಕುರಿತು ರಾಜಕೀಯ ಚರ್ಚೆಗಳು ಮತ್ತು ನಿರೀಕ್ಷೆಗಳು ಹೆಚ್ಚುತ್ತಿವೆ. ದೀರ್ಘಕಾಲದಿಂದ ಚುನಾಯಿತ ಪ್ರತಿನಿಧಿಗಳಿಲ್ಲದೆ ಆಡಳಿತ ನಡೆಯುತ್ತಿರುವ ಹಿನ್ನೆಲೆಯಲ್ಲಿ,...

ಗಣಿಗಾರಿಕೆ ಪ್ರದೇಶದ ಸಮೀಪ 11 ಕೆ.ವಿ. ವಿದ್ಯುತ್‌ ತಂತಿ ಹಾದು ಹೋಗುತ್ತಿದ್ದು, ಹಿಟಾಚಿ ಯಂತ್ರ ಕಾರ್ಯನಿರ್ವಹಿಸುತ್ತಿದ್ದ ವೇಳೆ ತಂತಿಗೆ ತಗುಲಿದ ಪರಿಣಾಮ ವಿದ್ಯುತ್‌ ಯಂತ್ರಕ್ಕೆ ಹರಿದು ಈ ಅವಘಡ ಸಂಭವಿಸಿದೆ ಎಂದು
ತಿಳಿದುಬಂದಿದೆ.

ವಿದ್ಯುತ್‌ ಸ್ಪರ್ಶವಾಗುತ್ತಿದ್ದಂತೆ ಕಾರ್ಮಿಕರು ತಾವುಳಿಸಿಕೊಂಡು ತಪ್ಪಿಸಿಕೊಳ್ಳಲು ಯತ್ನಿಸಿದರೂ, ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಇಬ್ಬರೂ ಕೇವಲ 15 ದಿನಗಳ ಹಿಂದೆ ಉದ್ಯೋಗಕ್ಕಾಗಿ ಇಲ್ಲಿ ಬಂದಿದ್ದರು ಎನ್ನಲಾಗಿದೆ. ಪ್ರಕರಣ ಸಂಬಂಧ ಸವದತ್ತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ
ಮುಂದುವರಿದಿದೆ.

ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಅ.25ರಂದು ರಾಷ್ಟ್ರಮಟ್ಟದ ಮ್ಯಾರಥಾನ್: ಕ್ರೀಡಾಪಟುಗಳಿಗೆ ಜಿಲ್ಲಾಧಿಕಾರಿ ಆಹ್ವಾನ

ರಾಜ್ಯ ಸರ್ಕಾರದ 2026-27ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿರುವ 'ಸಶಕ್ತ ಕರ್ನಾಟಕ' ಕಾರ್ಯಕ್ರಮದಡಿ...

ಬೆಳಗಾವಿ | ಚೂನಪ್ಪ ಪೂಜೇರಿ, ನಾನು ಸತ್ತರೂ ಒಂದೇ ಗೋರಿಯಲ್ಲಿ ಮಣ್ಣಾಗಬೇಕು: ಶಶಿಕಾಂತ ಗುರೂಜಿ

ಕಬ್ಬು ಬೆಳೆಗಾರರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬೆಳಗಾವಿ ಜಿಲ್ಲೆಯ ಹತ್ತರಗಿ...