ಬೆಳಗಾವಿ | ಟಿಪ್ಪರ್-ಬೈಕ್‌ ನಡುವೆ ಡಿಕ್ಕಿ; ಇಬ್ಬರು ಯುವಕರ ಸಾವು

Date:

ಮರಳು ಸಾಗಿಸುತ್ತಿದ್ದ ಟಿಪ್ಪರ್ ಹಾಗೂ ಬೈಕ್‌ ನಡುವೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಯುವಕರು ಸಾವಿಗೀಡಾದ ಘಟನೆ ಬೆಳಗಾವಿ ತಾಲೂಕಿನ ಅಗಸಗಿ ಗ್ರಾಮದ ಹೊರವಲಯದಲ್ಲಿ ರಸ್ತೆ ಅಪಘಾತ ನಡೆದಿದೆ.

- Advertisement -

ಅಂಬೇವಾಡಿ ಗ್ರಾಮದ ಯೋಗೇಶ ನಾವಿ(24), ನಿತೇಶ ತರಳೆ(27) ಅಪಘಾತದಲ್ಲಿ ಮೃತಪಟ್ಟ ಯುವಕರು ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು ರಾಜಕೀಯದ ಭಾಗವೂ ಹೌದು. ಆರಂಭದ ಕಪ್ಪು-ಬಿಳುಪಿನ ನೆರಳುಗಳಿಂದ ಇಂದಿನ ಅಲ್ಟ್ರಾ-ಸ್ಯಾಚುರೇಟೆಡ್ ಪರದೆಯವರೆಗೆ, ಸಿನೆಮಾದ ಸೌಂದರ್ಯ, ತಂತ್ರಜ್ಞಾನ ಮತ್ತು ಅಧಿಕಾರ ರಾಜಕಾರಣವನ್ನು...

‘ಪಿತೃಪ್ರಭುತ್ವವನ್ನು ಧ್ವಂಸ ಮಾಡಿ’: ಮನುವಾದ ಮತ್ತು ಫ್ಯಾಸಿಸಂ ವಿರುದ್ಧ...

ಸ್ವತಂತ್ರ ಭಾರತ 80 ವರ್ಷಗಳನ್ನು ಪೂರೈಸುತ್ತಿರುವಾಗ, ನಾವು ಕೇಳಬೇಕಾಗಿದೆ, ಆ ಮನಸ್ಥಿತಿ ಹೋಗಿದೆಯೇ? ಇಲ್ಲ. ಪುಸ್ತಕವನ್ನು ಸುಡಲಾಗಿರಬಹುದು, ಆದರೆ ಮನುಸ್ಮೃತಿಯ ಮನಸ್ಥಿತಿ, ಮನುವಾದ, ಹೆಚ್ಚು ಅತ್ಯಾಧುನಿಕ ಮತ್ತು ಅದೃಶ್ಯ ರೂಪಗಳಲ್ಲಿ ಅಸ್ತಿತ್ವದಲ್ಲಿದೆ.  ಪುಣೆಯಲ್ಲಿ ನಡೆದ...

ಮರಳು ಸಾಗಿಸುತ್ತಿದ್ದ ಟಿಪ್ಪರ್ ಹಾಗೂ ಬೈಕ್‌ ಡಿಕ್ಕಿಯಾದ ಪರಿಣಾಮ ಇಬ್ಬರು ಬೈಕ್ ಸವಾರರ ದೇಹಗಳು ಛಿದ್ರ ಛಿದ್ರವಾಗಿದೆ. ಘಟನೆ ನಡೆದ ತಕ್ಷಣ ಟಿಪ್ಪ‌ರ್ ಚಾಲಕ ವಾಹನ ಬಿಟ್ಟು ಪರಾರಿಯಾಗಿದ್ದಾನೆ. ಈ ಕುರಿತು ಕಾಕತಿ ಪೊಲೀಸ್‌ ಠಾಣೆಯಲಿ ಪ್ರಕರಣ ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಹೆಸ್ಕಾಂ ಸಿಬ್ಬಂದಿ ಮೇಲೆ ಹಲ್ಲೆ ಆರೋಪ: ಚನ್ನರಾಜ ಹಟ್ಟಿಹೊಳಿ ಸ್ಪಷ್ಟನೆ

ಹೆಸ್ಕಾಂ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ್ದಾರೆ ಎಂಬ ಆರೋಪಕ್ಕೆ ವಿಧಾನ ಪರಿಷತ್...

ಬೆಳಗಾವಿ | 200 ಪ್ಲೇಟ್‌ಗೆ ಸೀಮಿತವಾದ ಇಂದಿರಾ ಕ್ಯಾಂಟಿನ್: 500ಕ್ಕೆ ಹೆಚ್ಚಿಸಲು ಆಗ್ರಹ

ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದಲ್ಲಿ ಬಡವರು, ಕೂಲಿ ಕಾರ್ಮಿಕರು, ಕಾಲೇಜು ವಿದ್ಯಾರ್ಥಿಗಳು...