ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ ರಾಜಕಾರಣದಲ್ಲಿ ಪ್ರತಿಷ್ಠೆ ಪಡೆದುಕೊಂಡಿದ್ದು, ಸವದತ್ತಿ ತಾಲೂಕಿನ ಅಭ್ಯರ್ಥಿಯಾಗಿ ವಿರೂಪಾಕ್ಷ ಮಾಮನಿ ಅವರನ್ನು ಅಂತಿಮಗೊಳಿಸಲಾಗಿದೆ.
ಸವದತ್ತಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ವಿರೂಪಾಕ್ಷ ಮಾಮನಿ ಹೆಸರು ಘೋಷಿಸಿದರು. ಈ ಮೊದಲು ರತ್ನಾ ಮಾಮನಿ ಡಿಸಿಸಿ ಬ್ಯಾಂಕ್ ನಿರ್ದೇಶಕರಾಗಿದ್ದು, ಅವರ ಬದಲಿಗೆ ಈ ಬಾರಿ ವಿರೂಪಾಕ್ಷ ಮಾಮನಿ ಸ್ಪರ್ಧಿಸಲಿದ್ದಾರೆ.