ಬೆಳಗಾವಿ : ಸವದತ್ತಿ ಶ್ರೀ ರೇಣುಕಾ ಯಲ್ಲಮ್ಮನ ದೇವಸ್ಥಾನಕ್ಕೆ ನುಗ್ಗಿದ ನೀರು

Date:

ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮನಗುಡ್ಡದಲ್ಲಿ ಸುರಿದ ಭಾರಿ ಮಳೆಗೆ ಎಣ್ಣೆಹೊಂಡ ಸಂಪೂರ್ಣ ಜಲಾವೃತಗೊಂಡಿದೆ. ಮಳೆಯ ನೀರು ನುಗ್ಗಿ ಶ್ರೀರೇಣುಕಾ ಯಲ್ಲಮ್ಮನ ದೇವಸ್ಥಾನದ ಕೌಂಟರ್‌ಗಳು, ಗರ್ಭಗುಡಿ ಹಾಗೂ ಸುತ್ತಮುತ್ತಲನ್ನು ಆವರಿಸಿಕೊಂಡಿದೆ.

- Advertisement -

ಮಳೆಯಿಂದ ದೇವಸ್ಥಾನ ಪ್ರದೇಶದಲ್ಲಿ ಭಕ್ತರಿಗೆ ತೊಂದರೆ ಉಂಟಾಗಿದ್ದು, ತಾತ್ಕಾಲಿಕವಾಗಿ ಪ್ರವೇಶವನ್ನು ನಿಯಂತ್ರಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಿಕ್ಷಣ ಮಾರಾಟ ಮಾಡಿದ ಶಾಲೆಗಳೇ ಈಗ ಮಾರಾಟಕ್ಕೆ!

ಕರ್ನಾಟಕದಲ್ಲಿ ಖಾಸಗಿ ಶಾಲೆಗಳು ಮುಚ್ಚುವ ಹಂತಕ್ಕೆ ತಲುಪಿದ್ದು, ಮಾರಾಟಕ್ಕೆ ಸಜ್ಜಾಗಿವೆ. ಕೋವಿಡ್-19 ಆಕ್ರಮಣದ ನಂತರದಲ್ಲಿ ಖಾಸಗಿ ಶಾಲೆಗಳಲ್ಲಿ ದಾಖಲಾತಿಯಲ್ಲಿ ಭಾರೀ ಕುಸಿತ, ಪ್ರತಿಷ್ಠಿತ ಶಾಲೆಗಳ ಜೊತೆಗೆ ಪೈಪೋಟಿ, ಮೂಲಭೂತ ಸೌಕರ್ಯಕ್ಕೆ ತಕ್ಕಂತೆ ಲಾಭದ...

ಬಿಗಿದ ತುಟಿಯ ದೃಶ್ಯಭಾಷೆ: ನಿರ್ಬಂಧಗಳ ನೆರಳಲ್ಲಿ ರೂಪಕಗಳ ಪ್ರತಿರೋಧ

ಸಿನೆಮಾವನ್ನು ನಿಯಂತ್ರಿಸಲು ಅಧಿಕಾರಶಾಹಿ ಸದಾ ಹೊಸ ಕಟ್ಟುಪಾಡುಗಳನ್ನು ಸೃಷ್ಟಿಸುತ್ತಲೇ ಇರುತ್ತದೆ; ಆದರೆ ಕಲೆಗೆ ಇರುವ ಶಕ್ತಿಯೆಂದರೆ, ಅದು ನಿರ್ಬಂಧಗಳ ಗೋಡೆಗಳನ್ನೇ ಹೊಸ ನೋಟದ ಕಿಟಕಿಗಳನ್ನಾಗಿಸಿಕೊಳ್ಳುತ್ತದೆ. ನೇರ ಮಾತನ್ನು ಕಸಿದುಕೊಂಡಷ್ಟೂ ರೂಪಕಗಳ ನಡಿಗೆ ಬಿಗಿಯಾಗುತ್ತದೆ,...

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಮತ್ತೊಂದೆಡೆ, ದೇವಸ್ಥಾನಕ್ಕೆ ತೆರಳುವ ರಸ್ತೆಯಲ್ಲಿರುವ ಪೊಲೀಸ್‌ ಚೌಕಿಯಲ್ಲಿ ವ್ಯಕ್ತಿಯೊಬ್ಬ ನೀರಿನಲ್ಲಿ ಸಿಲುಕಿ ಪರದಾಡಿದ ಘಟನೆ ಆತಂಕ ಮೂಡಿಸಿದೆ. ಸ್ಥಳೀಯ ಪೊಲೀಸರು ಮತ್ತು ರಕ್ಷಣಾ ಸಿಬ್ಬಂದಿ ತಕ್ಷಣ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ.

ಈ ಸುದ್ದಿ ಓದಿದ್ದಿರಾ ? ಬೆಳಗಾವಿ | ಧರ್ಮಾಂದತೆಯ ‘ದ್ವೇಷ’ದ ವಿಷವನ್ನು ಸೋಲಿಸಿದ ಮುಸ್ಲಿಮ್ ಶಿಕ್ಷಕನ ‘ಪ್ರೀತಿ’

ಬೆಳಗಾವಿ ಜಿಲ್ಲೆಯಾದ್ಯಂತ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಹಲವು ಕಡೆ ಅವಾಂತರಗಳು ಸೃಷ್ಟಿಯಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.

IMG 20251111 WA0000
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಕರ್ನಾಟಕ ರಾಜ್ಯೋತ್ಸವ: ಕರಾಳ ದಿನಾಚರಣೆಗೆ ಅವಕಾಶವಿಲ್ಲ

ಕರ್ನಾಟಕ ರಾಜ್ಯೋತ್ಸವದಂದು ಬೆಳಗಾವಿ ಯಲ್ಲಿ ಕರಾಳ ದಿನಾಚರಣೆಗೆ ಯಾವುದೇ ಕಾರಣಕ್ಕೂ ಅನುಮತಿ...

ಬೆಳಗಾವಿ ಜಿಪಂ ಮೀಸಲಾತಿ ಪ್ರಕಟ: ರಾಜಕೀಯ ಚಟುವಟಿಕೆ ಜೋರು

ಬೆಳಗಾವಿ ಜಿಲ್ಲಾ ಪಂಚಾಯಿತಿಯ 90 ಸ್ಥಾನಗಳಿಗೆ ಚುನಾವಣೆ ಸಂಬಂಧ ವರ್ಗ ಹಾಗೂ...

ಬಿಡಿಗಾಸು ಬರ ಪರಿಹಾರ! ಹಿಂಗಾರು ಬಿತ್ತನೆಗೆ ಸಾಲದ ಮೊರೆ ಹೋದ ಬೆಳಗಾವಿ ರೈತರು

ಮುಂಗಾರು ಮಳೆ ಕೈಕೊಟ್ಟು ಬೆಳೆ ನಷ್ಟ ಅನುಭವಿಸಿರುವ ಬೆಳಗಾವಿಯ ರೈತರು ಇದೀಗ...

ಬೆಳಗಾವಿ | ಅಗ್ನಿ ಅವಘಡ: ನಾಲ್ಕು ಮೇವಿನ ಬಣವೆ ಭಸ್ಮ

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಅರವಳ್ಳಿ ಗ್ರಾಮದಲ್ಲಿ ಬುಧವಾರ ಮಧ್ಯಾಹ್ನ ಸಂಭವಿಸಿದ...