ಬೆಳಗಾವಿ | ಕುರುಬ ಸಮಾಜದ ಕುಟಂಬಕ್ಕೆ ಬಹಿಷ್ಕಾರ ಹಾಕಿಲ್ಲ, ಮಾತನಾಡುವುದನ್ನು ಬಿಟ್ಟಿದ್ದೇವೆ

Date:

ಬೆಳಗಾವಿ ತಾಲೂಕಿನ ಕೊಂಡಸಕೊಪ್ಪ ಗ್ರಾಮದಲ್ಲಿ ಕುರುಬ ಸಮಾಜದವರು ಯಾರಿಗೂ ಸಾಮಾಜಿಕ ಬಹಿಷ್ಕಾರ ಹಾಕಿಲ್ಲ ಎಂದು ಸಮಾಜದ ಮುಖಂಡ ವಿಠಲ ಸಾಂಬ್ರೇಕರ್ ಸ್ಪಷ್ಟಪಡಿಸಿದ್ದಾರೆ.

- Advertisement -

ಬುಧವಾರ ಗ್ರಾಮಸ್ಥರೊಂದಿಗೆ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ದುಷ್ಟರಿಂದ ದೂರ ಇರು” ಎಂಬ ನಾಣ್ಣುಡಿಯಂತೆ ನಾವು ನಮ್ಮ ಪಾಡಿಗೆ ನಾವು ಇದ್ದೇವೆ. ದುರುದ್ದೇಶದಿಂದಲೇ ಬಹಿಷ್ಕಾರದ ಆರೋಪ ಮಾಡಲಾಗಿದೆ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಂಬಾರಿಯ ಮುಂದೆ ಪೊಲೀಸರು ಸೆಲ್ಫಿ ತೆಗೆದುಕೊಂಡರೆ ಭದ್ರತೆಗೆ ಹೇಗೆ...

ಚಿನ್ನದ ಅಂಬಾರಿಯನ್ನು ಜಂಬೂಸವಾರಿಯ ದಿನ ಬಳಸಿಕೊಳ್ಳಲು ಸರ್ಕಾರ ಅರಸು ಮನೆತನದವರಿಂದ ಪಡೆಯುತ್ತದೆ. ಉಚಿತವಾಗಿ ಅಲ್ಲ; ನಿಗದಿಪಡಿಸಿರುವ ಹಣವನ್ನು ಸಂದಾಯ ಮಾಡಿ. ಅಂಬಾರಿಯ ಭದ್ರತೆಯ ಹೊಣೆ ಸರ್ಕಾರದ ಮೇಲೂ ಇರುತ್ತದೆ. ಪೊಲೀಸರು ಸೆಲ್ಫಿ ತೆಗೆದುಕೊಂಡರೆ...

ಜನತಂತ್ರಕ್ಕೆ ಕುತ್ತು: ‘ಖಾಸಗಿತನ’ದ ನೆಪದಲ್ಲಿ ಪತ್ರಿಕಾ ಸ್ವಾತಂತ್ರ್ಯ ಹತ್ತಿಕ್ಕಲು...

ಮೋದಿ ಸರ್ಕಾರವು ಈ ಕಾಯ್ದೆಯನ್ನು ಏಕಾಏಕಿ ಜಾರಿಗೊಳಿಸದೆ, ಹಂತ ಹಂತವಾಗಿ ಜಾರಿಗೊಳಿಸುತ್ತಾ ಪ್ರಜಾಪ್ರಭುತ್ವದ ಕತ್ತು ಹಿಸುಕುತ್ತಿದೆ. ಆರ್‌ಟಿಐ ಕಾಯ್ದೆಯನ್ನು ದುರ್ಬಲಗೊಳಿಸುವ ತಿದ್ದುಪಡಿಯು ಈಗಾಗಲೇ ನವೆಂಬರ್ 2025ರಿಂದಲೇ ಜಾರಿಯಲ್ಲಿದ್ದರೆ, ಡೇಟಾ ಬಳಕೆಯ ಕಠಿಣ ನಿಯಮಗಳು...

ಬೆಂಗಳೂರು ಶಿಕ್ಷಕರ ಕ್ಷೇತ್ರದ ಸೋಲು: ಕಾಂಗ್ರೆಸ್ ಸರ್ಕಾರಕ್ಕೆ ಎಚ್ಚರಿಕೆಯ...

ಉಳಿದ ಮೂರು ವಿಧಾನ ಪರಿಷತ್‌ ಕ್ಷೇತ್ರಗಳಿಗಿಂತ ಬೆಂಗಳೂರು ಶಿಕ್ಷಕರ ಕ್ಷೇತ್ರದ ಫಲಿತಾಂಶ ರಾಜಕೀಯವಾಗಿ ಪರಿಣಾಮ ಬೀರಬಲ್ಲದು. ಡಿ.ಕೆ. ಶಿವಕುಮಾರ್‌ ಅವರ ನಾಯಕತ್ವವನ್ನು ಓರೆಗೆ ಹಚ್ಚಬಲ್ಲದು. ಒಕ್ಕಲಿಗ ಪ್ರಾಬಲ್ಯದ ಪ್ರದೇಶಗಳ ಒಲವು-ನಿಲುವುಗಳನ್ನು ತಿಳಿಸಬಲ್ಲದು. ಆದರೆ,...

ಗ್ರಾಮದಲ್ಲಿ ಸುಮಾರು ₹1 ಕೋಟಿ ವೆಚ್ಚದಲ್ಲಿ ಬೃಹತ್‌ ಬೀರದೇವರ ದೇವಸ್ಥಾನವನ್ನು ನಿರ್ಮಿಸಲಾಗಿದೆ. ಇಲ್ಲಿ ‘ಸಿದ್ದರವಾಣಿ’ ಆಲಿಸುವುದು ನಮ್ಮ ಕುಲದ ಜನರ ನಂಬಿಕೆ. ಆದರೆ ನರಸೋಬಾ ಸಾಂಬ್ರೇಕರ್ ಈ ವಿಷಯದಲ್ಲಿ ತಪ್ಪಾಗಿ ಮಾತನಾಡುತ್ತಿದ್ದು, ದೇವರ ಬಗ್ಗೆ ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

“ಈ ಕಾರಣದಿಂದ ನಾವು ಅವರೊಂದಿಗೆ ಮಾತನಾಡುವುದನ್ನು ಬಿಟ್ಟಿದ್ದೇವೆ ಹೊರತು, ಯಾವುದೇ ರೀತಿಯ ಒತ್ತಾಯದ ಬಹಿಷ್ಕಾರ ಹಾಕಿಲ್ಲ” ಎಂದು ಅವರು ಸ್ಪಷ್ಟಪಡಿಸಿದರು.

ಇದೇ ವೇಳೆ, ಬಹಿಷ್ಕಾರ ಆರೋಪ ಮಾಡಿರುವ ನರಸೋಬಾ ಅವರ ಸಹೋದರ ವಿಠಲ ಕೊಲೆ ಪ್ರಕರಣದಲ್ಲಿ ಜೈಲಿನಿಂದ ಹೊರಬಂದಿದ್ದು, ಅವರಿಂದ ಜೀವ ಬೆದರಿಕೆ ಇರುವುದಾಗಿ ಹೇಳಿದರು.

IMG 20251111 WA0000
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕುಡಚಿ ರೈಲು ಮಾರ್ಗ ಕಾಮಗಾರಿಗೆ ವೇಗ ನೀಡಿ; ರೈಲ್ವೆ ಹೋರಾಟಕ್ಕೆ ರೈತರೂ ಕೈಜೋಡಿಸಿ: ಕುತ್ಬುದ್ದೀನ್ ಖಾಜಿ

ದಶಕಗಳಿಂದ ಕುಂಟುತ್ತ ಸಾಗುತ್ತಿರುವ ಕುಡಚಿ ರೈಲು ಮಾರ್ಗದ ಕಾಮಗಾರಿಯನ್ನು ತ್ವರಿತಗೊಳಿಸಿ, ಯೋಜನೆಯನ್ನು...

ಬೆಳಗಾವಿ | ಸರ್ಕಾರದಲ್ಲಿ ಹಣ ಇಲ್ಲ, ಸಿಎಂ ಮಾತಿಗೆ ಒಪ್ಪದ ರೈತರು, ಸಾಲ ಮಾಡಿಯಾದರೂ ಕಬ್ಬಿಗೆ ಬೆಲೆ ನೀಡಿ: ಚೂನಪ್ಪ ಪೂಜೇರಿ

ಕಬ್ಬು ಬೆಳೆಗಾರರ ಬೇಡಿಕೆಗಳ ಕುರಿತು ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಸೋಮವಾರ ಮುಖ್ಯಮಂತ್ರಿ...

ವಾಯವ್ಯ ಕರ್ನಾಟಕ‌ ಸಾರಿಗೆಗೆ ‘ಚೆನ್ನಮ್ಮ’ ಹೆಸರು ಮರುನಾಮಕರಣ: ಸಿಎಂ ಡಿ‌ಕೆ ಶಿವಕುಮಾರ್

ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗೆ (NWKRTC) ವೀರರಾಣಿ ಕಿತ್ತೂರು ಚೆನ್ನಮ್ಮ...