ಬೆಳಗಾವಿ | ಬೈಲಹೊಂಗಲದಲ್ಲಿ ಪತ್ನಿ ಕೊಲೆ: ಪತಿ ಬಂಧನ

Date:

ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತ್ನಿಯನ್ನು ಕೊಲೆ ಮಾಡಿದ ಆರೋಪದ ಮೇಲೆ ಪತಿಯನ್ನು ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಪೊಲೀಸರು ಬಂಧಿಸಿದ್ದಾರೆ.

- Advertisement -

ಇಂದಿರಾನಗರದ ರಾಜು ಲಕ್ಷ್ಮಣ ಮಾಡಮಗೇರಿ (33) ಬಂಧಿತ ಆರೋಪಿ. ಸೆ.27ರಂದು ಲಕ್ಷ್ಮಿ ಅವರು ಅರವಳ್ಳಿ ಹಾಗೂ ನಯಾನಗರ ಗ್ರಾಮಗಳಿಗೆ ತೆರಳಿದ್ದ ವೇಳೆ, ಅಮಟೂರ ಗ್ರಾಮದ ಸರ್ಕಾರಿ ಚಿಕ್ಕಹಳ್ಳದ ಬಳಿ ರಾಜು ಕುತ್ತಿಗೆಗೆ ದುಪಟ್ಟಾ ಬಿಗಿದು, ಕಲ್ಲಿನಿಂದ ತಲೆಗೆ ಹೊಡೆದು ಕೊಲೆ ಮಾಡಿದ್ದಾನೆ ಎಂದು ದೂರು ದಾಖಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಈ ಕುರಿತು ಬೈಲಹೊಂಗಲ ಪೊಲೀಸ್‌ ಠಾಣೆಯಲ್ಲಿ ಬಿಎನ್‌ಎಸ್ ಕಲಂ 103(1)ರಡಿ ಪ್ರಕರಣ ದಾಖಲಾಗಿದ್ದು, ಸೆ.29ರಂದು ಆರೋಪಿಯನ್ನು ಬಂಧಿಸಲಾಗಿದೆ.

ಈ ದಿನ ಡೆಸ್ಕ್‌
Website |  + posts
Advertisements

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಹೆರಾಯಿನ್ ಮಾರಾಟ ಆರೋಪ: ಓರ್ವನ ಬಂಧನ

ಬೆಳಗಾವಿ ನಗರದಲ್ಲಿ ಅಕ್ರಮವಾಗಿ ಹೆರಾಯಿನ್ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಸಿಸಿಬಿ...

ಬೆಳಗಾವಿಯಲ್ಲಿ 15 ಸಾವಿರ ಮತದಾರರ ಹೆಸರು ಅಳಿಸುವ ಸಂಚು: ರಾಹುಲ್ ಗಾಂಧಿ

ಬೆಳಗಾವಿ ಜಿಲ್ಲೆಯಲ್ಲಿ ಸುಮಾರು 15 ಸಾವಿರ ಮತದಾರರ ಹೆಸರುಗಳನ್ನು ಒಂದೇ ಬಾರಿಗೆ...

ಬೆಳಗಾವಿ | ಹೋರಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಕಿಡಿಗೇಡಿಗಳು

ಯಾರ ತಂಟೆಗೂ ಹೋಗದೆ ತಿರುಗಾಡುತ್ತಿದ್ದ ಮೂಕ ಪ್ರಾಣಿಯೊಂದರ ಮೇಲೆ ಅಮಾನವೀಯ ಕೃತ್ಯ...

ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದಲ್ಲಿ ಗಾಂಧೀಜಿ ಸ್ಮಾರಕ: ಡಿ.ಕೆ.ಶಿವಕುಮಾ‌ರ್

ಮಹಾತ್ಮ ಗಾಂಧೀಜಿ ಪಾಲ್ಗೊಂಡಿದ್ದ ಬೆಳಗಾವಿ ಕಾಂಗ್ರೆಸ್‌ ಅಧಿವೇಶನಕ್ಕೆ ನೂರು ವರ್ಷ ಪೂರ್ಣಗೊಂಡಿರುವ...