ಬೆಳಗಾವಿ : ಪತಿ ಕಾರಿಗೆ ಬೆಂಕಿ ಹಚ್ಚಿದ ಪತ್ನಿ ?

Date:

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಪೊಗತ್ಯಾನಹಟ್ಟಿ ಗ್ರಾಮದಲ್ಲಿ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಕಾರಿಗೆ ಬೆಂಕಿ ಹಚ್ಚಿದ ಘಟನೆ ಗುರುವಾರ ನಡೆದಿದೆ.

- Advertisement -

ಶಿವಗೌಡ ಪಾಟೀಲ ಅವರಿಗೆ ಸೇರಿದ ಕಾರಿಗೆ, ಅವರ ಪತ್ನಿ ಸಾವಿತ್ರಿ ಪಾಟೀಲ, ಪುತ್ರ ಪ್ರಜ್ವಲ ಪಾಟೀಲ, ಮಾವ ದುಂಡಪ್ಪ ರಂಗಾಪೂರೆ ಹಾಗೂ ಮಹಾಂತೇಶ ರಂಗಾಪೂರೆ ಬೆಂಕಿ ಹಚ್ಚಿದ್ದಾರೆ ಎಂದು ದೂರುದಾರ ಶಿವಗೌಡ ಪಾಟೀಲ ಅವರು ಪೊಲೀಸರಿಗೆ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ರಾಮದುರ್ಗ, ಸವದತ್ತಿ ಬರ ಘೋಷಣೆಗೆ ರೈತರ ಆಗ್ರಹ: 10...

"ಬರಪೀಡಿತ ತಾಲೂಕು ಘೋಷಣೆಯಾಗುತ್ತದೆಂಬ ವಿಶ್ವಾಸದಲ್ಲಿ ಗ್ರೌಂಡ್ ಟ್ರೂಥಿಂಗ್ ಮಾಡಲು ಸಿದ್ಧರಾಗಿದ್ದೆವು. ಆದರೆ ಅದು ಆಗಿಲ್ಲ. ಬರಪೀಡಿತ ತಾಲೂಕು ಎಂದು ಘೋಷಣೆ ಮಾಡಲು ಇನ್ನೂ ಅವಕಾಶವಿದೆ" ಎಂದು ಕೃಷಿ ಅಧಿಕಾರಿಗಳು ಹೇಳಿದರು. ಮುಂಗಾರು ಆರಂಭದಲ್ಲಿ ಉತ್ತಮ...

ಕರಗುವ ಹಿಮಾಲಯ, ಕುಸಿಯುವ ಆರ್ಥಿಕತೆ: ಹಿಮಪ್ರಳಯದ ಹಾದಿಯಲ್ಲಿ ಭಾರತದ...

ಹಿಮಾಲಯವು ಕೇವಲ ಮಂಜಿನ ಬೆಟ್ಟಗಳ ಸಮೂಹವಲ್ಲ; ಅದು ಭಾರತದ ಆರ್ಥಿಕ ಸ್ಥಿರತೆ, ಆಹಾರ ಭದ್ರತೆ ಮತ್ತು ಶಕ್ತಿ ಭದ್ರತೆಯ ತಾಣ. ಇಂದಿನ ಜಾಗತಿಕ ತಾಪಮಾನ ಏರಿಕೆಯ ಸವಾಲನ್ನು ಭಾರತವು ಕೇವಲ ಪರಿಸರ ಸಮಸ್ಯೆಯಾಗಿ...

ಈ ದಿನ ಕವಿತೆ | ಇಸ್ರೇಲಿನ ವಾಯುದಾಳಿಯ ರಾತ್ರಿಯಲಿ...

ಈ ಬಾರಿ ಪ್ಯಾಲೆಸ್ತೀನ್‌ನ ಕವಿ ಮೊಸಾಬ್ ಅಬು ತೋಹಾ ಅವರ ಕವನವನ್ನು ಇಂಗ್ಲಿಷ್‌ನಿಂದ ಕನ್ನಡಕ್ಕೆ ತಂದಿದ್ದಾರೆ ಸಿ ಎಚ್‌ ಭಾಗ್ಯ ಅವಳು ತನ್ನ ಹಾಸಿಗೆಯ ಸುತ್ತಾ ಇರುವ ಮಕ್ಕಳನ್ನು ಒಟ್ಟೈಸುವಳು.ಹೊಟೇಲ್ ಬಿಡುವ...

ಮನೆಯ ಮುಂದೆ ನಿಲ್ಲಿಸಿದ್ದ ಕಾರಿಗೆ ಬೆಂಕಿ ಹಚ್ಚುತ್ತಿದ್ದ ವೇಳೆ ಬೆಂಕಿ ತಗುಲಿರುವುದನ್ನು ಗಮನಿಸಿದ ಸ್ಥಳೀಯರು ತಕ್ಷಣ ಓಡಿ ಬಂದು ಬೆಂಕಿ ನಂದಿಸಿ ದೊಡ್ಡ ಅನಾಹುತ ತಪ್ಪಿಸಿದ್ದಾರೆ.

ಘಟನಾ ಸ್ಥಳಕ್ಕೆ ಚಿಕ್ಕೋಡಿ ಪಿಎಸ್‌ಐ ಬಸಗೌಡ ನೇರ್ಲಿ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೌಟುಂಬಿಕ ಕಲಹವೇ ಈ ಘಟನೆಗೆ ಕಾರಣವೆಂದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ.

IMG 20251111 WA0000
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಜೂನ್‌ವರೆಗೆ ಕುಡಿಯುವ ನೀರಿಗೆ ಕೊರತೆಯಾಗದಂತೆ ಕ್ರಮ: ಸಚಿವ ಸತೀಶ ಜಾರಕಿಹೊಳಿ

ಮುಂದಿನ ಜೂನ್‌ವರೆಗೆ ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಅಧಿಕಾರಿಗಳು ಮುನ್ನೆಚ್ಚರಿಕೆ...

ಮಳೆ ಕೊರತೆ: ಬೆಳಗಾವಿ ಜಿಲ್ಲೆಯ ಬಹುತೇಕ ತಾಲೂಕುಗಳು ಬರಪೀಡಿತ ಪಟ್ಟಿಗೆ?

ಮಳೆ ಕೊರತೆ ಮುಂದುವರಿದರೆ ಬೆಳಗಾವಿ ಜಿಲ್ಲೆಯ ಎರಡುಮೂರುರ ತಾಲೂಕುಗಳನ್ನು ಹೊರತುಪಡಿಸಿ ಬಹುತೇಕ...

ಬೆಳಗಾವಿ | ಜಾನಪದ ಸಂಸ್ಕೃತಿ ಉಳಿಸಲು ಮಹಿಳೆಯರ ಒಗ್ಗಟ್ಟು ಅಗತ್ಯ: ಸಿದ್ದು ಹಂಪಿಹೋಳಿ

ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಸಾಲಾಪೂರ ಗ್ರಾಮದಲ್ಲಿ ಗುರ್ಜಿ ಟೀಮ್ ಹಾಗೂ...

ಬೆಳಗಾವಿ | ಆಸ್ತಿ ವಿವಾದ: ಪಂಚಾಯಿತಿ ಕಚೇರಿಯಲ್ಲೇ ತಂದೆ ಮಗಳ ಕೊಲೆ

ಆಸ್ತಿ ಹಂಚಿಕೆ ವಿಚಾರದ ವಿವಾದ ವಿಕೋಪಕ್ಕೆ ತಿರುಗಿ, ಗ್ರಾಮ ಪಂಚಾಯಿತಿ ಕಚೇರಿಯಲ್ಲೇ...