ಬೆಳಗಾವಿ | ಮಹಿಳೆ ಬಂಧನ: 9.27 ಲಕ್ಷ ಮೌಲ್ಯದ ಬಂಗಾರದ ಆಭರಣ ವಶ

Date:

ಮನೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳೆಯೊಬ್ಬಳನ್ನು ಬಂಧಿಸಿರುವ ಬೆಳಗಾವಿ ಮಾರ್ಕೆಟ್‌ ಪೊಲೀಸ್‌ ಠಾಣೆಯ ಪೊಲೀಸರು ಲಕ್ಷಾಂತರ ಮೌಲ್ಯದ ಬಂಗಾರದ ಆಭರಣಗಳನ್ನು ವಶಪಡಿಸಿಕೊಂಡಿದ್ದಾರೆ.

- Advertisement -

ಬಂಧಿತ ಆರೋಪಿಯನ್ನು ಸುರೇಖಾ ಎಂದು ಗುರುತಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ...

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು ಇದೇ ಮೊದಲೇನಲ್ಲ. ಕರಾವಳಿಯ ಜನತೆ ಇಂತಹ ಪ್ರಚೋದನಾತ್ಮಕ ನಡೆಗಳನ್ನು ತಿರಸ್ಕರಿಸಿ, ಸತ್ಯ ಮತ್ತು ನ್ಯಾಯದ ಪರವಾಗಿ ನಿಲ್ಲಬೇಕಾಗಿದೆ. ಕರಾವಳಿ ಕರ್ನಾಟಕವಾಗಲಿ...

14 ಆಕ್ಷೇಪಗಳಿಂದ SIT ಬೇಡಿಕೆಯವರೆಗೆ: ಗ್ಯಾನೇಶ್‌ ಕುಮಾರ್ ಸುತ್ತ...

ಚುನಾವಣಾ ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಬಹಿರಂಗಗೊಂಡ ಬೆನ್ನಲ್ಲೇ ಎಸ್‌ಐಆರ್‌ ವಿವಾದ ಹೊಸ ತಿರುವು ಪಡೆದುಕೊಂಡಿದೆ. ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ಅವರ ನಿರ್ಧಾರಗಳ ಕುರಿತು ಚುನಾವಣಾ ಆಯುಕ್ತರಾದ ಸುಖಬೀರ್‌ ಸಿಂಗ್‌ ಸಂಧು ಮತ್ತು...

ಬಂಧಿಸಿದ ನಂತರ ವಿಚಾರಣೆ ನಡೆಸಿದ ವೇಳೆ ಆರೋಪಿಯು ಕಳ್ಳತನ ಮಾಡಿರುವುದಾಗಿ ಒಪ್ಪಿಕೊಂಡಿದ್ದಾಳೆ. ಬಳಿಕ ಆಕೆಯ ನೀಡಿದ ಮಾಹಿತಿಯ ಆಧಾರದಲ್ಲಿ ಕಳ್ಳತನ ಮಾಡಿದ್ದ ಬಂಗಾರದ ಆಭರಣಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಒಟ್ಟು 9,27,990 ರೂ. ಮೌಲ್ಯದ 68.74 ಗ್ರಾಂ ಬಂಗಾರದ ಆಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | 200 ಪ್ಲೇಟ್‌ಗೆ ಸೀಮಿತವಾದ ಇಂದಿರಾ ಕ್ಯಾಂಟಿನ್: 500ಕ್ಕೆ ಹೆಚ್ಚಿಸಲು ಆಗ್ರಹ

ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದಲ್ಲಿ ಬಡವರು, ಕೂಲಿ ಕಾರ್ಮಿಕರು, ಕಾಲೇಜು ವಿದ್ಯಾರ್ಥಿಗಳು...

ಬೆಳಗಾವಿ | ಗಣೇಶ ವಿಸರ್ಜನೆ ವೇಳೆ ಕೆರೆಯಲ್ಲಿ ಮುಳುಗಿ ಯುವಕ ಸಾವು

ಬೆಳಗಾವಿ ತಾಲೂಕಿನ ಮಚ್ಚೆ ಗ್ರಾಮದ ಕೆರೆಯಲ್ಲಿ ಗಣೇಶ ಮೂರ್ತಿ ವಿಸರ್ಜನೆಗೆ ತೆರಳಿದ್ದ...

ಬೆಳಗಾವಿ | ಅಕ್ಟೋಬರ್ 4ರಂದು ಶಿವಾಜಿ ಕಾಗಣಿಕರ್ ಕುರಿತು ಮೂರು ಕೃತಿಗಳ ಲೋಕಾರ್ಪಣೆ

ಬೆಳಗಾವಿ ನಗರದ ಕ್ಯಾಂಪ್ ಪ್ರದೇಶದಲ್ಲಿರುವ ಸ್ಕೂಲ್ ಆಫ್‌ ಕಲ್ಟರ್‌ನ ಗೋಗಟೆ ಸಭಾಂಗಣದಲ್ಲಿ...

ಬೆಳಗಾವಿ | ವಿದ್ಯುತ್‌ ಸಂಪರ್ಕ ಕಡಿತ: ಹೆಸ್ಕಾಂ ಅಧಿಕಾರಿಗಳ ಮೇಲೆ ಚನ್ನರಾಜ ಹಟ್ಟಿಹೊಳಿ ಹಲ್ಲೆ ಆರೋಪ

ವಿದ್ಯುತ್‌ ಬಿಲ್ ಬಾಕಿ ಕಾರಣ ಸಂಪರ್ಕ ಕಡಿತಗೊಳಿಸಿದ್ದನ್ನು ಪ್ರಶ್ನಿಸಿ ಹೆಸ್ಕಾಂ ಅಧಿಕಾರಿಗಳ...