ಬೆಳಗಾವಿ | ಹಿಂಡಾಲ್ಕೂ ಕಂಪನಿ ಆವರಣದಲ್ಲಿ ಕಾರ್ಮಿಕ ಆತ್ಮಹತ್ಯೆ

Date:

ಬೆಳಗಾವಿ ನಗರದ ಹಿಂಡಾಲ್ಕೂ ಕಂಪನಿ ಆವರಣದಲ್ಲೇ ಕಾರ್ಮಿಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಬುಧವಾರ ನಡೆದಿದೆ. ಘಟನೆಯ ಬಳಿಕ ಮೃತನ ಕುಟುಂಬಸ್ಥರು ಹಾಗೂ ಗ್ರಾಮಸ್ಥರು ಕಂಪನಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದ್ದು, ಕಲ್ಲುತೂರಾಟದಿಂದ ಕೆಲಕಾಲ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಯಿತು.

- Advertisement -

ಬೆಳಗಾವಿ ತಾಲೂಕಿನ ಮುತ್ಯಾನಟ್ಟಿ ಗ್ರಾಮದ ನಿವಾಸಿ ಶಂಕರ ತಳವಾರ (24) ಆತ್ಮಹತ್ಯೆ ಮಾಡಿಕೊಂಡ ಕಾರ್ಮಿಕ. ಕಳೆದ ಆರು ವರ್ಷಗಳಿಂದ ಹಿಂಡಾಲ್ಕೂ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಶಂಕರ, ಕಂಪನಿಯಲ್ಲಿ ನೀಡುತ್ತಿದ್ದ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

‘ಹಾಸ್ಟೆಲ್‌’ ಇಲ್ಲದ ಶಿಕ್ಷಣದ ಸ್ವರೂಪ ಹೇಗಿರಲಿದೆ?

ಸಾಮಾನ್ಯವಾಗಿ ʼಶಿಕ್ಷಣʼ ಎಂದರೆ ʼತರಗತಿ, ಪಠ್ಯಪುಸ್ತಕ ಮತ್ತು ಪರೀಕ್ಷೆಗಳʼ ಸುತ್ತ ಹೆಣೆದುಕೊಂಡಿರುವ ಕಲ್ಪನೆ. ಆದರೆ ಒಬ್ಬ ವಿದ್ಯಾರ್ಥಿ ದಿನದ ಬಹುಪಾಲು ಕಳೆಯುವ ಜಾಗ ʼಹಾಸ್ಟೆಲ್‌ʼ. ಹೆಚ್ಚಾಗಿ ಚರ್ಚೆಗೆ ಬಾರದ ಈ ʼಹಾಸ್ಟೆಲ್‌ʼ ಎಂಬ...

ಬರದ ಬೇಗೆಯಲ್ಲಿ ರಾಜ್ಯ ಬೆಂದರೂ ಅನುದಾನಕ್ಕ ದನಿ ಎತ್ತದ...

ಸದಾ ಕಾಲ 'ಮೋದಿ ಜಪ' ಮಾಡುತ್ತಾ, ಕೇವಲ ರಾಜಕೀಯಕ್ಕಾಗಿ ಮತ್ತು ಪಕ್ಷದ ಅಜೆಂಡಾಗಳಿಗಾಗಿ ರಾಜ್ಯಾದ್ಯಂತ ಸುತ್ತುವ ಈ ಸಂಸದರಿಗೆ, ನಾಡಿನ ಜನತೆ ಬರಗಾಲದ ತೀವ್ರ ಸಂಕಷ್ಟದಲ್ಲಿ ಬೆಂದು ಹೋಗುತ್ತಿರುವಾಗ ಅದೇ ಪ್ರಧಾನಿ ನರೇಂದ್ರ...

SIR ಅಕ್ರಮ | ಗ್ಯಾನೇಶ್‌ ಕುಮಾರ್ ‘ಅಪರಾಧಿ’ಯಾದ್ರೆ, ಮೋದಿ-ಅಮಿತ್...

ಭಾರತೀಯ ಪ್ರಜಾಪ್ರಭುತ್ವದ ಇತಿಹಾಸದಲ್ಲೇ ಅತ್ಯಂತ ಕರಾಳ ಅಧ್ಯಾಯವೊಂದು ಈಗ ಜಗಜ್ಜಾಹೀರಾಗಿದೆ. ಪ್ರತಿಯೊಬ್ಬ ನಾಗರಿಕನ ಅತಿ ದೊಡ್ಡ ರಾಜಕೀಯ ಶಕ್ತಿಯಾಗಿರುವ 'ಮತದಾನದ ಹಕ್ಕು' ಮತ್ತು ಅದನ್ನು ಕಾಯಬೇಕಾದ ಸಾಂವಿಧಾನಿಕ ಸಂಸ್ಥೆಯನ್ನೇ ಆಡಳಿತಾರೂಢ ಮೋದಿ-ಅಮಿತ್ ಶಾ...

ಮೃತ ಶಂಕರನ ಸಹೋದರಿಗೆ ಉದ್ಯೋಗ ನೀಡುವುದು, ಕುಟುಂಬಕ್ಕೆ ಸೂಕ್ತ ಪರಿಹಾರ ಒದಗಿಸುವುದು ಹಾಗೂ ಮುತ್ಯಾನಟ್ಟಿ ಗ್ರಾಮದ ಯುವಕರಿಗೆ ಉದ್ಯೋಗಾವಕಾಶ ಕಲ್ಪಿಸುವ ಕುರಿತು ಸಭೆ ನಿಗದಿಪಡಿಸುವ ಭರವಸೆ ನೀಡಿದ ನಂತರ ಪ್ರತಿಭಟನೆ ಹಿಂಪಡೆಯಲಾಯಿತು. ಬಳಿಕ ಕಂಪನಿ ಆವರಣದ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದೆ.

ಘಟನೆಗೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಕೈಗೊಂಡಿದ್ದು, ಡೆತ್‌ನೋಟ್‌ನಲ್ಲಿ ಉಲ್ಲೇಖವಾಗಿರುವ ಆರೋಪಗಳ ಸತ್ಯಾಸತ್ಯತೆ ಪರಿಶೀಲಿಸಲಾಗುತ್ತಿದೆ.

ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಸಿಡಿಲು ಬಡಿದು ರೈತ ಸಾವು: ಮತ್ತೋರ್ವ ಗಂಭೀರ

ಬೆಳಗಾವಿ ಜಿಲ್ಲೆಯ ಯರಗಟ್ಟಿ ತಾಲೂಕಿನ ಮದ್ಲೂರು ಗ್ರಾಮದ ರೈತರಿಬ್ಬರು ಜಮೀನಿನಲ್ಲಿ ಮೆಕ್ಕೆಜೋಳದ...

ಬೆಳಗಾವಿ | ಯರಗಟ್ಟಿ ಬಸ್‌ ನಿಲ್ದಾಣದ ಅವ್ಯವಸ್ಥೆ ಸರಿಪಡಿಸಲು ಸಚಿವ ಸತೀಶ ಜಾರಕಿಹೊಳಿಯವರಿಗೆ ಕರವೇ ಮನವಿ

ಬೆಳಗಾವಿ ಜಿಲ್ಲೆಯ ಯರಗಟ್ಪಿ ಪಟ್ಟಣದ ಬಸ್‌ ನಿಲ್ದಾಣದಲ್ಲಿ ಮೂಲಸೌಕರ್ಯ ಕಲ್ಪಿಸಿ, ಸಾರ್ವಜನಿಕರು...

ಬೆಳಗಾವಿ | ರಾಣಿ ಚೆನ್ನಮ್ಮ ವಿವಿ ಶುಲ್ಕ ಹೆಚ್ಚಳ: ವಿದ್ಯಾರ್ಥಿಗಳ ಮೇಲೆ ಹೆಚ್ಚಿದ ಆರ್ಥಿಕ ಹೊರೆ

ಬೆಳಗಾವಿ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಕಾಲೇಜು ಪ್ರವೇಶಾತಿ ಹಾಗೂ ಸೆಮಿಸ್ಟರ್...