ಬೆಳಗಾವಿ | ನಡು ರಸ್ತೆಯಲ್ಲಿಯೇ ಯುವಕನ ಬರ್ಬರ ಹತ್ಯೆ

Date:

ರಸ್ತೆಯಲ್ಲಿಯೇ ಯುವಕನ ಬರ್ಬರವಾಗಿ ಹತ್ಯೆ ಮಾಡಿದ ಘಟನೆ, ಬೆಳಗಾವಿ ಜಿಲ್ಲೆಯ ಗೋಕಾಕ ನಗರದ ಹಿಲ್ ಗಾರ್ಡನ್ ರಸ್ತೆಯಲ್ಲಿ ನಡೆದಿದೆ.

- Advertisement -

ಪರಶುರಾಮ್ ಗೊಂದಳಿ(26) ಹತ್ಯೆಯಾದ ಯುವಕನಾಗಿದ್ದು ಪರಶುರಾಮ ಬೆಳಗಾವಿ ಜಿಲ್ಲೆಯ ಗೋಕಾಕ್ ನಗರದ ಗೊಂದಳಿ ಗಲ್ಲಿ ನಿವಾಸಿಯಾಗಿದ್ದಾನೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಕಾರಿನಲ್ಲಿ ಹಿಂಬಾಲಿಸಿಕೊಂಡು ಬಂದು,ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಹಳೆ ವೈಷಮ್ಯದ ಹಿನ್ನೆಲೆ ಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದ್ದು ಗೋಕಾಕ ನಗ, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ ಶವವನ್ನು ಸ್ಥಳೀಯ ಆಸ್ಪತ್ರೆಗೆ ಸ್ಥಳಾಂತರ ಮಾಡಲಾಗಿದೆ.ಗೋಕಾಕ ನಗರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ರಸ್ತೆಯ ಮೇಲೆ ಬರುತ್ತಿದ್ದ ಯುವಕನನ್ನು ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿದ ಘಟನೆ, ಬೆಳಗಾವಿ ಜಿಲ್ಲೆಯ ಗೋಕಾಕ ನಗರದ ಹಿಲ್ ಗಾರ್ಡನ್ ರಸ್ತೆಯಲ್ಲಿ ನಡೆದಿರುವದು ಪೋಲಿಸರು ಆರೋಪಿಗಳ ಪತ್ತೆಗೆ ತನಿಖೆ ಮುಂದುವರೆ‌ಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಸರಾ ಹಿನ್ನೆಲೆ: ಬೆಂಗಳೂರು ಬೆಳಗಾವಿ ನಡುವೆ ವಿಶೇಷ ರೈಲು

ವಾರಾಂತ್ಯ ಹಾಗೂ ದಸರಾ ಹಬ್ಬದ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿರ್ವಹಿಸಲು...

ಬೆಳಗಾವಿ | ಕುರಿ ಕಳ್ಳತನ: ಮೂವರು ಬಂಧನ

ಬೆಳಗಾವಿ ನಗರದ ಭಾಗ್ಯನಗರದಲ್ಲಿ 10 ಕುರಿಗಳನ್ನು ಕಳ್ಳತನ ಮಾಡಿದ್ದ ಪ್ರಕರಣವನ್ನು ತಿಲಕವಾಡಿ...

ಬೆಳಗಾವಿ | ಚಿರತೆ ಪ್ರತ್ಯಕ್ಷ: ರೈತರಲ್ಲಿ ಆತಂಕ

ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಶೇಡಬಾಳ ಪಟ್ಟಣದ ಹೊರವಲಯದಲ್ಲಿ ಶನಿವಾರ ರಾತ್ರಿ...