ಬೆಳಗಾವಿ : ಆಸ್ತಿ ವಿವಾದಕ್ಕೆ ಯುವಕನ ಹತ್ಯೆ – ಇಬ್ಬರು ಬಂಧನ

Date:

ಬೆಳಗಾವಿ ಜಿಲ್ಲೆಯ ಹುಕ್ಕೇರಿ ಪಟ್ಟಣದ ನಾಕಾ ಹತ್ತಿರ ಸೋಮವಾರ ನಡೆದ ಮಾರಕಾಸ್ತ್ರ ದಾಳಿಯಲ್ಲಿ ಯುವಕನೊಬ್ಬ ಮೃತಪಟ್ಟಿದ್ದಾನೆ. ಈ ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

- Advertisement -

ಮೃತರನ್ನು ತಾಲ್ಲೂಕಿನ ಅವರಗೋಳ ಗ್ರಾಮದ ಮೀರಾಸಾಬ್ ಜಮಖಂಡಿ ಎಂದು ಗುರುತಿಸಲಾಗಿದೆ. ಬಂಧಿತರಾದವರು ಶ್ಯಾನೂಲ್ ಹುಸೇನಸಾಬ ಜಮಖಂಡಿ (24) ಮತ್ತು ಬಶೀರ ಸಿಕಂದರ್ ಕಿಲ್ಲೇದಾರ (38) ಎಂದು ಪೊಲೀಸರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...

ಪೊಲೀಸರ ಪ್ರಕಾರ, ಬೈಕ್‌ನಲ್ಲಿ ಬಂದ ಆರೋಪಿಗಳು, ಬೈಕ್‌ನಲ್ಲಿ ತೆರಳುತ್ತಿದ್ದ ಮೀರಾಸಾಬ್‌ ಮೇಲೆ ಸರ್ಕಲ್‌ ಬಳಿ ದಾಳಿ ನಡೆಸಿ ಹತ್ಯೆ ಮಾಡಿದ್ದಾರೆ. ಸೋದರ ಸಂಬಂಧಿಕರ ನಡುವೆ ಉಂಟಾದ ಆಸ್ತಿ ವಿವಾದವೇ ಕೊಲೆಗೆ ಕಾರಣವಾಗಿದೆ ಎಂದು ಪೋಲಿಸರು ತಿಳಿಸಿದ್ದಾರೆ.

ಘಟನೆಗೆ ಸಂಬಂಧಿಸಿದ ಸಿಸಿಟಿವಿ ದೃಶ್ಯಗಳು ದೊರೆತಿದ್ದು, ಆರೋಪಿಗಳ ಮೇಲೆ ಮುಂದಿನ ಕ್ರಮ ಕೈಗೊಳ್ಳಲಾಗಿದೆ.

IMG 20251111 WA0000
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ರೈತರ ಬೇಡಿಕೆ ಈಡೇರದಿದ್ದರೆ ಹೋರಾಟದ ಸ್ವರೂಪ ಬದಲು: ಚೂನಪ್ಪ ಪೂಜಾರಿ

ಕಬ್ಬಿಗೆ ಸೂಕ್ತ ದರ ಸೇರಿದಂತೆ ರೈತರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ...

ಬೆಳಗಾವಿ | ರೈತರ ಹೋರಾಟಕ್ಕೆ ಎರಡು ಮೂರು ದಿನಗಳಲ್ಲಿ ಶುಭಸುದ್ದಿ: ಜಿಲ್ಲಾಧಿಕಾರಿ ಭರವಸೆ

ಕಬ್ಬಿಗೆ ಸೂಕ್ತ ದರ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪಾದಯಾತ್ರೆ...

ಬೆಳಗಾವಿ | ಕೇಂದ್ರ ಸರ್ಕಾರ ಸ್ಪಂದಿಸದಿದ್ದರೆ ಅ.17ರಿಂದ ಗುರ್ಲಾಪುರ ಕ್ರಾಸ್ ಬಂದ್ ಎಚ್ಚರಿಕೆ: ಶಶಿಕಾಂತ ಗುರೂಜಿ

ಕಬ್ಬಿಗೆ ನ್ಯಾಯಯುತ ಬೆಲೆ ನಿಗದಿಪಡಿಸುವಂತೆ ಆಗ್ರಹಿಸಿ ಗುರ್ಲಾಪುರ ಕ್ರಾಸ್‌ನಲ್ಲಿ ರೈತರು ನಡೆಸುತ್ತಿರುವ...