ಬೆಳಗಾವಿ | ಹಳೆಯ ವೈಷಮ್ಯಕ್ಕೆ ಯುವಕನ ಕೊಲೆ: ಇಬ್ಬರ ಬಂಧನ

Date:

ಹಳೆಯ ವೈಷಮ್ಯ ಹಾಗೂ ಕ್ಷುಲ್ಲಕ ಕಾರಣಕ್ಕೆ ಯುವಕನೊಬ್ಬನನ್ನು ಚಾಕುವಿನಿಂದ ಇರಿದು ಭೀಕರವಾಗಿ ಕೊಲೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗಾವಿ ಜಿಲ್ಲೆಯ ನಿಪ್ಪಾಣಿ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

- Advertisement -

ನಿಪ್ಪಾಣಿ ಬಸವೇಶ್ವರ ಚೌಕ್ ಪೊಲೀಸ್ ಠಾಣೆಯ ಸಿಬ್ಬಂದಿ ಕ್ಷಿಪ್ರ ಕಾರ್ಯಾಚರಣೆ ನಡೆಸಿ ಇಬ್ಬರು ಪ್ರಮುಖ ಆರೋಪಿಗಳನ್ನು ಬಂಧಿಸಿದ್ದು, ಮತ್ತೋರ್ವ ಕಾನೂನು ಸಂಘರ್ಷಕ್ಕೊಳಗಾದ ಬಾಲಕನನ್ನು ವಶಕ್ಕೆ ಪಡೆದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕತ್ತಲೆಯಿಂದ ಬೆಳಕಿನತ್ತ ಸೌಜನ್ಯ ಹೋರಾಟ: ಸುಪ್ರೀಂ ಆದೇಶದೊಂದಿಗೆ ಮೂಡಿದ...

ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣವು ಕೇವಲ ಒಂದು ಕಾನೂನು ಪ್ರಕ್ರಿಯೆಯಾಗಿ ಉಳಿಯದೆ, ಸಾರ್ವಜನಿಕ ಜಾಗೃತಿ ಮತ್ತು ನ್ಯಾಯದ ಪರವಾದ ಗಟ್ಟಿಯಾದ ಧ್ವನಿಯಾಗಿ ಮಾರ್ಪಟ್ಟಿದೆ. ಸುಪ್ರೀಂ ಕೋರ್ಟ್‌ನ ಈ ಹೊಸ ಆದೇಶವು ಸೌಜನ್ಯ ಕುಟುಂಬಕ್ಕೆ...

ವಿಜಯಪುರ | ಮಳೆ ಕೊರತೆಯಿಂದ ಮೇವಿಗೂ ಬರ: ಜಾನುವಾರು...

ಹಸಿರು ಮೇವು ಕಡಿಮೆಯಾಗಿ, ಸಂಗ್ರಹಿತ ಒಣಮೇವು ಖಾಲಿಯಾಗುತ್ತಿರುವುದರಿಂದ ಹೈನುಗಾರಿಕೆ ಮತ್ತು ಕುರಿ-ಮೇಕೆ ಸಾಕಾಣಿಕೆ ಅವಲಂಬಿತ ಕುಟುಂಬಗಳ ಆದಾಯಕ್ಕೆ ಹೊಡೆತ ಬೀಳುವ ಭೀತಿ ಎದುರಾಗಿದೆ. ಬೋರ್‌ವೆಲ್‌ಗಳಲ್ಲಿನ ನೀರಿನ ಮಟ್ಟ ಕುಸಿತ ಮತ್ತು ಹೊರ ಜಿಲ್ಲೆ/ರಾಜ್ಯಗಳಿಂದ...

ತುಳುವಿಗೆ ಅಧಿಕೃತ ಮಾನ್ಯತೆ | ಭಾಷಾ ಬೆಳವಣಿಗೆಗೆ ಇಷ್ಟೇ...

ತುಳು ಭಾಷೆಗೆ ಸಿಗುವ ಹೊಸ ಸ್ಥಾನಮಾನ ಭಾಷಾ ಹೋರಾಟದ ಅಂತಿಮ ಗುರಿಯಾಗಬಾರದು. ಬದಲಾಗಿ ಅದೊಂದು ಹೊಸ ಅಧ್ಯಾಯದ ಆರಂಭವಾಗಬೇಕು. ಸರ್ಕಾರಿ ಯೋಜನೆಗಳು, ಶೈಕ್ಷಣಿಕ ಪೋಷಣೆ ಮತ್ತು ಸ್ಥಳೀಯ ಆರ್ಥಿಕತೆಯ ಬೆಂಬಲ ಸಿಕ್ಕಾಗ ಮಾತ್ರವೇ...

ಬಂಧಿತರನ್ನು ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಜಾಟವೇಸ ಗ್ರಾಮದ ನಿವಾಸಿಗಳಾದ ಸಾಯಿನಾಥ ಶುಭಮ್ ರಾಮನಾಥ ಬಾಮನೆ (19) ಹಾಗೂ ವಿಠಲ ರಾಮನಾಥ ಬಾಮನೆ (20) ಎಂದು ಗುರುತಿಸಲಾಗಿದೆ.

ಹಳೆಯ ವೈಷಮ್ಯ ಹಾಗೂ ಕ್ಷುಲ್ಲಕ ವಿಚಾರಕ್ಕೆ ಸಂಬಂಧಿಸಿದಂತೆ ಯುವಕನ ಮೇಲೆ ಚಾಕುವಿನಿಂದ ದಾಳಿ ನಡೆಸಿ ಕೊಲೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣದ ಕುರಿತು ಬಸವೇಶ್ವರ ಚೌಕ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಕೆಡಿಪಿ ಸಭೆಗೆ 13 ಶಾಸಕರು ಗೈರು: ರೈತರ ಸಮಸ್ಯೆಗಳಿಗೆ ಧ್ವನಿ ಯಾರು?

ಬೆಳೆ ಹಾನಿ ಸಂಭವಿಸಿದರೆ ರೈತರಿಗೆ ಬೆಳೆ ವಿಮೆ, ಪರಿಹಾರ ಹಾಗೂ ನೀರಿನ...

ಬೆಳಗಾವಿ | ಮಲಪ್ರಭಾ ಜಲಾಶಯದಿಂದ ಸವದತ್ತಿ ಕೆರೆಗಳಿಗೆ ನೀರು ಬಿಡಿ: ಶಾಸಕ ವಿಶ್ವಾಸ ವೈದ್ಯ

ಮಲಪ್ರಭಾ ಅಣೆಕಟ್ಟಿನಿಂದ ಬೆಳಗಾವಿ ಜಿಲ್ಲೆಯ ಸವದತ್ತಿ ಭಾಗದ ಕೆರೆಗಳನ್ನು ತುಂಬಿಸಲು ಅಗತ್ಯ...

ಬೆಳಗಾವಿ | ಸೋಯಾಬಿನ್ ಬೆಳೆ ಸಮೀಕ್ಷೆ ನಡೆಸಿ: ಶಾಸಕ ಮಹಾಂತೇಶ ಕೌಜಲಗಿ

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಸೋಯಾಬಿನ್ ಬೆಳೆಯಲಾಗಿದ್ದು, ಮಳೆ...