ಬೆಳಗಾವಿ | ಚಾಕುವಿನಿಂದ ಇರಿದು ಯುವಕನ ಕೊಲೆ

Date:

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಸಮೀಪದ ಸುತಗಟ್ಟಿ ಗ್ರಾಮದಲ್ಲಿ ಕ್ಷುಲಕ ಕಾರಣಕ್ಕೆ ಯುವಕನೋರ್ವನನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ ಘಟನೆ ನಡೆದಿದೆ.

- Advertisement -

ಮೃತ ಯುವಕನನ್ನು ಸುತಗಟ್ಟಿ ಗ್ರಾಮದ ವೆಂಕಟೇಶ ಸುರೇಶ ದಳವಾಯಿ (18) ಎಂದು ಗುರುತಿಸಲಾಗಿದೆ. ಅದೇ ಗ್ರಾಮದ ಬಸವರಾಜ ಸೋಮಲಿಂಗಪ್ಪ ಪೆಂಟೆದ (20), ಆತನ ಸಹೋದರ ರಾಘವೇಂದ್ರ ಪೆಂಟೆದ ಬಂಧಿತ ಆರೋಪಿಗಳು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ...

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು ಉತ್ತೇಜಿಸುವ ನಿಟ್ಟಿನಲ್ಲಿ ನಡೆಸಿದ ಪ್ರಯತ್ನಗಳಿಗಾಗಿ, ಮಾನವ ಹಕ್ಕುಗಳ ರಕ್ಷಣೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ಡಾ. ನವನೀತಮ್‌...

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ವೆಂಕಟೇಶ ಹಾಗೂ ಬಸವರಾಜ ಅವರು ಗ್ರಾಮದ ಒಂದೇ ಓಣಿಯವರಾಗಿದ್ದು, ಕೆಲ ದಿನಗಳಿಂದ ಕ್ಷುಲ್ಲಕ ಕಾರಣಗಳಿಂದ ಇಬ್ಬರ ನಡುವೆ ವಾಗ್ವಾದವಾಗಿತ್ತು. ಇದೇ ಕಾರಣಕ್ಕೆ ಗ್ರಾಮದ ಹೂಲಿ ಅಜ್ಜನ ಮಠದ ಆವರಣದಲ್ಲಿ ನಡೆದ ಜಗಳ ವಿಕೋಪಕ್ಕೆ ಹೋಗಿ ಕೊಲೆಯಾಗಿದೆ.

ರಕ್ತದ ಮಡುವಿನಲ್ಲಿ ಬಿದ್ದ ವೆಂಕಟೇಶನ್ನು ಸವದತ್ತಿ ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಯಿತು. ಅಷ್ಟರಲ್ಲಿ ಕೊನೆಯುಸಿರೆಳೆದಿದ್ದ ಎನ್ನಲಾಗಿದೆ. ಸವದತ್ತಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಅಗ್ನಿ ಅವಘಡ: ನಾಲ್ಕು ಮೇವಿನ ಬಣವೆ ಭಸ್ಮ

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಅರವಳ್ಳಿ ಗ್ರಾಮದಲ್ಲಿ ಬುಧವಾರ ಮಧ್ಯಾಹ್ನ ಸಂಭವಿಸಿದ...

ದಸರಾ ಹಿನ್ನೆಲೆ: ಬೆಂಗಳೂರು ಬೆಳಗಾವಿ ನಡುವೆ ವಿಶೇಷ ರೈಲು

ವಾರಾಂತ್ಯ ಹಾಗೂ ದಸರಾ ಹಬ್ಬದ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿರ್ವಹಿಸಲು...

ಬೆಳಗಾವಿ | ಕುರಿ ಕಳ್ಳತನ: ಮೂವರು ಬಂಧನ

ಬೆಳಗಾವಿ ನಗರದ ಭಾಗ್ಯನಗರದಲ್ಲಿ 10 ಕುರಿಗಳನ್ನು ಕಳ್ಳತನ ಮಾಡಿದ್ದ ಪ್ರಕರಣವನ್ನು ತಿಲಕವಾಡಿ...