ಚಿಕ್ಕೋಡಿ | ಕಟಗೇರಿ ಶಾಲೆಯ ವಿದ್ಯಾರ್ಥಿನಿ ರಾಜ್ಯಕ್ಕೆ ಪ್ರಥಮ: ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ಐತಿಹಾಸಿಕ ಸಾಧನೆ

Date:

ಚಿಕ್ಕೋಡಿ ಶೈಕ್ಷಣಿಕ ಕ್ಷೇತ್ರದಲ್ಲಿ ಗ್ರಾಮೀಣ ಪ್ರತಿಭೆಯೊಂದು ರಾಜ್ಯ ಮಟ್ಟದಲ್ಲಿ ಮಿಂಚಿದ್ದು, ಅಥಣಿ ತಾಲೂಕಿನ ಕಟಗೇರಿ ಗ್ರಾಮದ ವಿದ್ಯಾರ್ಥಿನಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 625ಕ್ಕೆ 625 ಅಂಕಗಳನ್ನು ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ್ದಾಳೆ.

- Advertisement -

ಕಟಗೇರಿ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿನಿ ಪ್ರಾರ್ಥನಾ ನಾಗಪ್ಪ ಬಿರಾದಾರ ಪಾಟೀಲ ಈ ಅಪೂರ್ವ ಸಾಧನೆ ಮಾಡಿದ್ದಾರೆ. ಶ್ರದ್ದೆ, ಪರಿಶ್ರಮ ಮತ್ತು ಶಿಕ್ಷಕರ ಮಾರ್ಗದರ್ಶನದಿಂದಲೇ ಈ ಸಾಧನೆ ಸಾಧ್ಯವಾಗಿದೆ ಎಂದು ತಿಳಿಸಿದ್ದಾಳೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು ನಟಿಸುವ ಕಲಾವಿದನಂತೆ ಕಾಣುತ್ತಾರೆ. ಈ ನಿಟ್ಟಿನಲ್ಲಿ ರಾಹುಲ್ ರಾಜಕೀಯ ನಡೆಗಳು ಮೋದಿಯವರ ರಾಜಕೀಯ ನಡೆಗಳೊಂದಿಗೆ ವಿಶ್ಲೇಷಣೆಗೊಳಗಾಗುತ್ತಿವೆ. ಕಳೆದ 12 ವರ್ಷಗಳ...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

ಗ್ರಾಮೀಣ ಪರಿಸರದಲ್ಲಿಯೇ ಅಭ್ಯಾಸ ಮಾಡುತ್ತಿದ್ದರೂ ಅತ್ಯುತ್ತಮ ಫಲಿತಾಂಶ ತಂದುಕೊಟ್ಟಿರುವುದು ವಿಶೇಷವಾಗಿದೆ. ವಿದ್ಯಾರ್ಥಿನಿಯ ಈ ಸಾಧನೆ ಇತರ ವಿದ್ಯಾರ್ಥಿಗಳಿಗೆ ಪ್ರೇರಣೆಯಾಗಿದ್ದು, ಶಾಲೆಯ ಗೌರವವನ್ನು ಹೆಚ್ಚಿಸಿದೆ.

ಈ ಸಾಧನೆಗೆ ಶಾಲೆಯ ಮುಖ್ಯೋಪಾಧ್ಯಾಯರು, ಶಿಕ್ಷಕರು ಹಾಗೂ ಗ್ರಾಮಸ್ಥರು ಅಭಿನಂದನೆ ಸಲ್ಲಿಸಿದ್ದು, ಮುಂದಿನ ವಿದ್ಯಾಭ್ಯಾಸಕ್ಕೂ ಶುಭಾಶಯ ಕೋರಿದ್ದಾರೆ.

ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಕಿತ್ತೂರು ತಲುಪುವ ಮುನ್ನವೇ ರೈತರೊಂದಿಗೆ ಡಿ.ಕೆ.ಶಿವಕುಮಾರ ಮಾತುಕತೆ

ಕಬ್ಬಿಗೆ ಸೂಕ್ತ ಬೆಲೆ ನಿಗದಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ...

ಬೆಳಗಾವಿ | ಅ.25ರಂದು ರಾಷ್ಟ್ರಮಟ್ಟದ ಮ್ಯಾರಥಾನ್: ಕ್ರೀಡಾಪಟುಗಳಿಗೆ ಜಿಲ್ಲಾಧಿಕಾರಿ ಆಹ್ವಾನ

ರಾಜ್ಯ ಸರ್ಕಾರದ 2026-27ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿರುವ 'ಸಶಕ್ತ ಕರ್ನಾಟಕ' ಕಾರ್ಯಕ್ರಮದಡಿ...