ಮಹಿಳೆಗೆ ಸಚಿವ ಸ್ಥಾನ ಸಿಗುವ ವಿಶ್ವಾಸ, ಬೆಳಗಾವಿ ಜಿಲ್ಲೆಗೆ ಮೂರು ಸಚಿವ ಸ್ಥಾನ: ಲಕ್ಷ್ಮೀ ಹೆಬ್ಬಾಳ್ಳ‌ರ್

Date:

ಎರಡನೇ ಹಂತದ ಸಚಿವ ಸಂಪುಟ ವಿಸ್ತರಣೆಯಲ್ಲಿ ಮಹಿಳೆಯರಿಗೆ ಸಚಿವ ಸ್ಥಾನ ಸಿಗಲಿದೆ ಎಂಬ ವಿಶ್ವಾಸವಿದೆ ಎಂದು ಮಾಜಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಳರ್ ಹೇಳಿದ್ದಾರೆ.

- Advertisement -

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪಕ್ಷದ ಹೈಕಮಾಂಡ್ ಯಾವ ತೀರ್ಮಾನ ಕೈಗೊಂಡರೂ ಅದಕ್ಕೆ ಬದ್ಧರಾಗಿರುವುದಾಗಿ ತಿಳಿಸಿದರು. ರಾಜ್ಯ ಸರ್ಕಾರದಲ್ಲಿ ಯಾವುದೇ ಗೊಂದಲಗಳಿಲ್ಲ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸಮರ್ಥ ಹಾಗೂ ಅನುಭವಿ ನಾಯಕರಾಗಿದ್ದು, ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಸರ್ಕಾರ ನಡೆಸಲಿದ್ದಾರೆ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಮೆರಿಕದ ಮಧ್ಯಂತರ ಚುನಾವಣೆ: ಬೆಲೆ ಏರಿಕೆ, ಇರಾನ್ ಯುದ್ಧದ...

ಅಮೆರಿಕದಲ್ಲಿ ಏರುತ್ತಿರುವ ಪೆಟ್ರೋಲ್ ಬೆಲೆ, ದುಬಾರಿಯಾಗುತ್ತಿರುವ ದಿನಬಳಕೆಯ ವಸ್ತುಗಳು ಹಾಗೂ ಇರಾನ್ ವಿರುದ್ಧದ ಯುದ್ಧದ ಆರ್ಥಿಕ ಪರಿಣಾಮಗಳು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಡಳಿತಕ್ಕೆ ದೊಡ್ಡ ರಾಜಕೀಯ ಸವಾಲಾಗಿವೆ. ನವೆಂಬರ್ 3ರಂದು ನಡೆಯಲಿರುವ ಮಧ್ಯಂತರ...

ಖಾಲಿದ್‌ರಂತೆ ಸಿಜೆಪಿ ನಾಯಕರನ್ನೂ ದೀರ್ಘ ಜೈಲುವಾಸದ ಸುಳಿಯಲ್ಲಿ ಸಿಲುಕಿಸುವ...

ಚುನಾವಣಾ ಆಯೋಗದ ಅಕ್ರಮ ಪ್ರಶ್ನಿಸಿದ ಸಿಜೆಪಿ ನಾಯಕರ ವಿರುದ್ಧ ಸರಣಿ ದೂರು ದಾಖಲಿಸಲಾಗುತ್ತಿದೆ. ಮೋದಿ ಸರ್ಕಾರದ ಅವಧಿಯಲ್ಲಿ ‘ವಿಚಾರಣೆಯೇ ಒಂದು ಶಿಕ್ಷೆ’ ಎನ್ನುವ ತಂತ್ರ ಪುನರಾವರ್ತನೆಯಾಗುತ್ತಿದೆಯೇ? ಉಮರ್‌ ಖಾಲಿದ್‌ ರೀತಿಯಲ್ಲೇ ಸೌರವ್ ದಾಸ್,...

ಎಚ್ಚೆತ್ತುಕೊಳ್ಳುತ್ತಿವೆ DMK, YSRCP; ಡಿಲಿಮಿಟೇಷನ್‌ ಮಸೂದೆ ಮತ್ತೆ ಸೋಲುವ...

ಮೋದಿಯವರ ಅಹಂಕಾರದ ಆಡಳಿತಕ್ಕೆ ದಕ್ಷಿಣ ಭಾರತವು ಎಂದಿಗೂ ತಲೆಬಾಗುವುದಿಲ್ಲ, ಮತ್ತು ಈ ಬಾರಿಯ ಅವರ ಹತಾಶೆಯ ರಾಜಕೀಯ ಕುತಂತ್ರಗಳು ಅವರ ಪಾಲಿಗೆ ತಿರುಗುಬಾಣವಾಗಿ ದೇಶದ ಪ್ರಜಾಪ್ರಭುತ್ವವು ಗೆಲ್ಲುವುದು ಖಚಿತ ಮಹಿಳಾ ಮೀಸಲಾತಿ ಎಂಬ ಪವಿತ್ರ...

ರಾಮಲಿಂಗಾರೆಡ್ಡಿ ಅವರ ರಾಜೀನಾಮೆ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಪ್ರಜಾಪ್ರಭುತ್ವದಲ್ಲಿ ಪ್ರತಿಯೊಬ್ಬರ ಅಭಿಪ್ರಾಯಕ್ಕೂ ಬೆಲೆ ಇದೆ. ಈ ಕುರಿತು ಪಕ್ಷದ ಹಿರಿಯ ನಾಯಕರು ಸೂಕ್ತ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದರು.

ಬೆಳಗಾವಿ ರಾಜಕಾರಣ ತಮ್ಮ ಸಚಿವ ಸ್ಥಾನಕ್ಕೆ ಅಡ್ಡಿಯಾಗಿದೆಯೇ ಎಂಬ ಪ್ರಶ್ನೆಯನ್ನು ತಳ್ಳಿಹಾಕಿದ ಅವರು, 2023ರಲ್ಲಿಯೇ ಆ ವಿಚಾರಕ್ಕೆ ಸಂಬಂಧಿಸಿದ ಎಲ್ಲಾ ತೀರ್ಮಾನಗಳು ಆಗಿವೆ. ಎಲ್ಲರೂ ಸಮಾಧಾನದಿಂದ ಮುಂದೆ ಸಾಗುತ್ತಿದ್ದಾರೆ ಎಂದು ಹೇಳಿದರು.

ಬೆಳಗಾವಿ ದೊಡ್ಡ ಜಿಲ್ಲೆಯಾಗಿದ್ದು, ಇನ್ನೂ ಎರಡು ಸಚಿವ ಸ್ಥಾನಗಳನ್ನು ಜಿಲ್ಲೆಗೆ ನೀಡಬೇಕು ಎಂಬ ಬೇಡಿಕೆಯನ್ನು ಪಕ್ಷದ ನಾಯಕತ್ವದ ಮುಂದೆ ಇಟ್ಟಿದ್ದೇವೆ. ಮೂರು ಜಿಲ್ಲೆಗಳಿಗೆ ಸಮನಾದಷ್ಟು ದೊಡ್ಡ ಜಿಲ್ಲೆಯಾದ ಕಾರಣ ಹೆಚ್ಚುವರಿ ಸಚಿವ ಸ್ಥಾನಕ್ಕೆ ಅರ್ಹತೆ ಇದೆ ಎಂದು ಲಕ್ಷ್ಮೀ ಹೆಬ್ಬಾಳ್ಳ‌ರ್ ಅಭಿಪ್ರಾಯಪಟ್ಟರು.

“ಬೆಳಗಾವಿಗೆ ಇನ್ನೂ ಎರಡು ಸಚಿವ ಸ್ಥಾನ ಬೇಕು” ಎಂದು ಅವರು ಆಗ್ರಹಿಸಿದರು.

ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಚೂನಪ್ಪ ಪೂಜೇರಿ, ನಾನು ಸತ್ತರೂ ಒಂದೇ ಗೋರಿಯಲ್ಲಿ ಮಣ್ಣಾಗಬೇಕು: ಶಶಿಕಾಂತ ಗುರೂಜಿ

ಕಬ್ಬು ಬೆಳೆಗಾರರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬೆಳಗಾವಿ ಜಿಲ್ಲೆಯ ಹತ್ತರಗಿ...

ಬೆಳಗಾವಿ | ರೈತರ ಬೇಡಿಕೆ ಈಡೇರದಿದ್ದರೆ ಹೋರಾಟದ ಸ್ವರೂಪ ಬದಲು: ಚೂನಪ್ಪ ಪೂಜಾರಿ

ಕಬ್ಬಿಗೆ ಸೂಕ್ತ ದರ ಸೇರಿದಂತೆ ರೈತರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ...