ಜೀವಂತ ರೈತನಿಗೆ ಮರಣ ಪ್ರಮಾಣಪತ್ರ: ನಾಲ್ವರು ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಸ್ವಯಂಪ್ರೇರಿತ ದೂರು

Date:

ಜೀವಂತವಾಗಿರುವ ರೈತನಿಗೆ ಮರಣ ಪ್ರಮಾಣಪತ್ರ ನೀಡಿರುವ ಗಂಭೀರ ಲೋಪಕ್ಕೆ ಸಂಬಂಧಿಸಿದಂತೆ ನಾಲ್ವರು ಕಂದಾಯ ಅಧಿಕಾರಿಗಳ ವಿರುದ್ಧ ಲೋಕಾಯುಕ್ತರು ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದ್ದಾರೆ.
ಲೋಪ ಎಸಗಿದ ಅಧಿಕಾರಿಯನ್ನು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.

- Advertisement -

ಬೆಳಗಾವಿ ಜಿಲ್ಲೆಯ ಸವದತ್ತಿ ತಾಲ್ಲೂಕಿನ ಸುತಗಟ್ಟಿ ಗ್ರಾಮದ ರೈತ ಈರಪ್ಪ ನಾಗಪ್ಪ ಅಬ್ಬಾಯಿ ಅವರು ಇನ್ನೂ ಬದುಕಿರುವುದಾದರೂ, 2021ರಲ್ಲೇ ಅವರು ಮರಣ ಹೊಂದಿದ್ದಾರೆ ಎಂದು ಸರ್ಕಾರಿ ದಾಖಲೆಗಳಲ್ಲಿ ನಮೂದಿಸಲಾಗಿತ್ತು. ಈ ತಪ್ಪಿನಿಂದಾಗಿ ಕಳೆದ ಐದು ವರ್ಷಗಳಿಂದ ರೈತನು ವಿವಿಧ ಸರ್ಕಾರಿ ಯೋಜನೆಗಳ ಸೌಲಭ್ಯಗಳಿಂದ ವಂಚಿತರಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...

ಈ ಪ್ರಕರಣದಲ್ಲಿ ಸುತಗಟ್ಟಿ ಗ್ರಾಮದ ಆಡಳಿತಾಧಿಕಾರಿ ನೀಲಾ ಮುರಗೋಡ ಅವರನ್ನು ಅಮಾನತು ಮಾಡಲಾಗಿದೆ. ಜೊತೆಗೆ ಮುರಗೋಡ ವೃತ್ತದ ಕಂದಾಯ ನಿರೀಕ್ಷಕ ಆರ್.ಎಸ್. ಪಾಟೀಲ, ಸವದತ್ತಿ ತಹಶೀಲ್ದಾರ ಮಲ್ಲಿಕಾರ್ಜುನ ಹೆಗ್ಗನ್ನವರ ಹಾಗೂ ಬೈಲಹೊಂಗಲ ಉಪವಿಭಾಗಾಧಿಕಾರಿ ಪ್ರವೀಣ್ ಜೈನ್ ಅವರ ವಿರುದ್ಧ ಲೋಕಾಯುಕ್ತರು ದೂರು ದಾಖಲಿಸಿಕೊಂಡು ವಿಚಾರಣೆ ಮುಂದುವರಿಸಿದ್ದಾರೆ ಎಂದು ತಿಳಿದು ಬಂದಿದೆ.

ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ರೈತರ ಬೇಡಿಕೆ ಈಡೇರದಿದ್ದರೆ ಹೋರಾಟದ ಸ್ವರೂಪ ಬದಲು: ಚೂನಪ್ಪ ಪೂಜಾರಿ

ಕಬ್ಬಿಗೆ ಸೂಕ್ತ ದರ ಸೇರಿದಂತೆ ರೈತರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ...

ಬೆಳಗಾವಿ | ರೈತರ ಹೋರಾಟಕ್ಕೆ ಎರಡು ಮೂರು ದಿನಗಳಲ್ಲಿ ಶುಭಸುದ್ದಿ: ಜಿಲ್ಲಾಧಿಕಾರಿ ಭರವಸೆ

ಕಬ್ಬಿಗೆ ಸೂಕ್ತ ದರ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪಾದಯಾತ್ರೆ...

ಬೆಳಗಾವಿ | ಕೇಂದ್ರ ಸರ್ಕಾರ ಸ್ಪಂದಿಸದಿದ್ದರೆ ಅ.17ರಿಂದ ಗುರ್ಲಾಪುರ ಕ್ರಾಸ್ ಬಂದ್ ಎಚ್ಚರಿಕೆ: ಶಶಿಕಾಂತ ಗುರೂಜಿ

ಕಬ್ಬಿಗೆ ನ್ಯಾಯಯುತ ಬೆಲೆ ನಿಗದಿಪಡಿಸುವಂತೆ ಆಗ್ರಹಿಸಿ ಗುರ್ಲಾಪುರ ಕ್ರಾಸ್‌ನಲ್ಲಿ ರೈತರು ನಡೆಸುತ್ತಿರುವ...