ಬೆಳಗಾವಿಯಲ್ಲಿ ವೃದ್ಧೆಯ ಸರ ಕಳವು – ಕಳ್ಳರು ಪರಾರಿ

Date:

ಬೆಳಗಾವಿ ನಗರದ ಅಜಮ್ ನಗರದಲ್ಲಿ ನಡುಹಗಲೇ ವೃದ್ಧೆಯೊಬ್ಬರ ಸರ ಎಗರಿಸಿ ಕಳ್ಳರು ಪರಾರಿಯಾದ ಘಟನೆ ನಡೆದಿದೆ.

- Advertisement -

ಪದ್ಮಜಾ ಕುಲಕರ್ಣಿ (75) ಅವರು ಮಧ್ಯಾಹ್ನ 3-4 ಗಂಟೆ ಸುಮಾರಿಗೆ ಮೊಮ್ಮಗನೊಂದಿಗೆ ಕೆಎಲ್‌ಇ ಆಸ್ಪತ್ರೆಯ ಹಿಂಬದಿಯ ರಸ್ತೆಯಲ್ಲಿ ವಾಕಿಂಗ್ ಮಾಡುತ್ತಿದ್ದರು. ಈ ವೇಳೆ ಬೈಕ್‌ನಲ್ಲಿ ಬಂದ ಇಬ್ಬರು ಕಳ್ಳರು ಅವರ ಕೊರಳಲ್ಲಿದ್ದ 35 ಗ್ರಾಂ ತೂಕದ ಚಿನ್ನದ ಸರವನ್ನು ಎಗರಿಸಿ ಪರಾರಿಯಾದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹವ್ಯಾಸದಿಂದ ಉದ್ಯಮದತ್ತ: ಶಿರಸಿ ಮಹಿಳೆಯರ ʻಡೇರೆʼ ಕೃಷಿಗೆ ಸ್ವಾವಲಂಬನೆಯ...

ಮನೆಯಂಗಳದ ಅಂದ ಹೆಚ್ಚಿಸುವ ಹೂವಷ್ಟೇ ಆಗಿದ್ದ ಡೇರೆ ಹೂವು (ಡೇಲಿಯಾ), ಇದೀಗ ಮಲೆನಾಡಿನ ಮಹಿಳೆಯರ ಪಾಲಿಗೆ ಹೊಸ ಆದಾಯದ ಸಾಧ್ಯತೆಗಳನ್ನು ತೆರೆದಿಡುತ್ತಿದೆ. ಉತ್ತರ ಕನ್ನಡ ಜಿಲ್ಲೆಯ ಶಿರಸಿ, ಸಿದ್ದಾಪುರ, ಯಲ್ಲಾಪುರ ಹಾಗೂ ಶಿವಮೊಗ್ಗ...

ನಂಬಿಕೆಯ ಪ್ರಾರ್ಥನೆಗೆ ‘ಸಮ್ಮತಿ ಪತ್ರ’ದ ಕಾವಲು: ಮಹಾರಾಷ್ಟ್ರದ ಚರ್ಚ್...

ಸಾಮಾನ್ಯವಾಗಿ ಈ ಹಿಂದಿನಿಂದಲೂ ಚರ್ಚ್‌ಗಳ ಮೂಲಕ ಉಚಿತ ವೈದ್ಯಕೀಯ ಶಿಬಿರ, ರಕ್ತದಾನ, ಇತರೆ ಸಾಮಾಜಿಕ ಸೇವೆಗಳನ್ನು ಮಾಡಿಕೊಂಡು ಬರಲಾಗಿದೆ. ಆದರೆ ಮಹಾರಾಷ್ಟ್ರದಲ್ಲಿ ಜಾರಿಗೆ ಬಂದಿರುವ ಮತಾಂತರ ವಿರೋಧ ಕಾಯ್ದೆ ಈ ಸಾಮಾಜಿಕ ಕಾರ್ಯಗಳಿಗೂ...

ಮೋದಿ ಸರ್ಕಾರ ಗೆದ್ದದ್ದೇ ಅಥವಾ ಕದ್ದದ್ದೇ? ಸಿಇಸಿ ವಿವಾದ...

2024ರ ಲೋಕಸಭಾ ಚುನಾವಣೆಯ ಮತದಾನ ಅಂಕಿಅಂಶಗಳಲ್ಲಿ ಕಂಡುಬಂದ 4.65 ಕೋಟಿ ಮತಗಳ ವ್ಯತ್ಯಾಸ ಮತ್ತು 79 ಕ್ಷೇತ್ರಗಳ ಫಲಿತಾಂಶಗಳ ಕುರಿತು VFD ವರದಿ ಗಂಭೀರ ಪ್ರಶ್ನೆಗಳನ್ನು ಎತ್ತಿತ್ತು. ಇದೇ ವೇಳೆ ಚುನಾವಣಾ ಆಯೋಗದ...

ಅಕಸ್ಮಾತ್ ದರೋಡೆ ವೇಳೆ ನೆಲಕ್ಕೆ ಉರುಳಿದ ವೃದ್ಧೆಯ ಕತ್ತು, ಮೊಣಕೈ ಹಾಗೂ ಕಾಲಿಗೆ ಗಾಯಗಳಾಗಿವೆ.

ಘಟನೆ ಕುರಿತು ಮಾಹಿತಿ ಸಿಕ್ಕ ತಕ್ಷಣ ಎಪಿಎಂಸಿ ಪೊಲೀಸ್ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಸಿಸಿಟಿವಿ ದೃಶ್ಯ ಪರಿಶೀಲನೆ ನಡೆಸಿದ್ದಾರೆ. ಕಳ್ಳರ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.

IMG 20251111 WA0000
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ ನಗರದಲ್ಲಿ ನಾಳೆ ಸಕ್ಕರೆ ಕಾರ್ಖಾನೆ ಕಾರ್ಮಿಕರ ರಾಜ್ಯಮಟ್ಟದ ಬೃಹತ್‌ ಸಮಾವೇಶ

ಸಕ್ಕರೆ ಕಾರ್ಖಾನೆ ಕಾರ್ಮಿಕರ ವಿವಿಧ ಸಮಸ್ಯೆಗಳ ಪರಿಹಾರಕ್ಕೆ ಆಗ್ರಹಿಸಿ ಕರ್ನಾಟಕ ಯುನೈಟೆಡ್...

ಬೆಳಗಾವಿ | ಹೆಸ್ಕಾಂ ಸಿಬ್ಬಂದಿ ಮೇಲೆ ಹಲ್ಲೆ ಆರೋಪ: ಚನ್ನರಾಜ ಹಟ್ಟಿಹೊಳಿ ಸ್ಪಷ್ಟನೆ

ಹೆಸ್ಕಾಂ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ್ದಾರೆ ಎಂಬ ಆರೋಪಕ್ಕೆ ವಿಧಾನ ಪರಿಷತ್...