ಕೇಂದ್ರದ ನೆರವಿನ ನಿರೀಕ್ಷೆ: ರೈತರಿಗೆ ಬೆಳೆಹಾನಿ ಪರಿಹಾರ ನೀಡಲಾಗುವುದು – ಸಚಿವ ಸತೀಶ ಜಾರಕಿಹೊಳಿ

Date:

ಬೆಳಗಾವಿ ಜಿಲ್ಲೆಯಲ್ಲಿ ಬರ ಪರಿಸ್ಥಿತಿ ಹಾಗೂ ಬೆಳೆಹಾನಿ ಕುರಿತು ಪರಿಶೀಲನೆ ನಡೆಸಿ, ಅಗತ್ಯ ದಾಖಲೆಗಳನ್ನು ಸರ್ಕಾರಕ್ಕೆ ಸಲ್ಲಿಸಲಾಗಿದೆ. ಕೇಂದ್ರದಿಂದ ಪರಿಹಾರ ಬಂದ ಬಳಿಕ ರೈತರಿಗೆ ಬೆಳೆಹಾನಿ ಪರಿಹಾರ ನೀಡಲಾಗುವುದು ಎಂದು ಸಚಿವ ಸತೀಶ ಜಾರಕಿಹೊಳಿ ಹೇಳಿದರು.

- Advertisement -

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಳಗಾವಿ ಜಿಲ್ಲೆಯಲ್ಲಿ ಬರ ಪರಿಶೀಲನೆ ನಡೆಸುವಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾ‌ರ್ ಸೂಚಿಸಿದ್ದರು. ಅದರಂತೆ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಬೆಳೆಹಾನಿ ಪರಿಶೀಲನೆ ನಡೆಸಿ, ದಾಖಲೆಗಳನ್ನು ಕಳುಹಿಸಲಾಗಿದೆ. ಕೇಂದ್ರದಿಂದ ಪರಿಹಾರ ಬಿಡುಗಡೆಯಾದ ಬಳಿಕ ಪರಿಹಾರ ವಿತರಿಸುವ ಪ್ರಕ್ರಿಯೆ ನಡೆಯಲಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಈ ದಿನ ಕವಿತೆ | ನಾನು, ರಸ್ತೆ ಹಾಗೂ...

ವಾರಕ್ಕೊಂದು ಅನುವಾದಿತ ಕವಿತೆ ಮಾಲಿಕೆಯಲ್ಲಿ ಈ ಬಾರಿ ಮರಾಠಿ ಕವಿ ವಸಂತ್ ಆಬಾಜಿ ದಹಾಕೆ ಅವರ "ನಾನು, ರಸ್ತೆ ಹಾಗೂ ಕಪ್ಪು ಹಕ್ಕಿ" ಕವಿತೆಯನ್ನು ಕನ್ನಡಕ್ಕೆ ಅನುವಾದಿಸಿದ್ದಾರೆ ಹಿರಿಯ ಅನುವಾದಕಿ ಸಿ...

ಶಿವಮೊಗ್ಗ | 40 ವರ್ಷ ದುಡಿದರೂ ಗಜಾನನ ಸಂಸ್ಥೆ...

ಮಲೆನಾಡಿನ ಸಾರಿಗೆ ಕ್ಷೇತ್ರದಲ್ಲಿ ತನ್ನದೇ ಆದ ಗುರುತನ್ನು ಮೂಡಿಸಿದ್ದ ಸಾಗರ ತಾಲೂಕಿನ ಹೆಸರಾಂತ ಗಜಾನನ ಬಸ್ ಸಂಸ್ಥೆ ಒಂದು ಕಾಲದಲ್ಲಿ ಸುಮಾರು 150ಕ್ಕೂ ಹೆಚ್ಚು ಬಸ್‌ಗಳ ಮೂಲಕ ಜನಪ್ರಿಯತೆ ಗಳಿಸಿತ್ತು. ಸಂಸ್ಥೆಯ ಬೆಳವಣಿಗೆಯಲ್ಲಿ...

ರಾಜಕೀಯ ಪಕ್ಷಗಳಿಗೆ ಪ್ರವೇಶವಿಲ್ಲ: ಚುನಾವಣೆ ಬಹಿಷ್ಕರಿಸಿದ ಹೊನ್ನಗುಂಡಿ ಗ್ರಾಮಸ್ಥರು!

ಅದೆಷ್ಟೋ ಚುನಾವಣೆ ನಡೆದು ಹೋದವು, ಆದರೆ ನಮ್ಮೂರಿಗೆ ಮೂಲಭೂತ ಸೌಕರ್ಯಗಳಿಲ್ಲ. ಕನಿಷ್ಠ ಸೌಲಭ್ಯವಾದ ಡಾಂಬರ್ ರಸ್ತೆ ಕಾಣದೆ ಅದೆಷ್ಟೋ ವರ್ಷ ಕಳೆದಿದೆ. ನಮ್ಮ ಗ್ರಾಮದಲ್ಲಿ ಮೂಲಭೂತ ಸೌಕರ್ಯಗಳ ಕೊರತೆಯಿದೆ ಯಾವ ರಾಜಕೀಯ ಪಕ್ಷಗಳು...

ಸದನದಲ್ಲಿ ನಾಲ್ಕು ದಿನಗಳಿಂದ ಸಚಿವ ಬಿ. ನಾಗೇಂದ್ರ ಅವರ ವಿಚಾರ ಚರ್ಚೆಯಾಗುತ್ತಿದ್ದರೂ, ಬರ ಪರಿಹಾರದ ಕುರಿತು ಚರ್ಚೆ ನಡೆಯುತ್ತಿಲ್ಲ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ವಿರೋಧ ಪಕ್ಷದವರು ಬರದ ಕುರಿತು ಚರ್ಚಿಸಲು ಅವಕಾಶ ನೀಡುತ್ತಿಲ್ಲ ಎಂದು ಆರೋಪಿಸಿದರು.

ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಇ-ಸ್ವತ್ತು ದಾಖಲೆ ನಿಯಮ ಸರಳೀಕರಣ; ತ್ವರಿತ ಸ್ಪಂದನೆಗೆ ಸೂಚನೆ

ಗ್ರಾಮೀಣ ಪ್ರದೇಶದ ಆಸ್ತಿ ಮಾಲೀಕರು ಇ-ಸ್ವತ್ತು ದಾಖಲೆ ಪಡೆಯಲು ಎದುರಿಸುತ್ತಿರುವ ತೊಡಕುಗಳನ್ನು...

ಬೆಳಗಾವಿ | ದರ್ಗಾ, ಬಹುಪಯೋಗಿ ಭವನಕ್ಕೆ ಶಂಕುಸ್ಥಾಪನೆ

ಬೆಳಗಾವಿ ಜಿಲ್ಲಾ ರಾಯಭಾಗ ತಾಲೂಕಿನ ಕುಡಚಿ ಪಟ್ಟಣದ ದರ್ಗಾ ಎಸ್ಟೇಟ್ ವಕ್ಫ್...

ಬೆಳಗಾವಿ | 25 ವರ್ಷಗಳಿಂದ ಭಕ್ತರ ಪ್ರೀತಿ ಗಳಿಸಿದ್ದ ಧ್ರುವರಾಜ ಆನೆ ಇನ್ನಿಲ್ಲ; ಮಾವುತ ಕಣ್ಣೀರು

ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಅಲಕನೂರು ಗ್ರಾಮದ ಶ್ರೀ ಕರಿಸಿದ್ದೇಶ್ವರ ದೇವಾಲಯದ...