ಈ ಸಕ್ಕರೆ ಕಾರ್ಖಾನೆಯಿಂದ ಮಾತ್ರ ರೈತರಿಗೆ ಸಂತಸದ ಸುದ್ದಿಪ್ರತಿ ಟನ್ ಕಬ್ಬಿಗೆ ₹3,350 ನಿಗದಿ

Date:

ಬೆಳಗಾವಿ ಜಿಲ್ಲೆಯಲ್ಲಿ ಕಳೆದ ಹಲವು ದಿನಗಳಿಂದ ತೀವ್ರಗೊಂಡಿದ್ದ ಕಬ್ಬು ಬೆಳೆಗಾರರ ಹೋರಾಟಕ್ಕೆ ಕೊನೆಗೂ ಭಾಗಶಃ ಜಯ ಸಿಕ್ಕಿದೆ. ರೈತರು ಪ್ರತಿ ಟನ್ ಕಬ್ಬಿಗೆ ₹3,500 ನೀಡುವಂತೆ ಆಗ್ರಹಿಸುತ್ತಿದ್ದರೆ, ಸರ್ಕಾರ ಕಾರ್ಖಾನೆಗಳೊಂದಿಗೆ ನಡೆದ ಸಭೆಯ ಬಳಿಕ ₹3,300 ನಿಗದಿ ಮಾಡಿದೆ.

- Advertisement -

ಆದರೆ, ಚಿಕ್ಕೋಡಿ ತಾಲೂಕಿನ ಬೆಡಕಿಹಾಳದ ವೆಂಕಟೇಶ್ವರ ಪಾವರ್ ಪ್ರೊಜೆಕ್ಟ್ (ಸಕ್ಕರೆ ಕಾರ್ಖಾನೆ) ರೈತರ ಪರವಾಗಿ ನಿಂತು ಪ್ರತಿ ಟನ್‌ಗೆ ₹3,350 ನೀಡುವುದಾಗಿ ಪ್ರಕಟಿಸಿದೆ. ಕಾರ್ಖಾನೆಯ ವ್ಯವಸ್ಥಾಪಕ ಮಂಡಳಿಯು ಪ್ರಕಟಣೆಯಲ್ಲಿ ಹೇಳಿರುವಂತೆ,
“2025-26ನೇ ಸಾಲಿನ ಕಬ್ಬು ನುರಿಸುವ ಹಂಗಾಮಿಗಾಗಿ ಪ್ರತಿ ಮೆಟ್ರಿಕ್ ಟನ್ ಕಬ್ಬಿಗೆ ₹3,300 ಹಾಗೂ ಕರ್ನಾಟಕ ಸರ್ಕಾರದ ಪಾಲು ₹50 ಸೇರಿ ಒಟ್ಟು ₹3,350 ನೀಡಲಾಗುವುದು,” ಎಂದು ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...
1000906494

ಅದೇ ವೇಳೆ, ಕಾರ್ಖಾನೆಯು ತನ್ನ ಸದಸ್ಯರು ಹಾಗೂ ಕಬ್ಬು ಪೂರೈಕೆದಾರ ರೈತರಿಗೆ ಉತ್ತಮ ಗುಣಮಟ್ಟದ ಕಬ್ಬು ಪೂರೈಸುವಂತೆ ಕೋರಿದೆ.

ಮಹಾರಾಷ್ಟ್ರ ಮೂಲದ ಈ ಸಕ್ಕರೆ ಕಾರ್ಖಾನೆಯ ನಿರ್ಧಾರ ಸ್ಥಳೀಯ ರೈತರಲ್ಲಿ ಸಂತಸ ಮೂಡಿಸಿದೆ. ಆದರೆ ಇನ್ನೂ ಕೆಲವು ಕಾರ್ಖಾನೆಗಳು ₹3,300ಕ್ಕೂ ಒಪ್ಪದಿರುವುದರಿಂದ ರೈತರ ಅಸಮಾಧಾನ ಮುಂದುವರಿದಿದೆ.

IMG 20251111 WA0000
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಹೆಸ್ಕಾಂ ಸಿಬ್ಬಂದಿ ಮೇಲೆ ಹಲ್ಲೆ ಆರೋಪ: ಚನ್ನರಾಜ ಹಟ್ಟಿಹೊಳಿ ಸ್ಪಷ್ಟನೆ

ಹೆಸ್ಕಾಂ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ್ದಾರೆ ಎಂಬ ಆರೋಪಕ್ಕೆ ವಿಧಾನ ಪರಿಷತ್...

ಬೆಳಗಾವಿ | 200 ಪ್ಲೇಟ್‌ಗೆ ಸೀಮಿತವಾದ ಇಂದಿರಾ ಕ್ಯಾಂಟಿನ್: 500ಕ್ಕೆ ಹೆಚ್ಚಿಸಲು ಆಗ್ರಹ

ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದಲ್ಲಿ ಬಡವರು, ಕೂಲಿ ಕಾರ್ಮಿಕರು, ಕಾಲೇಜು ವಿದ್ಯಾರ್ಥಿಗಳು...