ಬೆಳಗಾವಿಯಲ್ಲಿ ಆಚರಿಸುವ ಕರ್ನಾಟಕ ರಾಜ್ಯೋತ್ಸವಕ್ಕೆ ಸರ್ಕಾರದಿಂದ 50 ಲಕ್ಷ ಅನುದಾನ

Date:

ರಾಜ್ಯದಲ್ಲಿ ಕರ್ನಾಟಕ ರಾಜ್ಯೋತ್ಸವ ಎಂದರೆ ಎಲ್ಲರ ಗಮನ ಬೆಳಗಾವಿಯತ್ತ ತಿರುಗುತ್ತದೆ. ರಾಜ್ಯದ ಅತಿ ಹೆಚ್ಚು ಸಡಗರ ಮತ್ತು ವಿಜ್ರಂಭಣೆಯೊಂದಿಗೆ ರಾಜ್ಯೋತ್ಸವವನ್ನು ಆಚರಿಸುವ ಈ ಗಡಿಯ ನಗರಕ್ಕೆ ಇದೇ ಮೊದಲ ಬಾರಿಗೆ ಸರ್ಕಾರದಿಂದ ₹50 ಲಕ್ಷಗಳ ಅನುದಾನ ಬಿಡುಗಡೆಯಾಗಿದೆ.

- Advertisement -

ಕಾನೂನು, ಪ್ರವಾಸೋದ್ಯಮ ಹಾಗೂ ಗಡಿ ಉಸ್ತುವಾರಿ ಸಚಿವ ಎಚ್‌.ಕೆ. ಪಾಟೀಲ ಅವರು ವಿಶೇಷ ಪ್ರಯತ್ನದ ಫಲವಾಗಿ ಪ್ರವಾಸೋದ್ಯಮ ಇಲಾಖೆಯು ಈ ಅನುದಾನವನ್ನು ವಿಶೇಷ ಪ್ರಕರಣ ವೆಂದು ಪರಿಗಣಿಸಿ ಬಿಡುಗಡೆ ಮಾಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ: ಕರಾವಳಿಗರ ನಿರೀಕ್ಷೆಗಳೇನು?

ಮಂಗಳೂರಿನಲ್ಲಿ ನಡೆಯಲಿರುವ ಈ ಐತಿಹಾಸಿಕ ಸಚಿವ ಸಂಪುಟ ಸಭೆಯು ಕೇವಲ ಆಡಳಿತಾತ್ಮಕ ಪ್ರಕ್ರಿಯೆಯಾಗುಳಿಯದೆ, ಕರಾವಳಿ ಭಾಗದ ದಶಕಗಳ ಬೇಡಿಕೆಗಳಿಗೆ ಜೀವ ನೀಡುವ ಪ್ರಮುಖ ವೇದಿಕೆಯಾಗುವ ನಿರೀಕ್ಷೆಯಿದೆ. ರಸ್ತೆ ಮತ್ತು ಹೆದ್ದಾರಿಗಳ ದುರಸ್ತಿ, ಮಂಗಳೂರು...

“ಪವಿತ್ರ ಸ್ಥಳಗಳ ಮೇಲೆ ದಾಳಿ” ಹೆಸರಿನಲ್ಲಿ ಸೌದಿ ಅರೇಬಿಯಾ...

ಇತ್ತೀಚಿನ ದಿನಗಳಲ್ಲಿ ಮಧ್ಯಪ್ರಾಚ್ಯದ ಭೌಗೋಳಿಕ ರಾಜಕೀಯವು ಅತ್ಯಂತ ಸಂಕೀರ್ಣ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಇಸ್ರೇಲ್ ಮೇಲೆ ದಾಳಿ ನಡೆಸುವ ಉದ್ದೇಶದಿಂದ ಯೆಮೆನ್‌ನ ಹೌತಿ ಪಡೆಗಳು (ಅನ್ಸಾರ್ ಅಲ್ಲಾ) ಉಡಾವಣೆ ಮಾಡುತ್ತಿರುವ ಕ್ಷಿಪಣಿಗಳು ಹಾಗೂ ಡ್ರೋನ್‌ಗಳು...

ಹೂಥಿಗಳು ಯಾರು? ಅವರು ಮೆಕ್ಕಾವನ್ನೇ ಗುರಿಯಾಗಿಸಿದ್ದರೇ?

ಇರಾನ್‌ನ ‘ಪ್ರತಿರೋಧ ಅಕ್ಷ’ದ ಪ್ರಮುಖ ಭಾಗವಾಗಿರುವ ಹೂಥಿಗಳು ಈಗ ಇಸ್ರೇಲ್, ಸೌದಿ ಅರೇಬಿಯಾ ಮತ್ತು ಕೆಂಪು ಸಮುದ್ರದ ಭದ್ರತಾ ಸಮೀಕರಣಗಳ ಕೇಂದ್ರದಲ್ಲಿ ನಿಂತಿದ್ದಾರೆ. ಮೆಕ್ಕಾವನ್ನೇ ಗುರಿಯಾಗಿಸಿ ಡ್ರೋನ್ ಕಳುಹಿಸಲಾಗಿದೆ ಎಂಬ ಸೌದಿ ಆರೋಪದ...

ಬೆಳಗಾವಿ ಜಿಲ್ಲಾ ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿ ಹಾಗೂ ಇತರ ಕನ್ನಡ ಸಂಘಟನೆಗಳ ಸುಮಾರು 25ಕ್ಕೂ ಹೆಚ್ಚು ಪ್ರಮುಖರು ಇತ್ತೀಚೆಗೆ ಬೆಂಗಳೂರಿನಲ್ಲಿ ಸಚಿವ ಎಚ್‌.ಕೆ. ಪಾಟೀಲರನ್ನು ಭೇಟಿ ಮಾಡಿ ರಾಜ್ಯೋತ್ಸವಕ್ಕಾಗಿ ಅನುದಾನ ನೀಡುವಂತೆ ಮನವಿ ಸಲ್ಲಿಸಿದ್ದರು.

ಮನವಿಗೆ ಸ್ಪಂದಿಸಿದ ಸಚಿವರು ₹50 ಲಕ್ಷ ರೂ. ಅನುದಾನ ಬಿಡುಗಡೆ ಮಾಡಿರುವುದು ಬೆಳಗಾವಿ ಜನರಲ್ಲಿ ಹರ್ಷದ ವಾತಾವರಣ ನಿರ್ಮಿಸಿದೆ.

IMG 20251111 WA0000
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಬೈಕ್ EMI ಹಣ ಕೊಡದಿದ್ದಕ್ಕೆ ಪ್ರಿಯಕರನಿಂದ ಗೃಹಿಣಿ ಕೊಲೆ

ಕಳೆದ ಎರಡು ತಿಂಗಳ ಹಿಂದೆ ನಿಗೂಢವಾಗಿ ಕಾಣೆಯಾಗಿದ್ದ ಬೆಳಗಾವಿ ಜಿಲ್ಲೆಯ ಮೂಡಲಗಿ...

ಬೆಳಗಾವಿ | ಬಸ್‌ಗೆ ಬೈಕ್ ಡಿಕ್ಕಿ; ಮೂವರು ಸ್ಥಳದಲ್ಲೇ ಸಾವು

ಬೆಳಗಾವಿ ಜಿಲ್ಲೆಯ ಸವದತ್ತಿ ನಗರದ ಹೊರವಲಯದ ಧಾರವಾಡ ರಸ್ತೆಯಲ್ಲಿ ಸೋಮವಾರ ರಾತ್ರಿ...

ಬೆಳಗಾವಿ | ಭೀಕರ ಅಗ್ನಿ ದುರಂತ:ಒಂದೇ ಕುಟುಂಬದ ನಾಲ್ವರು ಸಜೀವ ದಹನ

ಗಣೇಶೋತ್ಸವದ ಸಂಭ್ರಮದ ನಡುವೆಯೇ ಬೆಳಗಾವಿ ನಗರದಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು,...

ಬೆಳಗಾವಿ | ಕಾಲುವೆಗೆ ನೀರು ಹರಿಸದ ಆಕ್ರೋಶ: ಟವ‌ರ್ ಏರಿ ರೈತನ ಪ್ರತಿಭಟನೆ

ಕಾಲುವೆಗೆ ನೀರು ಹರಿಸದ ಹಿನ್ನೆಲೆಯಲ್ಲಿ ಆಕ್ರೋಶಗೊಂಡ ರೈತರೊಬ್ಬರು ಟವರ್ ಏರಿ ಪ್ರತಿಭಟನೆ...