ಮಹಾರಾಷ್ಟ್ರದಲ್ಲಿ ಮಳೆ ಅಬ್ಬರ: ಬೆಳಗಾವಿಯ ಜಲಾಶಯಗಳಲ್ಲಿ ನೀರಿನ ಮಟ್ಟ ಏರಿಕೆ

Date:

ಮಹಾರಾಷ್ಟ್ರದ ಕೊಂಕಣ ಪ್ರದೇಶದಲ್ಲಿ ಮಳೆ ಅಬ್ಬರ ಮುಂದುವರಿದಿದ್ದು, ಬೆಳಗಾವಿಯ ಹಿಡಕಲ್‌ ಮತ್ತು ನವಿಲುತೀರ್ಥ ಜಲಾಶಯಗಳಲ್ಲಿ ಒಳಹರಿವಿನ ಪ್ರಮಾಣ ಗಣನೀಯವಾಗಿ ಹೆಚ್ಚಿದೆ. ಘಟಪ್ರಭಾ ನದಿ ಮೈದುಂಬಿಕೊಂಡು ಹರಿಯುತ್ತಿರುವ ಕಾರಣ ಹಿಡಕಲ್ ಜಲಾಶಯದಲ್ಲಿ ನೀರಿನ ಸಂಗ್ರಹ ಒಂದೇ ದಿನದಲ್ಲಿ ಐದೂವರೆ ಅಡಿ ಏರಿಕೆಯಾಗಿದೆ.

2,175 ಅಡಿ ಗರಿಷ್ಠ ಸಂಗ್ರಹ ಸಾಮರ್ಥ್ಯದ ಹಿಡಕಲ್‌ನಲ್ಲಿ ಸೋಮವಾರ 2,098.05 ಅಡಿ ನೀರು ಸಂಗ್ರಹವಿತ್ತು. ಸೋಮವಾರ ಜಲಾಶಯದ ನೀರಿನ ಮಟ್ಟ 2,103.65 ಅಡಿಗೆ ಏರಿಕೆಯಾಗಿದೆ. ಒಳ ಹರಿವಿನ ಪ್ರಮಾಣ 14,143 ಕ್ಯುಸೆಕ್‌ನಿಂದ 21,730 ಕ್ಯುಸೆಕ್‌ಗೆ ಹೆಚ್ಚಿದೆ.

- Advertisement -

ಖಾನಾಪುರ ತಾಲ್ಲೂಕಿನಲ್ಲಿ ವರುಣ ಅಬ್ಬರಿಸುತ್ತಿರುವ ಕಾರಣ, ಮಲಪ್ರಭಾ ನದಿ ಉಕ್ಕಿ ಹರಿಯುತ್ತಿದೆ. ಇದರಿಂದಾಗಿ ಸವದತ್ತಿ ತಾಲೂಕಿನ ನವಿಲುತೀರ್ಥ ಜಲಾಶಯಕ್ಕೆ ಮಂಗಳವಾರ 4,082 ಕ್ಯುಸೆಕ್ ನೀರು ಹರಿದುಬಂದಿದೆ. ಸೋಮವಾರ 2,069 ಕ್ಯುಸೆಕ್ ಒಳಹರಿವು ಇತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಭದ್ರಾವತಿ | ಕಲುಷಿತ ಕುಡಿಯುವ ನೀರು ಸರಬರಾಜು; ರೋಗಭೀತಿಯಲ್ಲಿ...

ಭದ್ರಾವತಿ ತಾಲೂಕಿನ ಶಿವರಾಮನಗರ ಗ್ರಾಮದಲ್ಲಿ ನಗರಸಭೆ ಕಲುಷಿತ ಕುಡಿಯುವ ನೀರನ್ನು ಸರಬರಾಜು ಮಾಡುತ್ತಿರುವುದು ಗ್ರಾಮಸ್ಥರಲ್ಲಿ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ಈ ವಿಷಯದಲ್ಲಿ ನಗರಸಭೆ ಆಡಳಿತ ಮತ್ತು ಆರೋಗ್ಯ ಇಲಾಖೆ ಕಣ್ಮುಚ್ಚಿ ಕುಳಿತಿರುವುದಾಗಿ ಸ್ಥಳೀಯರು...

15 ವರ್ಷಗಳಿಂದ ಪ್ಲಾಸ್ಟಿಕ್‌ ದೂರವಿಟ್ಟ ಗ್ರಾಮ; ನಮ್ಮೂರಿಗೂ ಇದು...

ಒಂದು ಗ್ರಾಮವೆಂದರೆ, ಇಂದಿಗೂ ಮಣ್ಣಿನ ರಸ್ತೆಗಳು, ಕಚ್ಚಾ ಮನೆಗಳು, ಹೊಲ-ಗದ್ದೆಗಳು ಮಾತ್ರ ನೆನಪಾಗುತ್ತವೆ. ಅಲ್ಲಿನ ಜನರ ಬದುಕಿನ ಶಿಸ್ತು, ಸಾರ್ವಜನಿಕ ಸ್ಥಳಗಳ ಮೇಲಿನ ಅವರ ಹೊಣೆಗಾರಿಕೆ ಮತ್ತು ಮುಂದಿನ ಪೀಳಿಗೆಯ ಬಗ್ಗೆ ಇರುವ...

ʼಹಿಂದೆ ಸರಿಯುವ ಮಾತೇ ಇಲ್ಲʼ; ದೆಹಲಿ ಬೀದಿಗಳಲ್ಲಿ ಅಬ್ಬರಿಸುತ್ತಿರುವ...

ಚುನಾವಣಾ ಆಯೋಗದ (ECI) ವಿಶೇಷ ತೀವ್ರ ಪರಿಷ್ಕರಣೆ (SIR) ವಿರುದ್ಧ ಮತ್ತು CEC ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ INDIA ಬ್ಲಾಕ್ ಸಂಸತ್ ಸದಸ್ಯರು ದೆಹಲಿ ಬೀದಿಗಳಲ್ಲಿ ಬೃಹತ್‌ ಪ್ರತಿಭಟನೆ ನಡೆಸುತ್ತಿದ್ದಾರೆ. ಯುವಕರು...

ಮಹಾರಾಷ್ಟ್ರದಲ್ಲಿ ಮಳೆ ಬಿರುಸು ಪಡೆದಿದ್ದರಿಂದ ಚಿಕ್ಕೋಡಿ ತಾಲ್ಲೂಕಿನ ಕಲ್ಲೋಳ ಬಳಿ ಕೃಷ್ಣಾನದಿಗೆ ಮಂಗಳವಾರ ಬೆಳಿಗ್ಗೆ 98 ಸಾವಿರ ಕ್ಯುಸೆಕ್ ನೀರು ಹರಿದುಬರುತ್ತಿದೆ. 10 ಸೇತುವೆಗಳು ಮುಳುಗಡೆ ಸ್ಥಿತಿಯಲ್ಲಿವೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ‘ಬೆಂಕಿ ಹಚ್ಚುತ್ತೇನೆ’ ಹೇಳಿಕೆ ಶಾಸಕರ ಘನತೆಗೆ ತಕ್ಕುದಲ್ಲ: ಮಂಜುನಾಥ ಮೇತ್ರಿ

ಅಕ್ರಮ ಮರಳು ಸಾಗಾಟ ಹಾಗೂ ಓವರ್‌ಲೋಡ್ ಟಿಪ್ಪರ್‌ಗಳ ವಿರುದ್ಧ ಕ್ರಮಕ್ಕೆ ಒತ್ತಾಯಿಸುವುದು...

ಬೆಳಗಾವಿ ಜಿಪಂ ಮೀಸಲಾತಿ ಪ್ರಕಟ: ರಾಜಕೀಯ ಚಟುವಟಿಕೆ ಜೋರು

ಬೆಳಗಾವಿ ಜಿಲ್ಲಾ ಪಂಚಾಯಿತಿಯ 90 ಸ್ಥಾನಗಳಿಗೆ ಚುನಾವಣೆ ಸಂಬಂಧ ವರ್ಗ ಹಾಗೂ...

ಯಾದಗಿರಿ | ಯುವಜನರಲ್ಲಿ ಸಂವಿಧಾನ ಪ್ರಜ್ಞೆ ಬೆಳೆಸಲು ಅ.17ರಿಂದ ತರಬೇತಿ ಶಿಬಿರ

ಯುವಜನರಲ್ಲಿ ಸಂವಿಧಾನಾತ್ಮಕ ಅರಿವು, ಸಾಮಾಜಿಕ ಪ್ರಜ್ಞೆ ಹಾಗೂ ನಾಯಕತ್ವ ಗುಣಗಳನ್ನು ಬೆಳೆಸುವ...

ಉಡುಪಿ | ಮೇವಿನ ಬಿತ್ತನೆ ಬೀಜ ಉಚಿತ ಪೂರೈಕೆ; ರೈತರಿಂದ ಅರ್ಜಿ ಆಹ್ವಾನ

ಪ್ರಸಕ್ತ ಸಾಲಿನಲ್ಲಿ ರಾಜ್ಯದಲ್ಲಿ ಮಳೆಯ ಪ್ರಮಾಣ ತೀರಾ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಜಾನುವಾರುಗಳಿಗೆ...