ಬೆಳಗಾವಿ | ಯತ್ನಾಳ್ ಉಚ್ಚಾಟನೆ ಹೈಕಮಾಂಡ್ ನಿರ್ಧಾರ ವಾಪಸ್ : ರಮೇಶ ಜಾರಕಿಹೊಳಿ

Date:

ಬಿಜೆಪಿ ಹೈಕಮಾಂಡ್ ಯತ್ನಾಳ್ ಉಚ್ಚಾಟನೆ ನಿರ್ಧಾರ ಕೈಗೊಳ್ಳುತ್ತಾರೆ ಎಂದು ಊಹಿಸಿರಲಿಲ್ಲ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅಭಿಪ್ರಾಯಪಟ್ಟಿದ್ದಾರೆ. ಬೆಳಗಾವಿಯಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಈ ಕುರಿತು ಹೈಕಮಾಂಡ್‌ನ ಪ್ರಮುಖ ನಾಯಕರೊಂದಿಗೆ ಚರ್ಚೆ ನಡೆಸಿದ್ದು, ಉಚ್ಚಾಟನೆ ವಾಪಸ್ ಪಡೆಯಲು ಮನವಿ ಮಾಡಲಾಗುವುದೆಂದು ತಿಳಿಸಿದರು.

- Advertisement -

“ನಮ್ಮ ಬೆನ್ನು ನಮಗೆ ಕಾಣುವುದಿಲ್ಲ. ನಮ್ಮಲ್ಲಿ ತಪ್ಪುಗಳಿದ್ದರೆ ಸರಿಪಡಿಸಿಕೊಳ್ಳುತ್ತೇವೆ. ಯತ್ನಾಳ್ ಅವರ ಜೊತೆ ನಮ್ಮ ಇಡೀ ತಂಡ ಇದೆ. ನಾವೂ ಅವರನ್ನು ಬಿಟ್ಟಿಲ್ಲ,” ಎಂದು ಜಾರಕಿಹೊಳಿ ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ನಾಳೆ ಬೆಂಗಳೂರಿನಲ್ಲಿ ಸಭೆ ನಡೆಸಿ, ಯತ್ನಾಳ್ ಅವರನ್ನು ಮನವೊಲಿಸಿ, ಹೈಕಮಾಂಡ್‌ಗೆ ಒಟ್ಟಾಗಿ ಮನವಿ ಸಲ್ಲಿಸಲಾಗುವುದು ಎಂದು ಅವರು ಮಾಹಿತಿ ನೀಡಿದರು. “ಯತ್ನಾಳ್ ಉಚ್ಚಾಟನೆ ವಾಪಸ್‌ ಪಡೆಯುವ ವಿಶ್ವಾಸ ಇದೆ. ಒಗ್ಗಟ್ಟಿನಿಂದ ಪಕ್ಷವನ್ನು ಕಟ್ಟುತ್ತೇವೆ ಮತ್ತು ಮುಂಬರುವ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲು ಶ್ರಮಿಸುತ್ತೇವೆ” ಎಂದು ಅವರು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಇನ್‌ಸ್ಟಾಗ್ರಾಂ ಹನಿಟ್ರ್ಯಾಪ್ ಮೂಲಕ ಯುವಕನ ಕೊಲೆ: ನಾಲ್ವರ ಬಂಧನ

ಕಾಣೆಯಾಗಿದ್ದ ಯುವಕನೊಬ್ಬನ ಕೊಲೆ ಪ್ರಕರಣಕ್ಕೆ ಭಾರೀ ತಿರುವು ಸಿಕ್ಕಿದ್ದು, ಹಳೆ ಹಣಕಾಸಿನ...

ಬೆಳಗಾವಿ | ಮತಕಳ್ಳತನ ಆರೋಪಕ್ಕೆ ಸಾಕ್ಷ್ಯವಿದ್ದರೆ ನ್ಯಾಯಾಲಯಕ್ಕೆ ಹೋಗಲಿ: ಜಗದೀಶ್ ಶೆಟ್ಟರ್

ರಾಹುಲ್ ಗಾಂಧಿ ಸೇರಿದಂತೆ ಕಾಂಗ್ರೆಸ್ ನಾಯಕರಿಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನು...

ವಿಟಿಯು ವಾರ್ಷಿಕ ಘಟಿಕೋತ್ಸವ: ಉತ್ತರ ಕನ್ನಡದ ಪ್ರತಿಭೆಗಳಿಗೆ ರಾಜ್ಯಮಟ್ಟದ ಗರಿ

ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ವಾರ್ಷಿಕ ಘಟಿಕೋತ್ಸವದಲ್ಲಿ ಉತ್ತರ ಕನ್ನಡ ಜಿಲ್ಲೆಯ...

ಬೆಳಗಾವಿ | ಸಕ್ಕರೆ ಕಾರ್ಖಾನೆ ಕಾರ್ಮಿಕರ ರಾಜ್ಯಮಟ್ಟದ ಸಮಾವೇಶ: ಪ್ರಮುಖ ನಿರ್ಣಯಗಳ ಅಂಗೀಕಾರ

ಸಕ್ಕರೆ ಕಾರ್ಖಾನೆ ಕಾರ್ಮಿಕರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ಯುನೈಟೆಡ್...