ಸಚಿವ ಸತೀಶ ಜಾರಕಿಹೋಳಿ ಸೇರಿದಂತೆ ಮೂವರಿಗೆ ಗೌರವ ಡಾಕ್ಟರೇಟ್

Date:

Advertisements

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ (KSOU) ತನ್ನ 20ನೇ ವಾರ್ಷಿಕ ಘಟಿಕೋತ್ಸವದಲ್ಲಿ ಸಚಿವ ಸತೀಶ ಜಾರಕಿಹೊಳಿ ಸೇರಿದಂತೆ ಮೂವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಲು ನಿರ್ಧರಿಸಿದೆ.

ಗೌರವ ಡಾಕ್ಟರೇಟ್‌ಗೆ ಭಾಜನರಾಗಿರುವವರು:

  • ಸತೀಶ್ ಜಾರಕಿಹೊಳಿ – ಬೆಳಗಾವಿ ಜಿಲ್ಲಾ ಉಸ್ತುವಾರಿ ಮತ್ತು ಲೋಕೋಪಯೋಗಿ ಸಚಿವ
  • ಸಿ.ಎಂ. ಇರ್ಪಾನುಲ್ಲಾ ಷರೀಫ್ – ಐಡಿಯಲ್ ಎಜ್ಯುಕೇಷನ್ ಸೊಸೈಟಿಯ ಛೇರ್ಮನ್
  • ಡಾ. ದಾಕ್ಷಯಿಣಿ ಎಸ್. ಅಪ್ಪ – ಕಲಬುರಗಿಯ ಶರಣಬಸವೇಶ್ವರ ವಿದ್ಯಾ ವರ್ಧಕ ಸಂಘದ ಛೇರ್ಮನ್

ರಾಜ್ಯಪಾಲ ಮತ್ತು ವಿಶ್ವವಿದ್ಯಾಲಯದ ಕುಲಪತಿಗಳಾದ ಥಾವರ್ ಚಂದ್ ಗೆಹಲೋಠ್ ಅವರ ಅನುಮೋದನೆಯೊಂದಿಗೆ, ರಾಜ್ಯಪಾಲರ ಅಧೀನ ಕಾರ್ಯದರ್ಶಿ ಬಿ.ಬಿ. ಪ್ರಶಾಂತ್ ಕುಮಾರ್ ಅವರು KSOU ಉಪಕುಲಪತಿಗೆ ಈ ಕುರಿತು ಅಧಿಕೃತ ಪತ್ರವನ್ನು ಮಾರ್ಚ್ 13, 2025 ರಂದು ರವಾನಿಸಿದ್ದಾರೆ.

Advertisements

KSOU ತನ್ನ 20ನೇ ವಾರ್ಷಿಕ ಘಟಿಕೋತ್ಸವದಲ್ಲಿ ಈ ಗೌರವ ಡಾಕ್ಟರೇಟ್ ಪದವಿಗಳನ್ನು ಅಧಿಕೃತವಾಗಿ ಪ್ರಧಾನ ಮಾಡಲಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೈಕ್ ಮತ್ತು ಬಸ್ ನಡುವೆ ಅಪಘಾತ ಗರ್ಭಿಣಿ ಸಾವು

ಬೆಳಗಾವಿ ಜಿಲ್ಲೆಯ ರಾಮದುರ್ಗ ಪಟ್ಟಣದ ನವಿಪೇಠ ರಸ್ತೆಯಲ್ಲಿ ಬಸ್ ಮತ್ತು ಬೈಕ್...

ಬೆಳಗಾವಿ : ಜಿಲ್ಲೆಯ ಎಲ್ಲ ಶಾಲಾ-ಕಾಲೇಜುಗಳಿಗೆ ಬುಧವಾರ ರಜೆ

ಬೆಳಗಾವಿ ಜಿಲ್ಲೆಯಾದ್ಯಂತ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ನಾಳೆ ಬುಧವಾರ...

ಬೆಳಗಾವಿ : ಹಾಸ್ಟೆಲ್‌ನಲ್ಲಿ ವೈದ್ಯಕೀಯ ವಿದ್ಯಾರ್ಥಿನಿ ಆತ್ಮಹತ್ಯೆ

ಬೆಳಗಾವಿಯ ಬಿಮ್ಸ್ ಆವರಣದಲ್ಲಿರುವ ಹಾಸ್ಟೆಲ್‌ನಲ್ಲಿ ವೈದ್ಯಕೀಯ ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ...

ಸಂಪೂರ್ಣ ನೆಲಕಚ್ಚಿದ ಸೋಯಾಬೀನ್‌ ಬೆಳೆ: ಪರಿಹಾರದ ನಿರೀಕ್ಷೆಯಲ್ಲಿ ರೈತರು

ಬೈಲಹೊಂಗಲ, ಸವದತ್ತಿ, ಕಿತ್ತೂರು ಸೇರಿದಂತೆ ಬೆಳಗಾವಿ ಜಿಲ್ಲೆಯ ಹಲವು ತಾಲೂಕುಗಳಲ್ಲಿ ಅತಿ...

Download Eedina App Android / iOS

X