ಅನೈತಿಕ ಸಂಬಂಧವೇ ಮಾಜಿ ಶಾಸಕರ ಪುತ್ರನ ಕೊಲೆಗೆ ಕಾರಣವಾಯಿತೇ?

Date:

ರಾಮಾಪುರ ಸಮೀಪ ನಡೆದ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಕ್ಷೇತ್ರದ ಮಾಜಿ ಶಾಸಕನ ಪುತ್ರ ರಾಜು ಬೋಳಶೆಟ್ಟಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಯಲ್ಲಿ ಮಹತ್ವದ ಬೆಳವಣಿಗೆ ಬೆಳಕಿಗೆ ಬಂದಿದೆ. ಅಕ್ರಮ ಸಂಬಂಧವೇ ಕೊಲೆಗೆ ಕಾರಣ ಎಂದು ಧಾರವಾಡ ಎಸ್‌ಪಿ ಗುಂಜನ್ ಆರ್ಯ ತಿಳಿಸಿದ್ದಾರೆ.

- Advertisement -

ಮೃತ ರಾಜು ಬೋಳಶೆಟ್ಟಿ ಕಳೆದ ಎರಡು ವರ್ಷಗಳಿಂದ ಬೈಲಹೊಂಗಲ ತಾಲೂಕಿನ ಬಿದರಗಡ್ಡಿ ಗ್ರಾಮದ ಮುನೀರಾ ಎಂಬಾಕೆಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದನು. ಇತ್ತ ಮುನೀರಾ ಮತ್ತು ಮೃತ್ಯುಂಜಯ ನಡುವೆ ಪ್ರೇಮ ಸಂಬಂಧ ಇದ್ದ ಹಿನ್ನೆಲೆಯಲ್ಲಿ ಈ ವಿಷಯಕ್ಕೆ ಸಂಬಂಧಿಸಿ ಗಲಾಟೆ ಉಂಟಾಗಿತ್ತು. ಈ ದ್ವೇಷವೇ ಕೊಲೆಗೆ ಕಾರಣವಾಗಿದ್ದು, ರಾಜುವನ್ನು ಕೊಲ್ಲಲು ಆರೋಪಿಗಳು ಪೂರ್ವಯೋಜಿತವಾಗಿ ಸ್ಕೆಚ್ ಹಾಕಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಈ ಸುದ್ದಿ ಓದಿದ್ದಿರಾ ? ಬೆಳಗಾವಿಯ ಮೂವರು ಕಾಂಗ್ರೆಸ್‌ ನಾಯಕರಿಗೆ ಬಾಗಲಕೋಟೆ, ದಾವಣಗೆರೆ ಉಪಚುನಾವಣೆ ಜವಾಬ್ದಾರಿ

ಉಡಕೇರಿ ಗ್ರಾಮದ ತೋಟದ ಮನೆಯಲ್ಲಿ ರಾಜು ಬೋಳಶೆಟ್ಟಿಯನ್ನು ಚಾಕು ಹಾಗೂ ಸಲಿಕೆಯಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಬಳಿಕ ಸಾಕ್ಷ್ಯ ನಾಶಪಡಿಸಲು ಮೃತದೇಹವನ್ನು ರಾಮಾಪುರ ಪ್ರದೇಶಕ್ಕೆ ಕೊಂಡೊಯ್ದು ಪೆಟ್ರೋಲ್ ಹಾಗೂ ಡೀಸೆಲ್ ಬಳಸಿ ಸುಟ್ಟು ಹಾಕಲಾಗಿದೆ.

ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಹೆಸ್ಕಾಂ ಸಿಬ್ಬಂದಿ ಮೇಲೆ ಹಲ್ಲೆ ಆರೋಪ: ಚನ್ನರಾಜ ಹಟ್ಟಿಹೊಳಿ ಸ್ಪಷ್ಟನೆ

ಹೆಸ್ಕಾಂ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ್ದಾರೆ ಎಂಬ ಆರೋಪಕ್ಕೆ ವಿಧಾನ ಪರಿಷತ್...

ಬೆಳಗಾವಿ | 200 ಪ್ಲೇಟ್‌ಗೆ ಸೀಮಿತವಾದ ಇಂದಿರಾ ಕ್ಯಾಂಟಿನ್: 500ಕ್ಕೆ ಹೆಚ್ಚಿಸಲು ಆಗ್ರಹ

ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದಲ್ಲಿ ಬಡವರು, ಕೂಲಿ ಕಾರ್ಮಿಕರು, ಕಾಲೇಜು ವಿದ್ಯಾರ್ಥಿಗಳು...