ಬೆಳಗಾವಿ ದೊಡ್ಡ ಜಿಲ್ಲೆ ಇನ್ನೂ ಎರಡು ಮೂರು ಸಚಿವ ಸ್ಥಾನ ಕೇಳುವದು ತಪ್ಪಲ್ಲ

Date:

ಬೆಳಗಾವಿ ಜಿಲ್ಲೆ ದೊಡ್ಡದಾಗಿರುವ ಹಿನ್ನೆಲೆಯಲ್ಲಿ ಇನ್ನೂ 2-3 ಸಚಿವ ಸ್ಥಾನಗಳನ್ನು ಕೇಳುವುದು ತಪ್ಪಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಳ‌ರ್ ಹೇಳಿದರು.

- Advertisement -

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಹಿಳಾ ಕೋಟಾ ಹಾಗೂ ಜಾತಿ ಕೋಟಾದಡಿ ತಮಗೆ ಸಚಿವ ಸ್ಥಾನ ಸಿಕ್ಕಿದೆ. ಜಿಲ್ಲೆಯಲ್ಲಿ ಇನ್ನುಳಿದ ಶಾಸಕರು ಸಚಿವ ಸ್ಥಾನ ಕೇಳಿದರೂ ಅದು ತಪ್ಪಲ್ಲ. ರಾಜ್ಯ ಮಟ್ಟದಲ್ಲಿಯೂ ಹೆಚ್ಚುವರಿ ಸ್ಥಾನಗಳನ್ನು ಕೇಳುವುದು ಸಹಜ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರೆಜಿಲ್‌ನಲ್ಲಿ ಒಂದೇ ಹುದ್ದೆಗೆ ಎರಡು ಬಾರಿ ಚುನಾವಣೆ: ಏನಿದು...

ಭಾರತಕ್ಕೂ ಎರಡನೇ ಸುತ್ತಿನ ಪದ್ಧತಿ ಅಗತ್ಯವಿದೆಯೇ ಎಂಬ ಚರ್ಚೆ ಆಗಿಂದಾಗ್ಗೆ ಮುನ್ನೆಲೆಗೆ ಬರುತ್ತಲೇ ಇರುತ್ತದೆ. ಹಲವು ಅಭ್ಯರ್ಥಿಗಳು ಕಣದಲ್ಲಿರುವಾಗ ಮತಗಳು ಹಂಚಿಹೋಗಿ, ಕೇವಲ ಶೇ 30 ಅಥವಾ 40ರಷ್ಟು ಮತ ಪಡೆದವರೂ ನಮ್ಮಲ್ಲಿ...

ಬೆಂಗಳೂರು ಪೌರಕಾರ್ಮಿಕರ ಶ್ವಾಸಕೋಶ ಹಿಂಡುತ್ತಿದೆ ಮಾಲಿನ್ಯ; BMTC ಸಿಬ್ಬಂದಿ,...

ಬೆಂಗಳೂರಿನಲ್ಲಿ ಮಾಲಿನ್ಯವು ಹೊಸ ತಂಬಾಕಾಗಿ ಪರಿಣಮಿಸಿದೆ. ಜನರ ಶ್ವಾಸಕೋಶವನ್ನು ಹಿಂಡುತ್ತಿದೆ. ಮಾಸ್ಕ್, ಕೈಗವಸು, ಆರೋಗ್ಯ ತಪಾಸಣೆ ಹಾಗೂ ಚಿಕಿತ್ಸಾ ಸೌಲಭ್ಯಗಳ ಕೊರತೆಗಳಿಂದಾಗಿ ಪೌರಕಾರ್ಮಿಕರು, ಬಿಎಂಟಿಸಿ ನೌಕರರು, ಸಂಚಾರ ಪೊಲೀಸರು ಹಾಗೂ ಕಟ್ಟಡ ಕಾರ್ಮಿಕರು...

ಗ್ರಾಮೀಣ ಮೀಸಲಾತಿಯಲ್ಲಿ ಸಾಮಾಜಿಕ ಅನ್ಯಾಯ; ಬರಿದಾಗುತ್ತಿರುವ ಬಡ ಮಕ್ಕಳ...

ಸರಕಾರಿ ಶಾಲೆ ಸೇರುವವರು ಕೇವಲ ಬಡತನ-ಕೆಳಮಟ್ಟದ ಕುಟುಂಬದವರು ಎಂಬಂತಾಗಿದೆ. ಈ ಋಣಾತ್ಮಕ ಭಾವನೆ ಹೋಗಲಾಡಿಸಲು ಕನ್ನಡದಲ್ಲಿ ಕಲಿತರೆ ಉನ್ನತ ಶಿಕ್ಷಣ, ಉದ್ಯೋಗ ಸ್ಪರ್ಧೆಯಲ್ಲಿ ಜಯಿಸಬಹುದೆಂಬ ವಿಶ್ವಾಸ ಮೂಡಿಸಬೇಕಾಗಿದೆ. ಈಗಿನ ಎಡಬಿಡಂಗಿ ಗ್ರಾಮೀಣ ಮೀಸಲಾತಿ...

“ನಮಗೆ ಇನ್ನಷ್ಟು ಸಚಿವ ಸ್ಥಾನಗಳನ್ನು ಕೊಡಿ ಎಂದು ಕೇಳುತ್ತೇವೆ. ಯಾರ ಹೆಸರನ್ನೂ ವೈಯಕ್ತಿಕವಾಗಿ ಹೇಳುವುದಿಲ್ಲ,” ಎಂದು ಹೇಳಿದರು.

ಅಥಣಿ ಶಾಸಕ ಲಕ್ಷ್ಮಣ ಸವದಿ ಸೇರಿದಂತೆ ಜಿಲ್ಲೆಯ ಎಲ್ಲಾ ಕಾಂಗ್ರೆಸ್‌ ಶಾಸಕರು ಆತ್ಮೀಯರಾಗಿದ್ದು, ಬೆಳಗಾವಿ ಜಿಲ್ಲೆಗೆ 2-3 ಹೆಚ್ಚುವರಿ ಸಚಿವ ಸ್ಥಾನಗಳನ್ನು ನೀಡುವಂತೆ ಒತ್ತಾಯಿಸುತ್ತೇವೆ ಎಂದು ಹೇಳಿದರು.

IMG 20251111 WA0000
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕುಡಚಿ ರೈಲು ಮಾರ್ಗ ಕಾಮಗಾರಿಗೆ ವೇಗ ನೀಡಿ; ರೈಲ್ವೆ ಹೋರಾಟಕ್ಕೆ ರೈತರೂ ಕೈಜೋಡಿಸಿ: ಕುತ್ಬುದ್ದೀನ್ ಖಾಜಿ

ದಶಕಗಳಿಂದ ಕುಂಟುತ್ತ ಸಾಗುತ್ತಿರುವ ಕುಡಚಿ ರೈಲು ಮಾರ್ಗದ ಕಾಮಗಾರಿಯನ್ನು ತ್ವರಿತಗೊಳಿಸಿ, ಯೋಜನೆಯನ್ನು...

ಬೆಳಗಾವಿ | ಸರ್ಕಾರದಲ್ಲಿ ಹಣ ಇಲ್ಲ, ಸಿಎಂ ಮಾತಿಗೆ ಒಪ್ಪದ ರೈತರು, ಸಾಲ ಮಾಡಿಯಾದರೂ ಕಬ್ಬಿಗೆ ಬೆಲೆ ನೀಡಿ: ಚೂನಪ್ಪ ಪೂಜೇರಿ

ಕಬ್ಬು ಬೆಳೆಗಾರರ ಬೇಡಿಕೆಗಳ ಕುರಿತು ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಸೋಮವಾರ ಮುಖ್ಯಮಂತ್ರಿ...

ವಾಯವ್ಯ ಕರ್ನಾಟಕ‌ ಸಾರಿಗೆಗೆ ‘ಚೆನ್ನಮ್ಮ’ ಹೆಸರು ಮರುನಾಮಕರಣ: ಸಿಎಂ ಡಿ‌ಕೆ ಶಿವಕುಮಾರ್

ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗೆ (NWKRTC) ವೀರರಾಣಿ ಕಿತ್ತೂರು ಚೆನ್ನಮ್ಮ...